ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಬಿಡೋ ಬಗ್ಗೆ ಚಿಂತನೆ – ವಿ.ಸೋಮಣ್ಣ
ಕೊಪ್ಪಳ: ಅಂಜನಾದ್ರಿಯಿಂದ (Anjanadri) ಅಯೋಧ್ಯೆಗೆ (Ayodhya) ರೈಲು ಬಿಡುವ ಬಗ್ಗೆ ಚಿಂತನೆ ನಡೆಸುತ್ತೇವೆ, ಪ್ರಸ್ತಾವನೆ ತೆಗೆದುಕೊಂಡಿದ್ದೇನೆ.…
ಕರ್ನಾಟಕಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರು
ನವದೆಹಲಿ: ಕರ್ನಾಟಕಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರಾಗಿವೆ. ರೈಲ್ವೆ ಸಚಿವಾಲಯದಿಂದ ಸೇತುವೆಗಳನ್ನು ಮಂಜೂರು ಮಾಡಲಾಗಿದೆ. ಹೊಳೆನರಸೀಪುರದ…
ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ – ಕೇಂದ್ರ ಸಚಿವ ಸೋಮಣ್ಣ ಜೊತೆ ಡಿಕೆಶಿ ಚರ್ಚೆ
- ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ಸಂಭವ ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ…
ರಾಹುಲ್ ಗಾಂಧಿ ಎಳೆ ಮಕ್ಕಳ ರೀತಿ ವರ್ತಿಸುತ್ತಿದ್ದಾರೆ: ಕೇಂದ್ರ ಸಚಿವ ಸೋಮಣ್ಣ ಕಿಡಿ
ನವದೆಹಲಿ: ರಾಹುಲ್ ಗಾಂಧಿ ರಾಷ್ಟ್ರೀಯ ಪಕ್ಷದ ನಾಯಕ. ಆದರೆ, ಎಳೆ ಮಕ್ಕಳ ರೀತಿ ವರ್ತಿಸುತ್ತಿದ್ದಾರೆ ಎಂದು…
40% ಕಮಿಷನ್ ಆರೋಪದಂತೆ ಕೋವಿಡ್‌ನಲ್ಲೂ ಕ್ಲೀನ್ ಚಿಟ್ ಸಿಗಲಿದೆ: ಸೋಮಣ್ಣ ವಿಶ್ವಾಸ
ಬೆಂಗಳೂರು: 40% ಕಮಿಷನ್ ಆರೋಪದಂತೆಯೇ ಕೋವಿಡ್ ಹಗರಣದ (Covid Scam) ಆರೋಪದಲ್ಲೂ ಬಿಜೆಪಿಗೆ (BJP) ಕ್ಲೀನ್…
ನಮ್ಮಪ್ಪನ ಆಣೆ ಸಿದ್ದರಾಮಯ್ಯ ಡಿಸೆಂಬರ್‌ವರೆಗೆ ಮಾತ್ರ ಸಿಎಂ ಆಗಿರ್ತಾರೆ: ಸೋಮಣ್ಣ ಭವಿಷ್ಯ
ರಾಮನಗರ: ನಮ್ಮಪ್ಪನ ಆಣೆ ಡಿಸೆಂಬರ್‌ವರೆಗೆ ಮಾತ್ರ ಸಿದ್ದರಾಮಯ್ಯ (Siddaramaiah) ಸಿಎಂ ಆಗಿರುತ್ತಾರೆ ಎಂದು ಕೇಂದ್ರ ಸಚಿವ…
ವಕ್ಫ್ ವಿಚಾರ ನಿಲ್ಲಿಸದಿದ್ರೆ ರಕ್ತಕ್ರಾಂತಿ ಆಗುತ್ತೆ: ಸೋಮಣ್ಣ
ಬೆಂಗಳೂರು: ವಕ್ಫ್ (Waqf) ವಿಚಾರ ನಿಲ್ಲಿಸದಿದ್ದರೆ ರಕ್ತಕ್ರಾಂತಿ ಆಗುತ್ತೆ. ಸಾಮಾನ್ಯರಿಗೆ ನೀವು ತೊಂದರೆ ಕೊಡಬೇಡಿ. ಕರ್ನಾಟಕದಲ್ಲಿ…
ರಾಜ್ಯ ಸರ್ಕಾರದ ತೊಳಲಾಟವನ್ನು ಬಹಿರಂಗವಾಗಿ ಹೇಳಿದ ಡಿಕೆಶಿಗೆ ಅಭಿನಂದನೆ: ವಿ.ಸೋಮಣ್ಣ ವ್ಯಂಗ್ಯ
ನವದೆಹಲಿ: ಚುನಾವಣೆಗಾಗಿ ಮಾಡುವ ಘೋಷಣೆ ಎಷ್ಟರ ಮಟ್ಟಿಗೆ ತೊಂದರೆ ಕೊಡುತ್ತವೆ ಎನ್ನುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
ತುಮಕೂರು| ರಾಜಕೀಯಕ್ಕಿಂತ ಅಭಿವೃದ್ಧಿ ಮುಖ್ಯ, ಕೊಟ್ಟ ಮಾತು ಉಳಿಸಿಕೊಳ್ಳುವೆ: ಸೋಮಣ್ಣ
ತುಮಕೂರು: ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವೆ…
ಸಚಿವ ವಿ.ಸೋಮಣ್ಣಗೆ ಬಿಗ್ ರಿಲೀಫ್ – ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣ ವಜಾ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ…