ಬೆಂಗಳೂರು: ಮನೆಗಳ ಹಕ್ಕುಪತ್ರ ನೋಂದಣಿ ಶುಲ್ಕವನ್ನು ಕಡಿಮೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಹಕ್ಕುಪತ್ರ ವಿತರಣೆ ಮತ್ತು ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ಪ್ರಧಾನಿ ಮಂತ್ರಿ...
ಮಡಿಕೇರಿ: ಸಿಎಂ ಯಡಿಯೂರಪ್ಪನವರು ತುಂಬಾ ಅನುಭವಿ ಇದ್ದಾರೆ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಖಾತೆಗಳ ಬದಲಾವಣೆ ಮಾಡಲಾಗುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ 72 ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಅವರು ಮಾಧ್ಯಮಗಳ...
– ಆತನ ನನಗೇನೂ ವಂಚನೆ ಮಾಡಿಲ್ಲ – ನನಗೂ ಆತನಿಗೂ ಸಂಬಂಧ ಇಲ್ಲ – ಆತನ ಮನೆಗೆ ಹೋಗಿದ್ದೆ ಬೆಂಗಳೂರು: ವಂಚಕ ಯುವರಾಜ್ ಸ್ವಾಮಿ ನಡೆ, ವೇಷಭೂಷಣ ನೋಡಿ ದೈವಭಕ್ತ ಇರಬೇಕು ಅನ್ಕೊಂಡೆ. ಹಾಗಾಗಿ ಆತನ...
– ನಿಮ್ಮ ಹೆಸ್ರು ಗೊತ್ತಾದ ದಿನ ದೇಶ ಬಿಟ್ಟು ಹೋಗಿ ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ ಪ್ರತಿಮೆ ಧ್ವಂಸಕರಿಗೆ ಅಭಿನಯ ಚಕ್ರವರ್ತಿ ರನ್ನ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದು, ನಿಮ್ಮ ಹೆಸರು ತಿಳಿಯುವ ಮೊದಲು ದೇಶ ಬಿಟ್ಟು...
ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು...
– ನಡೆದ ಅತಾಚುರ್ಯಕ್ಕೆ ಕ್ಷಮೆ ಕೇಳಿದ ಸಚಿವರು ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಮೂರ್ತಿಯನ್ನ ಮಾತುಕತೆಯೇ ಮೂಲಕವೇ ತೆರವು ಮಾಡಲಾಗಿದೆ. ಆದ್ರೆ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನನಗೂ ಗೊತ್ತಿಲ್ಲ. ಕೂಡಲೇ ವಿಷ್ಣುವರ್ಧನ್ ಅವರ ಅಭಿಮಾನಿಗಳನ್ನ...
ಮಡಿಕೇರಿ: ಬೆನ್ನಿಗೆ ಚೂರಿ ಹಾಕಿದರು ಎನ್ನೋದು ಸಿದ್ದರಾಮಯ್ಯ ಅವರಿಗೆ ಈಗ ಅರ್ಥವಾಗಿದೆ. ಬೆನ್ನಿಗೆ ಚೂರಿ ಹಾಕುತ್ತಾರೆ ಎನ್ನೋ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇನ್ನೂ ಯಾಕೆ ಇದ್ದಾರೋ ಗೊತ್ತಿಲ್ಲ. ಅವರು ಚೆನ್ನಾಗಿ ಯೋಚಿಸಿ ಮುಂದಿನ...
– ಪರಿಷತ್ ಗಲಾಟೆಗೆ ಕಾಂಗ್ರೆಸ್ ಕಾರಣ ಮಡಿಕೇರಿ: ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ, ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಮುಳುಗುತ್ತಿರುವ ಹಡಗನ್ನ ಏರುತ್ತೇನೆ ಎಂದು ಏನು ಮಾಡಲು ಸಾಧ್ಯ ಎಂದು ವಸತಿ ಸಚಿವ...
ಮಡಿಕೇರಿ: ಪ್ರವಾಹ, ನೆರೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೂರಿಲ್ಲದೆ ಪರಿತಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಲಂಚಕ್ಕೆ ಕೈಚಾಚಿ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಹೀಗೆ ಹಣ ಪಡೆದು ಅಕ್ರಮವಾಗಿ ಮನೆ ಹಂಚಿಕೆ ಮಾಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ...
ಬೆಂಗಳೂರು: ಸಣ್ಣದಾಗಿ ನಡೆದುಕೊಂಡು, ಯಾರ ಬಗ್ಗೆಯಾದರೂ ಅಪಚಾರ ಮಾಡಿದ್ದರೆ ನಾನು ನೇಣು ಹಾಕಿಕೊಳ್ಳೋಕೆ ತಯಾರಿದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಪಿಡಿಓಗಳು ರಾಕ್ಷಸರು ಎಂಬ ತಮ್ಮ ಹೇಳಿಕೆಗೆ ವಿಷಾದ...
– ಬಡವರಿಗೆ ಮನೆ ಕೊಡೋ ಕೆಲಸ ಮಾಡ್ತೀವಿ ಬೆಂಗಳೂರು: 2021ರ ಜೂನ್ ಒಳಗೆ 25 ಸಾವಿರ ಮನೆ ಆಗದೇ ಹೋದ್ರೆ ನಾನು ರಾಜಕೀಯವೇ ಮಾಡಲ್ಲ. ವಸತಿ ಇಲಾಖೆಗೆ ರಾಜೀನಾಮೆ ಕೊಡ್ತೀನಿ. ಇದನ್ನು ಸವಾಲಾಗಿ ತೆಗೆದುಕೊಳ್ಳುತ್ತೇನೆ ಎಂದು...
ಮಡಿಕೇರಿ: ಕೊಡಗಿನ ಭಾಗಮಂಡಲ ಬ್ರಹ್ಮಗಿರಿ ಬೆಟ್ಟದಲ್ಲಿ ನಡೆಯುತ್ತಿರುವ ಆಪರೇಷನ್ ಬ್ರಹ್ಮಗಿರಿ ಕಾರ್ಯಾಚರಣೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಮಣ್ಣಿನಲ್ಲಿ ಹೂತು ಹೋಗಿರುವ ನಾಲ್ಕು ಮೃತದೇಹಗಳು ಸಿಗುವವರೆಗೂ ಕಾರ್ಯಚರಣೆ ಮಾಡುತ್ತೀವಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು....
– ಇಷ್ಟಕ್ಕೆ ಇತಿಶ್ರೀ ಹಾಡಿ ಅಧಿವೇಶನದಲ್ಲಿ ಚರ್ಚಿಸಿ ಮಡಿಕೇರಿ: ಸಂದಿಗ್ಧ ಪರಿಸ್ಥಿತಿಯಲ್ಲಿ ಮೊಸರಲ್ಲಿ ಕಲ್ಲನ್ನು ಹುಡುಕುವ ಕೆಲಸವನ್ನು ಮಾಡಬಾರದು ಎಂದು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯಹಾರ ನಡೆದಿದೆ ಎನ್ನುವ ವಿರೋಧ ಪಕ್ಷದವರ ಆರೋಪಕ್ಕೆ ಕೊಡಗು ಜಿಲ್ಲಾ...
ತುಮಕೂರು: ಬೆಂಗಳೂರು ಕೋವಿಡ್ ಕೇಂದ್ರಗಳಲ್ಲಿ ಎಲ್ಲ ಅವ್ರೆ ಸ್ವಾಮಿ, ಏನ್ ಮಾಡೋದು, ಎಲ್ಲಿ ನೋಡಿದರೂ ಗಿಜಿಗಿಜಿ ಅಂತಾರೆ ಎಂದು ಕೊರೊನಾ ರೋಗಿಗಳ ಕುರಿತು ಸಚಿವ ವಿ.ಸೋಮಣ್ಣ ನಿರ್ಲಕ್ಷ್ಯವಾಗಿ ಮಾತಾಡಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ...
ಮಡಿಕೇರಿ: ಪ್ರತೀ ಜೀವಿಗೂ ಬದುಕುವ ಸ್ವಾತಂತ್ರ್ಯವಿದೆ. ಆದರೆ ಇಂದು ಮಾನವೀಯತೆ ದುರ್ಬಲವಾಗುತ್ತಿದ್ದು, ಮನುಷ್ಯ ಪ್ರಕೃತಿಯ ಮೇಲೆ ಕ್ರೌರ್ಯ ಮೆರೆಯುತ್ತಿದ್ದಾನೆ ಎಂದು ವಸತಿ ಸಚಿವ ವಿ. ಸೋಮಣ್ಣ ವಿಷಾಧ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ...
ಮಡಿಕೇರಿ: 2018ರ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿರ್ಮಾಣ ಮಾಡಿರುವ ಮನೆಗಳ ಹಸ್ತಾಂತರ ಕಾರ್ಯ ಮತ್ತೊಂದು ವಾರ ತಡವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...