ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ: ಸಿದ್ದು ವಿರುದ್ಧ ಸೋಮಣ್ಣ ಕಿಡಿ
ಮೈಸೂರು: ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿಪಕ್ಷ ನಾಯಕ…
ಧರ್ಮರಾಯ ದೇವಾಲಯ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧ: ಸೋಮಣ್ಣ
ಬೆಂಗಳೂರು: ಧರ್ಮರಾಯ ದೇವಾಲಯದ ಜಮೀನು ಒತ್ತುವರಿ ಮಾಡಿಕೊಂಡವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಅಂತ ಸಚಿವ ಸೋಮಣ್ಣ…
ಸಚಿವ ಸೋಮಣ್ಣಗೆ ಸಂಕಷ್ಟ – ಏಪ್ರಿಲ್ 16ಕ್ಕೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್
ಬೆಂಗಳೂರು: ಅಕ್ರಮ ಆಸ್ತಿ ಆರೋಪದಲ್ಲಿ ಹಾಲಿ ಸಚಿವ ವಿ.ಸೋಮಣ್ಣಗೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್…
ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಜೀವ ರಕ್ಷಕ: ವಿ.ಸೋಮಣ್ಣ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಪಾಲಿಕೆ ಸೌಧ ಅವರಣದಲ್ಲಿ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ವಸತಿ…
ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಜನರ, ಅಧಿಕಾರಿಗಳ ಸಹಕಾರ ಮುಖ್ಯ: ವಿ.ಸೋಮಣ್ಣ
ಬೆಂಗಳೂರು: ಡಾ.ರಾಜ್‍ಕುಮಾರ್ ವಾರ್ಡ್‍ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭೂಗತ ಕೇಬಲ್ ಆಗಿ ಬದಲಾವಣೆಗೊಂಡಿರುವ ಕೆಪಿಟಿಸಿಎಲ್ ಹೈಟೆನ್ಷನ್ ಲೈನ್‍ನನ್ನು…
ಮಲೆಮಹದೇಶ್ವರ ಜಾತ್ರಾಮಹೋತ್ಸವ – ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ
ಬೆಂಗಳೂರು: ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ…
ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ: ಸೋಮಣ್ಣ
ಮೈಸೂರು: ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಎಂದು ವಸತಿ ಸಚಿವ ವಿ. ಸೋಮಣ್ಣ…
ಹೊಗೇನಕಲ್‌ನ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ: ಸೋಮಣ್ಣ
ಚಾಮರಾಜನಗರ: ಹೊಗೇನಕಲ್‌ನಲ್ಲಿ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ…
ಡಿಕೆಶಿ ಜೊತೆ ಊಟ, ತಿಂಡಿಗೆ ಹೋಗೋದು ತಪ್ಪಾ: ಸೋಮಣ್ಣ ಪ್ರಶ್ನೆ
ಚಾಮರಾಜನಗರ: ಡಿ.ಕೆ.ಶಿವಕುಮಾರ್ ಅವರೊಂದಿಗೆ ಊಟ, ತಿಂಡಿಗೆ ಹೋಗುವುದು ತಪ್ಪಾ? ಡಿಕೆಶಿ ಜೊತೆ ಯಾರೂ ಹೋಗುವ ಹಾಗೇ…
ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ
ಬೆಂಗಳೂರು: ಬಿಜೆಪಿ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ ಬೆನ್ನಲ್ಲೇ ಕೆಲ ಸಚಿವರು ಅಸಮಾಧಾನ…
