ಚಾಮುಂಡಿ ತಾಯಿಗೆ ಬರುತ್ತಾ ಚಿನ್ನದ ರಥ ? ಬೆಟ್ಟಕ್ಕೆ ಬರುತ್ತಾ ರೋಪ್ ವೇ?
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ದೇವಿಗೆ ಚಿನ್ನದ ರಥ ಮಾಡಿಸುವುದು ಮತ್ತು ಬೆಟ್ಟಕ್ಕೆ ರೋಪ್ ವೇ …
ಬೀದರ್ ನಲ್ಲಿ ಚನ್ನಬಸವ ಪಟ್ಟದೇವರ ಜಯಂತಿ ಆಚರಣೆ
ಬೀದರ್: ಶರಣ ಸಂಸ್ಕೃತಿ ಮತ್ತು ಕನ್ನಡ ನಾಡು ನುಡಿಯನ್ನು ರಕ್ಷಿಸಿದ ಚನ್ನಬಸವ ಪಟ್ಟದೇವರ ಜಯಂತಿಯನ್ನು ಇಂದು…
ಪೌರತ್ವ ವಿರೋಧಿ ಹೋರಾಟ ಇಂದಲ್ಲ ನಾಳೆ ಕಾಂಗ್ರೆಸ್‍ಗೆ ಬಗನಿ ಗೂಟವಾಗುತ್ತೆ: ವಿ.ಸೋಮಣ್ಣ
ರಾಮನಗರ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪ್ರತಿಭಟನೆ ನಡೆಸಿ, ಸಮಾಜದಲ್ಲಿ ಆತಂತಕದ ವಾತಾವರಣ ಸೃಷ್ಟಿಸುವುದು ಸರಿಯಲ್ಲ.…
ಭರ್ಜರಿ ಗೆಲುವಿನ ಖುಷಿಯಲ್ಲಿ ನೂತನ ಶಾಸಕರಿಂದ ರೌಂಡ್ಸ್
ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಜಯಭೇರಿ ಭಾರಿಸಿದ ನೂತನ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ…
ಬಟ್ಟೆ ಕಳ್ಳತನ ಮಾಡಿದ್ದನ್ನ ದೃಢಪಡಿಸಿದ್ರೆ ನೇಣು ಹಾಕಿಕೊಳ್ಳುತ್ತೇನೆ: ಎಚ್‍ಡಿಕೆಗೆ ಸೋಮಣ್ಣ ಸವಾಲು
- ಕೀಳುಮಟ್ಟದ ರಾಜಕಾರಣನೇ ನಿಮಗೆ ಕಂಟಕ - ಎಚ್‍ಡಿಕೆ ವಿರುದ್ಧ ಗುಡುಗಿದ ವಸತಿ ಸಚಿವರು -…
ಸಿದ್ದರಾಮಯ್ಯ ಮಾತು ಕೇಳಿದ್ರೆ ಮನೆಗೆ ಕಳಿಸ್ಬೇಕಾಗುತ್ತೆ – ಅಧಿಕಾರಿಗಳಿಗೆ ಸೋಮಣ್ಣ ಸೂಚನೆ
ಬಾಗಲಕೋಟೆ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದು ಟಿಪ್ಪು ಜಯಂತಿ ಆಚರಣೆ…
ಕಳ್ಳಾಟ ಆಡಿದ್ರೆ ಬಂಧೀಖಾನೆ ನೋಡೋಕೆ ಕಳಿಸ್ತೀನಿ- ಅಧಿಕಾರಿಗೆ ಸೋಮಣ್ಣ ಕ್ಲಾಸ್
ಮೈಸೂರು: ಸರಿಯಾಗಿ ಕೆಲಸ ಮಾಡದಿದ್ದರೆ ಬಂಧೀಖಾನೆ ಹೇಗಿದೆ ಅಂತ ನೋಡೋಕೆ ಕಳುಹಿಸುತ್ತೇನೆ ಎಂದು ರೇಷ್ಮೆ ಸಚಿವ…
ಮಡಿಕೇರಿಯಲ್ಲಿ ನಿರಾಶ್ರಿತರಿಗೆ 35 ಆಶ್ರಯ ಮನೆಗಳ ಹಸ್ತಾಂತರ
ಕೊಡಗು: ಕಳೆದ ವರ್ಷ ಪ್ರಾಕೃತಿಕ ವಿಕೋಪಕ್ಕೆ ಸಿಕ್ಕಿ ಮನೆಗಳನ್ನು ಕಳೆದುಕೊಂಡವರಿಗ ಕಡೆಗೂ ಸೂರಿನ ಭಾಗ್ಯ ಸಿಕ್ಕಿದ್ದು,…
ಕೊಡಗು ಸಂತ್ರಸ್ತರಿಗೆ ಕೊನೆಗೂ ಒಲಿದ ಸೂರಿನ ಭಾಗ್ಯ
ಮಡಿಕೇರಿ: ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತ ಮತ್ತು ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡ…
ನಿರಾಶ್ರಿತ ಕೇಂದ್ರದಿಂದ ಸಂತ್ರಸ್ತರನ್ನು ಹೊರ ಕಳುಹಿಸಲು ಸರ್ಕಾರದ ಪ್ಲಾನ್
ಮಡಿಕೇರಿ: ಭೀಕರ ಪ್ರವಾಹದಿಂದಾಗಿ ಮನೆ, ಮಠ ಕಳೆದುಕೊಂಡಿರುವ ಸಂತ್ರಸ್ತರು ನಿರಾಶ್ರಿತ ಕೇಂದ್ರದಲ್ಲಿ ವಾಸವಿದ್ದಾರೆ. ಇದೀಗ ಅವರನ್ನು…