ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಕಡ್ಡಾಯ: ಗೌರವ್ ಗುಪ್ತಾ
- ಕೋವಿಡ್ ನಿಯಂತ್ರಣ, ಲಸಿಕೆ ನೀಡುವ ಸಂಬಂಧ ವಚ್ರ್ಯುಯಲ್ ಸಭೆ ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್…
ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್
ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮೊದಲ ಹಂತದ ಕೊರೊನಾ ಲಸಿಕೆಯನ್ನು ಮನೆಯಲ್ಲಿಯೇ ಪಡೆದುಕೊಂಡಿದ್ದಾಗ ವಿವಾದ ಸೃಷ್ಟಿಯಾಗಿತ್ತು.…
ಲಸಿಕೆಯ ಮೊದಲ ಡೋಸ್ ಪಡೆದ ಬಾಲಿವುಡ್ ಬಿಗ್-ಬಿ
ಮುಂಬೈ: ಬಾಲಿವುಡ್ ನಟ ಬಿಗ್-ಬಿ ಅಮಿತಾಬ್ ಬಚ್ಚನ್ ಕೋವಿಡ್-19 ಲಸಿಕೆಯ ಮೊದಲ ಡೋಸ್ ಸ್ವೀಕರಿಸಿರುವುದಾಗಿ ಟ್ವೀಟ್…
ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು
ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು…
ಲಸಿಕೆ ಪಡೆದಿದ್ದ ಪರೇಶ್ ರಾವಲ್‍ಗೆ ಕೊರೊನಾ ಸೋಂಕು
ನವದೆಹಲಿ: ಕೊರೊನಾ ಮೊದಲ ಡೋಸ್ ಲಸಿಕೆ ಪಡೆದ ನಂತರ ಲೋಕಸಭಾ ಸದಸ್ಯ, ಬಾಲಿವುಡ್ ನಟ ಪರೇಶ್…
ಮಾಸ್ಕ್ ಧರಿಸದವರಿಗೆ ದಂಡ – ಬೆಳ್ಳಂಬೆಳ್ಳಗೆ ಫೀಲ್ಡ್‌ಗಿಳಿದ ಪೊಲೀಸರು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಭೀತಿಯನ್ನು ಕಡಿಮೆ ಮಾಡಲು ಸರ್ಕಾರ ಮಾಸ್ಕ್…
ಕೊರೊನಾ ಲಸಿಕೆ ಪಡೆದ ಸಿದ್ದಗಂಗಾ ಶ್ರೀಗಳು
ತುಮಕೂರು: ಇಂದು ಸಿದ್ದಗಂಗಾ ಶ್ರೀಗಳು ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ…
ಚೀನಾ ವ್ಯಾಕ್ಸಿನ್ ಪಡೆದ ಇಮ್ರಾನ್ ಖಾನ್‍ಗೆ ಕೊರೊನಾ ಪಾಸಿಟಿವ್
ಇಸ್ಲಾಮಾಬಾದ್: ಚೀನಾ ಅಭಿವೃದ್ಧಿಪಡಿಸಿದ ವ್ಯಾಕ್ಸಿನ್ ತೆಗೆದುಕೊಂಡ ಬಳಿಕ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಕೊರೊನಾ ಪಾಸಿಟಿವ್…
ಕೊರೊನಾ ಲಸಿಕೆ ನೆಪದಲ್ಲಿ ನಿದ್ರೆ ಮಾತ್ರೆ ನೀಡಿ ಆಭರಣ ದೋಚಿ ಯುವತಿ ಪರಾರಿ
ಚೆನ್ನೈ: 26 ವರ್ಷದ ಯುವತಿಯೊಬ್ಬಳು ತನ್ನ ಚಿಕ್ಕಮ್ಮ ಹಾಗೂ ಆಕೆಯ ಕುಟುಂಬಕ್ಕೆ ಕೋವಿಡ್-19 ಲಸಿಕೆ ನೀಡುವ…
ಕೊರೊನಾ ಲಸಿಕೆ ಪಡೆಯುವಂತೆ ಜಾಗೃತಿ – ಡಂಗೂರ ವೀಡಿಯೋ ವೈರಲ್
ಗದಗ: ಕೊರೊನಾ ಲಸಿಕೆ ಪಡೆಯುವಂತೆ ಗ್ರಾಮದ ತುಂಬಾ ಡಂಗೂರ ಸಾರುವ ಮೂಲಕವಾಗಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ…
