– ಉತ್ಸವದಲ್ಲಿ ಭಾಗಿಯಾದ ಸುಧಾಮೂರ್ತಿ, ಯದುವೀರ್ ಮಂಡ್ಯ: ವರ್ಷಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ವೈರಮುಡಿ ಉತ್ಸವದ ವೈಭವವನ್ನ ಕಣ್ತುಂಬಿಸಿಕೊಳ್ಳಲು ಸಾವಿರಾರು ಭಕ್ತ ಸಮೂಹವೇ ಹರಿದು ಬಂದಿತ್ತು. ಅಕ್ಷರಶಃ ಮೇಲುಕೋಟೆ ವೈರಮುಡಿ ಉತ್ಸವ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ...
ಮಂಡ್ಯ: ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ರಾತ್ರಿ ಸಾಕ್ಷಾತ್ ಭಗವಂತನೇ ಧರೆಗಿಳಿದ ಭಕ್ತಿ-ಭಾವ ಮೇಳೈಸಿತ್ತು. ವಿಶ್ವದಲ್ಲಿಯೇ ಪ್ರಸಿದ್ಧವಾದ ವೈರಮುಡಿ ಬ್ರಹ್ಮೋತ್ಸವದ ಸಡಗರ-ಸಂಭ್ರಮ ಎಲ್ಲೆ ಮೀರಿತ್ತು. ಶ್ರೀದೇವಿ-ಭೂದೇವಿಯರೊಂದಿಗೆ ರತ್ನಖಚಿತ ವೈರಮುಡಿ ಕಿರೀಟ ಧರಿಸಿ ಗರುಡಾರೂಢನಾದ ಶ್ರೀಚಲುವನಾರಾಯಸ್ವಾಮಿಯ ದರ್ಶನದಿಂದ ನೆರೆದಿದ್ದ ಜನಸ್ತೋಮ...
ಬೆಂಗಳೂರು/ಮಂಡ್ಯ: ರಾಜ್ಯಾದ್ಯಂತ ಇಂದು ಶ್ರೀರಾಮನವಮಿಯನ್ನ ಶ್ರದ್ಧಾಭಕ್ತಿಯಿಂದ ಆಚರಿಸಲಾಗ್ತಿದೆ. ಮುಂಜಾನೆಯೇ ದೇವಾಲಯಗಳಲ್ಲಿ ಭಕ್ತರು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಬಳ್ಳಾರಿ, ಕಲಬುರಗಿಯಲ್ಲಿ ಜನ ಈ ಬೇಸಿಗೆಯಲ್ಲಿ ಪಾನಕ, ನೀರುಮಜ್ಜಿಗೆ, ಕೋಸಂಬರಿಯನ್ನ ಸಿದ್ಧ ಮಾಡ್ತಿದ್ದಾರೆ....