ಬೆಂಗಳೂರು: ರಾಜ್ಯಪಾಲರಾದ ವಜುಭಾಯ್ ವಾಲಾ ಅವರನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ಇಂದು ಹಿಂದೂ ಸಂಘಟನೆಯ ಮುಖಂಡರು ಭೇಟಿ ಮಾಡಿದರು. ಬಜರಂಗದಳದ ರಾಷ್ಟ್ರೀಯ ಸಹ ಸಂಯೋಜಕರಾದ ಸೂರ್ಯನಾರಾಯಣ, ಪ್ರಾಂತ ವಿಶೇಷ ಸಂಪರ್ಕ...
ಬೆಳಗಾವಿ: ಕೇಂದ್ರ ಸಚಿವ, ಬೆಳಗಾವಿ ಸಂಸದರಾಗಿದ್ದ ದಿ.ಸುರೇಶ್ ಅಂಗಡಿ ಮನೆಗೆ ರಾಜ್ಯಪಾಲ ವಜುಭಾಯಿ ವಾಲಾ ಭೇಟಿ ನೀಡಿದರು. ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು, ಅಂಗಡಿ ಪತ್ನಿ, ತಾಯಿ ಹಾಗೂ...
– ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: 71ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಲಿಕಾನ್ ಸಿಟಿಯ ಮಾಣಿಕ್ ಷಾ ಮೈದಾನದಲ್ಲಿ ರಾಜ್ಯಪಾಲ ವಿ.ಆರ್ ವಾಲಾ ಅವರು ಧ್ವಜಾರೋಹಣ ಮಾಡಿದ್ದಾರೆ. ಮಾಣಿಕ್ ಷಾ ಪೆರೇಡ್ ಮೈದಾನಕ್ಕೆ ಆಗಮಿಸಿದ ರಾಜ್ಯಪಾಲ ವಿ.ಆರ್ ವಾಲಾ...
ಮೈಸೂರು: ಫ್ರೀ ಕಾಶ್ಮಿರ ಪ್ಲೇ ಕಾರ್ಡ್ ಪ್ರದರ್ಶನ ಪ್ರಕರಣಕ್ಕೆ ರಾಜ್ಯಪಾಲರ ಭವನ ಕೂಡ ಎಂಟ್ರಿ ಕೊಟ್ಟಿದೆ. ಪ್ರಕರಣದ ಬಗ್ಗೆ ಸವಿಸ್ತಾರ ನೀಡುವಂತೆ ರಾಜ್ಯಪಾಲರು ವಿಶ್ವವಿದ್ಯಾಲಯದ ರಿಜಿಸ್ಟರ್ ಅವರಿಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಕಾರಣ ಏನು? ಇದಕ್ಕೆ ಹೊಣೆಗಾರರು...
ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಬೇಕಾದರೆ ಗುಣಮಟ್ಟ ಶಿಕ್ಷಣ ಅತ್ಯವಶ್ಯಕವಾಗಿ ಇರಬೇಕು. ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡುವ ಕೆಲಸ ಮಾಡಬೇಕು. ಇಲ್ಲದೆ ಇದ್ದರೆ ಅಂತಹ ಕಾಲೇಜು ವಿಶ್ವವಿದ್ಯಾಲಯಗಳು ಅವಶ್ಯಕತೆ ಇಲ್ಲ. ಅವುಗಳನ್ನು ಮುಚ್ಚಿ ಬಿಡಿ...
ಬೆಂಗಳೂರು: ಮಹದಾಯಿ ಹೋರಾಟಗಾರರನ್ನು ಭೇಟಿ ಮಾಡದ ರಾಜ್ಯಪಾಲರು ಇಂದು ಗುಜರಾತಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಹದಾಯಿ ವಿಚಾರವಾಗಿ ಮನವಿ ಸಲ್ಲಿಸಲು ರೈತರು ರಾಜ್ಯಪಾಲರನ್ನು ಭೇಟಿಗೆ ಕಾಲಾವಕಾಶ ಕೇಳಿದ್ದರು. ಆದರೆ ರಾಜ್ಯಪಾಲರು ಅನುಮತಿಯನ್ನು ನೀಡಿರಲಿಲ್ಲ. ಇಂದು ವಜುಬಾಯಿ...
ಬೆಂಗಳೂರು: ಶಾಸಕರ ರಾಜೀನಾಮೆಯಿಂದ ಬಹುಮತ ಕಳೆದುಕೊಂಡಿರುವ ಸರ್ಕಾರಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಚಾಟಿ ಬೀಸಿದ್ದಾರೆ. ಸಮ್ಮಿಶ್ರ ಸರ್ಕಾರ ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬಾರದು. ಸರ್ಕಾರ ಅಲ್ಪ ಮತಕ್ಕೆ ಕುಸಿದ ಪರಿಣಾಮ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು...
ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಿದೆ. ಎರಡು ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣವನ್ನು ಮಾಡಿದ್ದಾರೆ. ರಾಜ್ಯಪಾಲರನ್ನು ವಿಧಾನ ಸಭೆಗೆ ಸ್ಪೀಕರ್ ಕರೆತರೋದು ಮತ್ತು ಕಳುಹಿಸಿ ಕೊಡುವುದು ಸಂಪ್ರದಾಯ. ಆದರೆ ರಾಜ್ಯಪಾಲರ ನಿರ್ಗಮನ...
ಬೆಂಗಳೂರು: ರಾಜ್ಯಪಾಲ ವಜೂಭಾಯಿ ವಾಲಾ ಆಗಮಿಸುತ್ತಿದ್ದ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಮಂಗಳವಾರ ರಾತ್ರಿ ಸುಮಾರು 10.50ಕ್ಕೆ ಸುಮಾರಿಗೆ ಯಲಹಂಕ ಏರ್ಫೋರ್ಸ್ ಮುಂಭಾಗದಲ್ಲಿ ಎಲಿವೇಟೆಡ್ ರಸ್ತೆ ಸಂಚಾರ ನಿರ್ಬಂಧಿಸಿ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. ಮಧ್ಯಾಹ್ನ 02-12 ಕ್ಕೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಪ್ರಮಾಣ ವಚನ ಬೋಧಿಸಲಿದ್ದಾರೆ. ಜೆಡಿಎಸ್ ನಿಂದ 8 ಜನ...
-ಏಕ್ ದಿನ್ ಕಾ ಸುಲ್ತಾನ್ ಆಗ್ತಾರಾ ನೂತನ ಸಿಎಂ!! ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿರುವ ಖುಷಿಯಲಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖ ದಿನ. ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾರ...
ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೂ ಅಧಿಕಾರ ಸ್ಥಾಪನೆ ಮಾಡಲು ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಸರ್ಕಾರ ಸ್ಥಾಪನೆಗೆ ಮುಂದಾಗುತ್ತಿದೆ. ಈ ನಡುವೆ ಬಿಜೆಪಿಯ ರಾಷ್ಟ್ರೀಯ...
ದಾವಣಗೆರೆ: ಗೋ ಭಕ್ಷಣೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಆದ್ರೆ ನಮ್ಮ ಕೆಲ ರಾಜಕಾರಣಿಗಳ ಸಂವಿಧಾನದಲ್ಲಿ ಅಧಿಕಾರವಿದೆ ಎಂದು ಸಮಾಜದ ದಿಕ್ಕು ತಪ್ಪಿಸುತ್ತಿದ್ದಾರೆ. ಅವರಿಗೆ ಕಾನೂನು ಮತ್ತು ಸಂವಿಧಾನದ ಜ್ಞಾನ ಇಲ್ಲ ಎಂದು ರಾಜ್ಯಪಾಲ ವಜುಭಾಯ್ ವಾಲಾ ಆಕ್ರೋಶ...
ಹಾಸನ: ಜೈನರ ಪ್ರಸಿದ್ಧ ಯಾತ್ರ ಸ್ಥಳವಾದ ಶ್ರವಣಬೆಳಗೊಳದಲ್ಲಿ ರಾಜ್ಯಪಾಲ ವಿಆರ್ ವಾಲಾ ಅವರು ನೃತ್ಯ ಮಾಡಿದ್ದಾರೆ. 2018ರಂದು ನಡೆಯಲಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ ಇಂದು ಚಾತುರ್ಮಾಸ ಮಂಗಲ ಕಳಶ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ...