Saturday, 20th July 2019

5 months ago

ವ್ಯಾಲೆಂಟೈನ್ಸ್ ಡೇ ದಿನ ಪ್ರೇಮಿಗಳಿಗಾಗಿ ಬಂತು ಲವ್ ಬರ್ಡ್ಸ್

ಬೆಂಗಳೂರು: ಫೆಬ್ರವರಿ ತಿಂಗಳನ್ನು ಪ್ರೀತಿಯ ಮಾಸ ಎಂದು ಕರೆಯುತ್ತಾರೆ. ಮನಸ್ಸಲ್ಲಿ ಬಚ್ಚಿಟ್ಟ ಪ್ರೀತಿಯನ್ನು ಹೇಳಿಕೊಳ್ಳುವ ಇರುವ ಸಮಯ ಇದಾಗಿದೆ. ನನ್ನ ಹುಡುಗಿಗೆ ಏನ್ ಗಿಫ್ಟ್ ಕೊಡಲಿ ಎಂದು ಹುಡುಗರು ಫುಲ್ ಕನ್ಫ್ಯೂಸ್ ಆಗಿದ್ದರೆ, ಇತ್ತ ಹುಡುಗಿಯರು ಕ್ಯಾಂಡಲ್ ಲೈಟ್ ಡಿನ್ನರ್ ಗೆ ಬಂಕ್ ಆಗಿ ರೆಡಿಯಾಗಬೇಕು ಎಂದು ಭರ್ಜರಿ ಶಾಪಿಂಗ್ ನಡೆಸಿದ್ದಾರೆ. ಈಗ ಲವ್ ಬರ್ಡ್ಸ್ ಕೊಟ್ಟು ಪ್ರಪೋಸ್ ಮಾಡುವುದು ಹೊಸ ಟ್ರೇಂಡ್ ಆಗಿದೆ. ಹೀಗಾಗಿ ಮಾರ್ಕೆಟ್ ನಲ್ಲಿ ಕಲರ್ ಕಲರ್ ಜೋಡಿ ಹಕ್ಕಿಗಳು ಎಂಟ್ರಿ ಕೊಟ್ಟಿದ್ದು, […]

5 months ago

ಪೋಷಕರ ಒಪ್ಪಿಗೆಯಿಲ್ಲದೆ ಲವ್ ಮ್ಯಾರೇಜ್ ಆಗಲ್ಲ- ಪ್ರಮಾಣ ಮಾಡಲಿದ್ದಾರೆ 10 ಸಾವಿರ ವಿದ್ಯಾರ್ಥಿಗಳು

ಗಾಂಧಿನಗರ: ಪ್ರೇಮಿಗಳ ದಿನದಂದು ಸುಮಾರು 10 ಸಾವಿರ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪಡೆಯದೇ ಪ್ರೇಮ ವಿವಾಹವಾಗುವುದಿಲ್ಲ ಎಂದು ಪ್ರಮಾಣ ಮಾಡಲಿದ್ದಾರೆ. ಯುವಕ, ಯುವತಿಯರು ತಮ್ಮ ಪ್ರೀತಿ, ಪ್ರೇಮವನ್ನು ಕಳೆದುಕೊಂಡರೂ ಪರವಾಗಿಲ್ಲ, ಆದರೇ ಪೋಷಕರ ಒಪ್ಪಿಗೆಯಿಲ್ಲದೆ ಪ್ರೇಮ ವಿವಾಹವಾಗುವುದಿಲ್ಲವೆಂದು ನಿರ್ಧಾರ ಮಾಡಿದ್ದಾರೆ. ಲಾಫ್ಟರ್ ಥೆರಪಿಸ್ಟ್ ಕಮಲೇಶ್ ಮಸಾಲಾವಾಲಾ ನಡೆಸುತ್ತಿರುವ ಹಾಸ್ಯಮೇವ ಜಯತೆ ಎಂಬ ಸ್ವಯಂಪ್ರೇರಿತ ಸಂಘಟನೆ ಈ...

ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದಾರೆ ಐಎಎಸ್ ಅಧಿಕಾರಿಗಳು..!

6 months ago

ದಾವಣಗೆರೆ: ಪ್ರೇಮಿಗಳ ದಿನದಂದೇ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿ ಡಾ.ಭಗಾಧಿ ಗೌತಮ್ ಹಾಗೂ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್.ಅಶ್ವಥಿ ಇಬ್ಬರ ಮದುವೆ ಫಿಕ್ಸ್ ಆಗಿದೆ. ಇದೇ ಫೆಬ್ರವರಿ 14ರಂದು ಅಂದರೆ ಗುರುವಾರ ಎಸ್.ಅಶ್ವಥಿ...

ಪ್ರೇಮಿಗಳ ದಿನವೇ ಅಗ್ನಿಸಾಕ್ಷಿಯ ಸಿದ್ಧಾರ್ಥ್ ಮದುವೆ

6 months ago

ಬೆಂಗಳೂರು: ಇತ್ತೀಚೆಗೆ ಕಿರುತೆರೆ ಮತ್ತು ಬೆಳ್ಳೆತೆರೆ ಕಲಾವಿದರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈಗ ನಟ ಹಾಗೂ ಕಿರುತೆರೆಯ ಹ್ಯಾಂಡ್‍ಸಮ್ ಹುಡುಗ ವಿಜಯ್ ಸೂರ್ಯ ಸದ್ಯದಲ್ಲೇ ಮದುವೆಯಾಗಲಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿಯ ಮೂಲಕವೇ ನಟ ವಿಜಯ್ ಸೂರ್ಯ ಅವರು ಜನಪ್ರಿಯತೆ...

ಹಳೇ ಫೋಟೋ ಹಾಕಿ ವ್ಯಾಲೆಂಟೈನ್ಸ್ ಡೇ ವಿಶ್ ಮಾಡಿದ ಮಿಸಸ್ ರಾಮಾಚಾರಿ- ಪತ್ನಿ ಜೊತೆಗಿರಲು ಅಮೆರಿಕಗೆ ಹಾರಿದ್ರು ಯಶ್

1 year ago

ಬೆಂಗಳೂರು: ತೆರೆಮೇಲೆ ಮಾತ್ರವಲ್ಲದೇ ನಿಜ ಜೀವನದಲ್ಲಿಯೂ ಲವ್ ಮಾಡಿ, ಮದುವೆ ಆದವರು ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್. `ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ ಅಂತಲೇ ಕರೆಯಿಸಿಕೊಳ್ಳುವ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವರ್ಷದ ಮೇಲಾಗಿದೆ. ಧಾರಾವಾಹಿಯಲ್ಲಿ...

ಮೋದಿಗೆ ಯಾರಾದ್ರೂ ‘ಐ ಲವ್ ಯು’ ಅಂತಾ ಹೇಳಿದ್ರಾ?: ಜಿಗ್ನೇಶ್ ಮೇವಾನಿ ಪ್ರಶ್ನೆ

1 year ago

ನವದೆಹಲಿ: ಫೆಬ್ರವರಿ 14 ಪ್ರೇಮಿಗಳ ದಿನದಂದು ಪ್ರಧಾನಿ ಮೋದಿಗೆ ಯಾರಾದ್ರೂ ‘ಐ ಲವ್ ಯು’ ಅಂತಾ ಹೇಳಿದ್ರಾ ಎಂದು ಗುಜರಾತ್ ಶಾಸಕ, ದಲಿತ ಮುಖಂಡ ಜಗ್ನೇಶ್ ಮೇವಾನಿ ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದಾರೆ. ನಮಗೆ ತುಂಬಾ ಜನ ‘ಐ ಲವ್ ಯು’...

ಕತ್ತು, ಹೊಟ್ಟೆಗೆ ಚಾಕುವಿನಿಂದ ಇರಿದು ಸ್ನೇಹಿತನಿಂದ್ಲೇ ಯುವಕನ ಬರ್ಬರ ಕೊಲೆ

1 year ago

ಚಿಕ್ಕಬಳ್ಳಾಪುರ: ಹಳೆ ದ್ವೇಷ ಮತ್ತು ಒಂದೇ ಹುಡುಗಿಯನ್ನ ಇಬ್ಬರು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರೇಮಿಗಳ ದಿನವೇ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆಗೈದ ಅಮಾನವೀಯ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಹಾಳ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಹರೀಶ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ ಯುವಕ. ಮಂಗಳವಾರ...

ವ್ಯಾಲೆಂಟೈನ್ಸ್ ಡೇ ಆಚರಿಸಲು ಬಿಡಲ್ಲ, ಪ್ರೇಮಿಗಳು ಕಂಡ್ರೆ ಮದ್ವೆ ಮಾಡಿಸ್ತೀವಿ – ಕ್ರಾಂತಿ ಸೇನೆ ಎಚ್ಚರಿಕೆ

1 year ago

ಹುಬ್ಬಳ್ಳಿ: ನಮ್ಮ ದೇಶ ಹಾಗೂ ಸಂಸ್ಕೃತಿಗೆ ವಿರುದ್ಧವಾಗಿರುವ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲು ಬಿಡುವುದಿಲ್ಲ ಎಂದು ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ವಿಠ್ಠಲ ಪವಾರ ಎಚ್ವರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪ್ರೇಮಿಗಳ ದಿನದ ನೆಪದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ...