Wednesday, 13th November 2019

3 weeks ago

ಹಬ್ಬದ ಸಂದರ್ಭದಲ್ಲಿ ನಮಗಾಗಿ ಸೇವೆ ಸಲ್ಲಿಸ್ತಿರೋರನ್ನು ನೆನೆಯಿರಿ- ಮೋದಿ

ನವದೆಹಲಿ: ಎಲ್ಲರೂ ನಮ್ಮ ಕುಟುಂಬದವರೊಂದಿಗೆ ದೀಪಾವಳಿ ಆಚರಿಸುತ್ತಿದ್ದೇವೆ. ಈ ಸಂದರ್ಭಲ್ಲಿ ನಮಗಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಶುಭಾಶಯ ಕೋರುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಾರಣಾಸಿಯ ಬಿಜೆಪಿ ಕಾರ್ಯಕರ್ತರೊಂದಿಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ಗಡಿಯಲ್ಲಿ ಹಾಗೂ ದೇಶದೊಳಗಿರುವ ಸೈನಿಕರು, ಭದ್ರತಾ ಸಿಬ್ಬಂದಿ, ಪೊಲೀಸರು ಹಾಗೂ ಎನ್‍ಡಿಆರ್‍ಎಫ್ ಕಾರ್ಯನಿರ್ವಹಿಸುತ್ತಿರುವವರಿಗೆ ಹಬ್ಬದ ಶುಭಾಶಯವನ್ನು ತಿಳಿಸಿದರು. Prime Minister Modi: Today when we are all celebrating #Diwali with our family […]

2 months ago

ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ 69ನೇ ಹುಟ್ಟುಹಬ್ಬ ಆಚರಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ವಾರಣಾಸಿಯ ಸಂಕಟ ಮೋಚನ ದೇಗುಲದ ಹನುಮನಿಗೆ ಬರೋಬ್ಬರಿ 1.25 ಕೆಜಿ ತೂಕದ ಚಿನ್ನದ ಕಿರೀಟ ಕೊಟ್ಟು ಮೋದಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದಾರೆ. ವಾರಣಾಸಿ ನಿವಾಸಿ ಅರವಿಂದ್ ಸಿಂಗ್ ಅವರು ಮೋದಿ ಅವರ ಕಟ್ಟಾ ಅಭಿಮಾನಿ. ಆದ್ದರಿಂದ ಮೋದಿ ಅವರು ವಾರಣಾಸಿಯಿಂದ ಲೋಕಸಭಾ...

ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್

6 months ago

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಔರಂಗಜೇಬ್ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಾರಿಡಾರ್ ಯೋಜನೆಗಾಗಿ ನಗರದಲ್ಲಿದ್ದ ನೂರಾರು...

ಮೋದಿ ಬಂದ ನಂತ್ರ ಕಾಶಿ ಬದಲಾಗಿದ್ಯಾ? ಜನ ಹೇಳೋದು ಏನು? ಗಂಗಾ ನದಿ ಹೇಗಿದೆ?

6 months ago

ಅರುಣ್ ಬಡಿಗೇರ್ ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಾರಣಾಸಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಕಳೆದ ಬಾರಿ ಗುಜರಾತಿನ ವಡೋದರದಿಂದ ಸ್ಪರ್ಧಿಸಿದ್ದ ಮೋದಿ ಈ ಬಾರಿ ವಾರಣಾಸಿಯಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಕಳೆದ 5 ವರ್ಷದಲ್ಲಿ ಮೋದಿ ಆಡಳಿತದಲ್ಲಿ ಕಾಶಿಯಲ್ಲಿ...

ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ ಯಾಕೆ : ಸ್ಪಷ್ಟನೆ ಕೊಟ್ಟ ಪಿತ್ರೋಡಾ

7 months ago

ಜೈಪುರ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಿಯಾಂಕಾ ಗಾಂಧಿಯವರು ಏಕೆ ಸ್ಪರ್ಧೆ ಮಾಡಲಿಲ್ಲ ಎನ್ನುವುದಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ...

ವಾರಣಾಸಿಯಲ್ಲಿ ಮೋದಿ ರೋಡ್ ಶೋ – 1.5 ಲಕ್ಷ ಲೀಟರ್ ನೀರು ಸುರಿದು ಫುಲ್ ಕ್ಲೀನ್

7 months ago

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆದಿದ್ದ ಕಾಶಿ ರಸ್ತೆಯನ್ನು ಬರೋಬ್ಬರಿ ಒಂದೂವರೆ ಲಕ್ಷ ಲೀಟರ್ ನೀರು ಸುರಿದು ಫುಲ್ ಕ್ಲೀನ್ ಮಾಡಲಾಗಿದೆ. ದೇಗುಲ ನಗರಿಯ ಶೇ.30ರಷ್ಟು ಮಂದಿಗೆ ಕುಡಿಯಲು ನೀರಿಲ್ಲ. ಆದರೆ ಮೋದಿ ಬರುತ್ತಾರೆ ಎಂದು...

ಬಾದಲ್ ಕಾಲಿಗೆ ಬಿದ್ದ ನಮೋ – ನಾಮಪತ್ರ ಸಲ್ಲಿಕೆಯ ವೇಳೆ ಎನ್‍ಡಿಎ ಶಕ್ತಿ ಪ್ರದರ್ಶನ

7 months ago

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್(91) ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಎನ್‍ಡಿಎ ನಾಯಕರು ಸಹ ಸಾಥ್ ನೀಡಿ ತಮ್ಮ ಶಕ್ತಿ ಪ್ರದರ್ಶನವನ್ನು...