– ಸಿದ್ದರಾಮಯ್ಯ ‘ಹಿಂದ’ಕ್ಕೆ ಬೆಂಬಲ ಸೂಚನೆ ಕೋಲಾರ: ನಾನು ಕಾಂಗ್ರೆಸ್ ಸೇರ್ಪಡೆ ಕುರಿತು ರಾಜ್ಯ ಮುಖಂಡರ ಜೊತೆ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದೇನೆ ಎಂದು ಮಾಜಿ ಸಚಿವ ವರ್ತೂರ್ ಪ್ರಕಾಶ್ ತಿಳಿಸಿದರು. ಕೋಲಾರದ...
ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣದ ರೂವಾರಿ ರೋಹಿತ್ ಬಂಧಿತ ಪ್ರಮುಖ ಆರೋಪಿ. ಈತ ಪ್ರಕರಣದ ಎ1 ಕವಿರಾಜ್ ಬಂಧನದ ವೇಳೆ ತಮಿಳುನಾಡಿನ ಹೊಸೂರಿನಿಂದ ತಪ್ಪಿಸಿಕೊಂಡಿದ್ದ....
– ಪ್ರಮುಖ ಅರೋಪಿ ಕವಿರಾಜ್ ವಿಚಾರಣೆ ವೇಳೆ ಹೇಳಿಕೆ ಕೋಲಾರ: ಆ ಒಬ್ಬ ಮಾಜಿ ಸಚಿವನನ್ನು ಕಿಡ್ನಾಪ್ ಮಾಡಿ ಅವನ ಬಳಿ ಕೋಟ್ಯಂತರ ರೂಪಾಯಿ ಸಣ ವಸೂಲಿ ಮಾಡಬಹುದು ಎಂದು ಹೇಳಿದ್ದ ಅಧಿಕಾರಿಯೊಬ್ಬನ ಮಾತು ಕೇಳಿ...
– ಬೆಂಗಳೂರಿಗೆ ಬರುತ್ತಿದ್ದಾಗ ನ.26ರಂದು ಕಿಡ್ನಾಪ್ – ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಲಾಂಗ್, ರಾಡ್ಗಳಿಂದ ಹಲ್ಲೆ ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ರನ್ನು ಅಪಹರಿಸಿ ಹಿಂಸೆ ನೀಡಿದ ಪ್ರಕರಣದ ಸುತ್ತ ಅನುಮಾನ...
– ಮೂರು ದಿನ ಒತ್ತೆಯಳಾಗಿರಿಸಿಕೊಂಡು ಹಣಕ್ಕೆ ಬೇಡಿಕೆ ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನ ಅಪಹರಣ ಮಾಡಿ ಮೂರು ದಿನ ಕೂಡಿಟ್ಟು ಬಿಡುಗಡೆಗೊಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪ್ರಕಾಶ್,...
ಬೆಂಗಳೂರು: ಇದು ಕೋಲಾರದ ಮಾಜಿ ಶಾಸಕ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಇಂಟರೆಸ್ಟಿಂಗ್ ಕಹಾನಿ. ಪಕ್ಷೇತರ ಶಾಸಕರಾಗಿ ಎರಡೆರಡು ಬಾರಿ ಗೆದ್ದಿದ್ದ ವರ್ತೂರ್ ಪ್ರಕಾಶ್, ಯಡಿಯೂರಪ್ಪ ಅವಧಿಯಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅಂದು ಸಿಎಂ...
– ಸಿದ್ದರಾಮಯ್ಯಗೂ ಬಿಎಸ್ವೈಗೂ ವ್ಯತ್ಯಾಸವಿದೆ ಮೈಸೂರು: ಕರ್ನಾಟಕದಲ್ಲಿ ಮೋದಿ ಆಟ ನಡೆಯುವುದಿಲ್ಲ. ಇಲ್ಲೇನಿದ್ದರೂ ಯಡಿಯೂರಪ್ಪ ಇದ್ದರೆ ಮಾತ್ರ ಬಿಜೆಪಿ ಎಂದು ಮಾಜಿ ಸಚಿವ ವರ್ತೂರ್ ಪ್ರಕಾಶ್ ಹೇಳಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಇಂದು...
– ಮಾಜಿ ಶಾಸಕರ ಒತ್ತಡಕ್ಕೆ ಮಣಿಯಿತಾ ಖಾಕಿ? ಬೆಂಗಳೂರು: ಮಾಜಿ ಶಾಸಕ ವರ್ತೂರು ಪ್ರಕಾಶ್ ಅಣ್ಣನ ಮಗನಿಂದ ಕಾರು ಅಪಘಾತವಾಗಿ, ಯುವಕನೊಬ್ಬ ಗಂಭೀರ ಗಾಯಗೊಂಡು ದೂರು ದಾಖಲಾದ್ರೂ ಪೊಲೀಸರು ಯಾವುದೇ ಕ್ರಮ ಜರುಗಿಸದ ಘಟನೆ ಸಿಲಿಕಾನ್...
-ಆತ್ಮಾವಲೋಕನ ಸಭೆಯಲ್ಲಿ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಕೋಲಾರ: ನಮ್ಮಪ್ಪನಾಣೆಗೂ ಈ ಸರ್ಕಾರ 6 ತಿಂಗಳಿರಲ್ಲ, ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಆಡಳಿತ ಬರುತ್ತೆ. ಮುಂದಿನ ವರ್ಷ ನಾವೇ ಅಧಿಕಾರಕ್ಕೆ ಬರೋರು ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್...
ಕೋಲಾರ: ಚುನಾವಣೆಗೆ ದಿನಗಣನೆ ಆರಂಭವಾಗಿದ್ರೂ, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಗೊಂದಲಕ್ಕೆ ಮಾತ್ರ ತೆರೆಬಿದ್ದಿಲ್ಲ. ಈ ಮಧ್ಯೆ ಹಾಲಿ ಶಾಸಕರನ್ನು ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅತೃಪ್ತರ ತಂಡವೊಂದು ಸಿದ್ಧವಾಗಿದೆ. ಟಾರ್ಗೆಟ್ ವರ್ತೂರು...
ಬಾಗಲಕೋಟೆ : ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಇಂದು `ನಮ್ಮ ಕಾಂಗ್ರೆಸ್ ಪಕ್ಷ’ ಉದಯವಾಯಿತು. ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಚಾಲನೆ ನೀಡಿದರು. ಆದರೆ ಜಿಲ್ಲೆಯ ಕೂಡಲಸಂಗಮದಲ್ಲಿ ಬಸ್ ನಿಲ್ದಾಣದ...
ರಾಯಚೂರು: ಮುಂದಿನ ಅವಧಿಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕು ಎಂದು ಹಾಡಿ ಹೊಗಳಿದ್ದ ಕೋಲಾರದ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಈಗ ಸಿಎಂ ವಿರುದ್ಧ ಗರಂ ಆಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಟ್ಲರ್ ಸಂಸ್ಕೃತಿ ಉಳ್ಳವರು. ಅಹಿಂದ...
ಕೋಲಾರ: ಸಮಾಜದಲ್ಲಿ ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಗೂ ಉಗ್ರರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ಆರೋಪ ಮಾಡಿದ್ದಾರೆ. ಕೋಲಾರ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ...
ಮೈಸೂರು: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದಂತೆ ಅದು ಯಾವ ಯಾವ ಬಗೆಯ ರಾಜಕಾರಣ ಶುರುವಾಗುತ್ತೋ ಆ ದೇವರೆ ಬಲ್ಲ ಅನ್ನೋ ಸ್ಥಿತಿ ಇದೆ. ಕಾರಣ, ಟೀಕೆ ರಾಜಕಾರಣ, ಪಕ್ಷಾಂತರ ರಾಜಕಾರಣ, ಜ್ಯೋತಿಷ್ಯ ರಾಜಕಾರಣ ನಡೆದಂತೆ ಈಗ ರಾಜ್ಯದಲ್ಲಿ...
ಕೋಲಾರ: ಶಾಸಕ ವರ್ತೂರ್ ಪ್ರಕಾಶ್ ಅವರ ಪತ್ನಿ ಇಂದು ಬೆಳಗ್ಗೆ ಮೃತರಾಗಿದ್ದಾರೆ. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 40 ವರ್ಷದ ಶ್ಯಾಮಲಾ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....