Varun Gandhi
-
Latest
ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್ ಗಾಂಧಿ
ಲಕ್ನೋ: ಖಾಸಗೀಕರಣದಿಂದಾಗಿ ಉದ್ಯೋಗಗಳು ಸೀಮಿತವಾಗುತ್ತವೆ. ಇದರಿಂದಾಗಿ ಭಾರತದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ ಎಂದು ಸಂಸದ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದರು. ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯ…
Read More » -
Latest
ಜನಪರ ಸರ್ಕಾರ ಬೇಕು, ಬಂಡವಾಳಶಾಹಿ ಪ್ರೋತ್ಸಾಹಕರಲ್ಲ: ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಕಿಡಿ
ಲಕ್ನೋ: ರೈಲ್ವೆ ಮತ್ತು ಬ್ಯಾಂಕ್‌ಗಳ ಖಾಸಗೀಕರಣ ವಿಚಾರವಾಗಿ ತಮ್ಮ ಪಕ್ಷದ ಕೇಂದ್ರ ಸರ್ಕಾರದ ಬಿಜೆಪಿ ಸಂಸದ ವರುಣ್ ಗಾಂಧಿ ಹರಿಹಾಯ್ದಿದ್ದಾರೆ. ತಾನು ಪ್ರತಿನಿಧಿಸುವ ಪಕ್ಷದ ವಿರುದ್ಧವೇ ಟ್ವೀಟ್…
Read More » -
Latest
ನಿರುದ್ಯೋಗ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದೆ: ವರುಣ್ ಗಾಂಧಿ
ನವದೆಹಲಿ: ಅವರದ್ದೇ ಪಕ್ಷದ ವಿರುದ್ಧ ಕೆಲವು ವಿಚಾರಗಳಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ನಿರುದ್ಯೋಗ ಸಮಸ್ಯೆಯ ಕುರಿತಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.…
Read More » -
Latest
ನನಗೆ ಕೊರೊನಾ ಪಾಸಿಟಿವ್, ಸೋಂಕಿನ ಲಕ್ಷಣಗಳು ತುಸು ಗಂಭೀರ ಸ್ವರೂಪದಲ್ಲಿವೆ: ವರುಣ್ ಗಾಂಧಿ
ಲಕ್ನೋ: ಬಿಜೆಪಿ ಸಂಸದ ವರುಣ್ ಗಾಂಧಿ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ, ಸೋಂಕು ಗಂಭೀರ ಸ್ವರೂಪ ಕಾಣಿಸಿಕೊಂಡಿದೆ ಎಂದು ಅವರೆ ಟ್ವೀಟ್ ಮಾಡಿದ್ದಾರೆ. ಟ್ವೀಟ್ನಲ್ಲಿ…
Read More » -
Latest
ಹಗಲಿನಲ್ಲಿ ಚುನಾವಣಾ ರ‍್ಯಾಲಿ, ರಾತ್ರಿ ಕರ್ಫ್ಯೂ: ವರುಣ್ ಗಾಂಧಿ ವ್ಯಂಗ್ಯ
ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಘೋಷಿಸಿ, ಹಗಲು ವೇಳೆಯಲ್ಲಿ ಚುನಾವಣಾ ಜಾಥಾ ನಡೆಸುವ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ಗಾಂಧಿ…
Read More » -
Latest
ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ: ವರುಣ್ ಗಾಂಧಿ
ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಮತ್ತೆ ತಮ್ಮದೇ ಸರ್ಕಾರದ ಸಹೋದ್ಯೋಗಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ…
Read More » -
Latest
ಸರ್ಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ರೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಿ: ವರುಣ್ ಗಾಂಧಿ
ಲಕ್ನೋ: ಸರ್ಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ದರೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಂಡು ನಿರೋದ್ಯೋಗಿಗಳ ಕಷ್ಟಗಳಿಗೆ ಸ್ಪಂದಿಸಿ ಎಂದು ಉತ್ತರ ಪ್ರದೇಶದ ಸರ್ಕಾರಕ್ಕೆ ಸಂಸದ ವರುಣ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.…
Read More » -
Latest
ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ
ನವದೆಹಲಿ: ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆಯ ಉಂಟಾಗಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. ಉದ್ಯೋಗವಕಾಶಗಳ ಕೊರತೆ ಕುರಿತು…
Read More » -
Cinema
ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ
ನವದೆಹಲಿ: 2014ರಲ್ಲಿ ನಮ್ಮ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿಕೆ ನೀಡಿದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಇದು ಹುಚ್ಚುತನವೋ…
Read More » -
Latest
ರೈತರ ನೋವನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಬೇಕು: ವರುಣ್ ಗಾಂಧಿ
ನವದೆಹಲಿ: ರೈತರ ನೋವನ್ನು ಅರ್ಥಮಾಡಿಕೊಳ್ಳಲು ಮೊದಲು ಅವರ ಮಾತನ್ನು ಆಲಿಸಬೇಕು ಎಂದು ಪಕ್ಷದ ವಿರುದ್ಧ ಬಿಜೆಪಿಯ ಲೋಕಸಭಾ ಸಂಸದ ವರುಣ್ ಗಾಂಧಿ ಮತ್ತೆ ಕಿಡಿಕಾರಿದ್ದಾರೆ. ಇಂದು ಲಖಿಂಪುರ…
Read More »