Monday, 25th March 2019

1 month ago

ಕದ್ದುಮುಚ್ಚಿ: ಹಳತು ಹೊಸತರ ಮಹಾಸಂಗಮ!

ಬೆಂಗಳೂರು: ಮಂಜುನಾಥ್ ನಿರ್ಮಾಣದ ಕದ್ದುಮುಚ್ಚಿ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಮೂಲಕವೇ ಬಹು ಕಾಲದ ನಂತರ ಹಿರಿಯ ಕಲಾವಿದರನೇಕರು ಮತ್ತೆ ಪ್ರೇಕ್ಷಕರೊಂದಿಗೆ ಮುಖಾಮುಖಿಯಾಗಿದ್ದಾರೆ. ನಿರ್ಮಾಪಕರೇ ಹೇಳೋ ಪ್ರಕಾರ ಈ ಸಿನಿಮಾ ಹಳತು ಮತ್ತು ಹೊಸತರ ಮಹಾಸಂಗಮ! ಕದ್ದುಮುಚ್ಚಿ ಚಿತ್ರವನ್ನ ನಿರ್ದೇಶಕ ವಸಂತ್ ರಾಜಾ ಇಂಥಾ ನಾನಾ ವಿಶೇಷತೆಗಳೊಂದಿಗೆ ರೂಪಿಸಿದ್ದಾರೆ. ಹಳೇ ತಲೆಮಾರಿನ ಕಲಾವಿದರನ್ನೂ ಕೂಡಾ ಮತ್ತೆ ಕಣ್ತುಂಬಿಕೊಳ್ಳುವ ಸದಾವಕಾಶವನ್ನು ಕದ್ದುಮುಚ್ಚಿ ಚಿತ್ರ ಓಪನ್ನಾಗಿಯೇ ಪ್ರೇಕ್ಷಕರಿಗೆ ಕೊಟ್ಟಿದೆ. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗವನ್ನ ಆಳಿದ್ದ ದೊಡ್ಡಣ್ಣ ಈ ಚಿತ್ರದ […]