Wednesday, 20th November 2019

11 months ago

ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು

ವಿಶೇಷ ವರದಿ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾ ಭಾರತದಾದ್ಯಂತ ಚಂದನವನದ ಬಗ್ಗೆ ಮಾತನಾಡುವಂತೆ ಮಾಡಿದೆ. ಅಷ್ಟರ ಮಟ್ಟಿಗೆ ಕನ್ನಡ ಸಿನಿಮಾವನ್ನು ಒಂದು ಹಂತಕ್ಕೆ ಕೆಜಿಎಫ್ ಸಿನಿಮಾ ತೆಗೆದುಕೊಂಡು ಹೋಗಿದೆ. ಕೆಜಿಎಫ್ ಸಿನಿಮಾದಲ್ಲಿ ನಟರಾಗಿ ಮಿಂಚಿದ್ದ ಯಶ್ ಬಗ್ಗೆ ಅದೇ ಸಿನಿಮಾ ಖಳನಾಯಕರಾದ ವಶಿಷ್ಠ ಸಿಂಹ, ವಿನಯ್, ರಾಮ್, ಲಕ್ಕಿ ಮತ್ತು ಅವಿನಾಶ್ ಮಾತನಾಡಿದ್ದಾರೆ. ಯಶ್ ಬಗ್ಗೆ ವಶಿಷ್ಠ ಅವರ ಮಾತು: ರಾಜಾಹುಲಿ ಸಿನಿಮಾ ರಿಲೀಸ್ ಆದ ಮೇಲೆ ನನಗೆ ಸಿನಿಮಾ ಇಂಡಸ್ಟ್ರೀ ಬಗ್ಗೆ ಏನು ಗೊತ್ತಿರಲಿಲ್ಲ. […]

11 months ago

ಕೆಜಿಎಫ್ ನಟರ ಗಡ್ಡದ ಹಿಂದಿದೆ ರೋಚಕ ಕಥೆ

ವಿಶೇಷ ವರದಿ: ಕೆಜಿಎಫ್ ಸಿನಿಮಾ ನೋಡಿದವರಿಗೆ ಪ್ರತಿಯೊಂದು ದೃಶ್ಯದಲ್ಲಿ ಆರು ಅಡಿ ಎತ್ತರದ ಗಡ್ಡಧಾರಿಗಳು ಕಾಣಿಸುತ್ತಾರೆ. ಸಿನಿಮಾಗಾಗಿ ಗಡ್ಡ ಬಿಟ್ಟಿದ್ದ ಕಲಾವಿದರು ಕುಟುಂಬಸ್ಥರಿಂದ ಬೈಯಿಸಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಎಲ್ಲ ನಟರು ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಆಡಿಷನ್ ಬಂದಾಗ ನಿರ್ದೇಶಕ ಪ್ರಶಾಂತ್ ನೀಲ್ ಯಾರು ಶೇವಿಂಗ್ ಮಾಡಕೂಡದು ಎಂಬ...