ಇವರು ಎಣ್ಣೆ ಹೊಡೆದ್ರೆ ಸಾಕು ಏನಾದ್ರೂ ಕದಿಯಲೇ ಬೇಕು!
ಬೆಂಗಳೂರು: ಇವರು ಎಣ್ಣೆ ಹೊಡೆದ್ರೆ ಸಾಕ ಏನಾದರೂ ಕದಿಯಲೇಬೇಕಂತೆ. ಬೈಕು, ಕಾರು, ಆಟೋ ಏನೇ ಆಗಲಿ…
ಮಡಿಕೇರಿ – ಮಂಗಳೂರು ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ
ಮಡಿಕೇರಿ: ಭಾರೀ ಮಳೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆಯಲ್ಲಿ ಉಬ್ಬು ಕಂಡು ಬಂದಿದ್ದರಿಂದ ತಾತ್ಕಾಲಿಕವಾಗಿ ನಿಷೇಧಿಸಿದ್ದ…
ವಾಹನ ತೊಳೆಯಲು ಹೋಗಿ ನೀರು ಪಾಲಾದ ತಂದೆ, ಮಗ
ಧಾರವಾಡ: ವಾಹನ ತೊಳೆಯಲೆಂದು ಹೋದ ತಂದೆ, ಮಗ ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಧಾರವಾಡ…
DSP ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು
ರಾಂಚಿ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾದ ಡಿಎಸ್‌ಪಿ ಮೇಲೆ ಟ್ರಕ್ ಹರಿಸಿ ಬರ್ಬರವಾಗಿ ಹತ್ಯೆ…
ಶಿರಾಡಿ ಘಾಟ್‍ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಘನ ವಾಹನಗಳಿಗೆ ನಿರ್ಬಂಧ ಮುಂದುವರಿಕೆ
ಹಾಸನ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ಭೂಕುಸಿತ ಹಾಗೂ…
ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ – 1,200 ಕೆಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ
ಚಿಕ್ಕಮಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತಗಳು ಸಂಭವಿಸಿದೆ.…
ಪೀಣ್ಯ ಫ್ಲೈಓವರ್ ಮೇಲೆ ಶೀಘ್ರದಲ್ಲೆ ಹೆವಿ ವೆಹಿಕಲ್ ಓಡಾಟ !
ಬೆಂಗಳೂರು: ರಾಜ್ಯದ 18 ಜಿಲ್ಲೆಗಳನ್ನು ಬೆಂಗಳೂರಿನಿಂದ ಸಂಪರ್ಕಿಸುವ ಪೀಣ್ಯ ಫ್ಲೈಓವರ್ ಮೇಲೆ ಶೀಘ್ರದಲ್ಲೇ ಹೆವಿ ವೆಹಿಕಲ್…
ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ
ಬೆಂಗಳೂರು: ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಗಾಡಿಯನ್ನು ನಿಲ್ಲಿಸ ಬಾರದು. ಕೇವಲ…
ರಸ್ತೆ ಮಧ್ಯೆ ಹುಲಿ ಪ್ರತ್ಯಕ್ಷ – ಬೆಚ್ಚಿಬಿದ್ದ ವಾಹನ ಸವಾರರು
ಮಡಿಕೇರಿ: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ಚಕ್ ಪೋಸ್ಟ್ ಬಳಿ ತಡರಾತ್ರಿ ವಾಹನ ಸವಾರರಿಗೆ ಹುಲಿ…
ಬಾಲಕಿಯ ಮೇಲೆ ಹರಿದ ಕಾರು- ಆಕ್ರೋಶಗೊಂಡು ಚಾಲಕನಿಗೆ ಬೆಂಕಿ ಹಚ್ಚಿದ ಜನ
ಭೋಪಾಲ್: ಬಾಲಕಿಯ ಮೇಲೆ ಕಾರೊಂದು ಹರಿದಿದ್ದಕ್ಕೆ ಆಕ್ರೋಶಗೊಂಡ ಗುಂಪೊಂದು ವಾಹನಕ್ಕೆ ಬೆಂಕಿ ಹಾಕಿ, ಚಾಲಕನನ್ನು ಆ…