ನಿರ್ಬಂಧಿತ ರಸ್ತೆಯಲ್ಲಿ ಬಂದ ಮಾಜಿ ಮೇಯರ್‌ಗೆ ಪೊಲೀಸರು ಕ್ಲಾಸ್
- ರಸ್ತೆಗಿಳಿದವರಿಗೆ ನಿಲ್ಲುವ ಶಿಕ್ಷೆ ಮೈಸೂರು: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್‍ಡೌನ್…
ರಾತ್ರೋರಾತ್ರಿ ಕಲ್ಲು ತೂರಾಟ ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿದ ಕಾರ್ಮಿಕರು
- ಸ್ವ ಗ್ರಾಮಗಳಿಗೆ ಹೋಗಲು ಅವಕಾಶ ಮಾಡಿಕೊಡುವಂತೆ ಒತ್ತಾಯ ಗಾಂಧಿನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ…
ಲಾಕ್‍ಡೌನ್ ಉಲ್ಲಂಘನೆ – 154 ವಾಹನ ಸೀಜ್
ಮಂಗಳೂರು: ಲಾಕ್‍ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 154 ವಾಹನಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಜಪ್ತಿ…
ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಭಾಸ್ಕರ್ ರಾವ್-ಸುಳ್ಳು ಹೇಳಿ ತಗ್ಲಾಕೊಂಡ ಜನ
- ಗಾಡಿ ಪಾರ್ಕ್ ಮಾಡಿ, ಮನೆಗೆ ಹೋಗಿ ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್…
ಸಿಸಿಟಿವಿ ದೃಶ್ಯ ಆಧರಿಸಿ ವಾಹನ ಮಾಲೀಕರಿಗೆ ನೋಟಿಸ್- 303 ವಾಹನಗಳು ಸೀಜ್
- ಕೊರೊನಾ ನಿವಾರಣೆಗೆ ಮಹಾ ಪ್ರತ್ಯಂಗಿರ ಹೋಮ ಮೈಸೂರು: ಕೊರೊನಾ ನಿವಾರಣೆಗೆ ಒಂದೆಡೆ ಪ್ರತ್ಯಂಗಿರ ಹೋಮ…
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಆಲಿಕಲ್ಲು ಮಳೆ
- ಕೋಲಾರದಲ್ಲಿ ಗುಡುಗು, ಗಾಳಿ ಸಹಿತ ಭರ್ಜರಿ ಮಳೆ ಚಿಕ್ಕಬಳ್ಳಾಪುರ/ಕೋಲಾರ: ಚಿಕ್ಕಬಳ್ಳಾಪುರ ತಾಲೂಕಿನ ಗಂಗರೆಕಾಲುವೆ, ಗೊಳ್ಳು,…
ಡ್ರಂಕ್ & ಡ್ರೈವ್ ಕೇಸ್‍ಗಳಿಗೆ ತಟ್ಟಿದ ಕೊರೊನಾ ಬಿಸಿ
ಬೆಂಗಳೂರು: ಡೆಡ್ಲಿ ಕೊರೊನಾ ಭೀತಿಯ ಎಫೆಕ್ಟ್ ಈಗ ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೂ ತಟ್ಟಿದೆ. ದಿನಕ್ಕೆ ನೂರಾರು…
ಬಾಗಲಕೋಟೆಯಲ್ಲಿ ಮೂರು ಚೆಕ್ ಪೋಸ್ಟ್ – ಸರ್ಕಾರಿ, ಖಾಸಗಿ ವಾಹನಗಳಲ್ಲಿ ಬರುವವರ ತಪಾಸಣೆ
ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಮೂರು ಕಡೆಗಳಲ್ಲಿ ಜಿಲ್ಲಾಡಳಿತ ಚೆಕ್ ಪೋಸ್ಟ್ ತೆರೆಯುವ…
ಚತುಷ್ಪತ ರಸ್ತೆ ಕಾಮಗಾರಿ ಮುಗಿಯುವ ಮುಂಚೆಯೇ ಟೋಲ್ ಶುಲ್ಕ – ಸ್ಥಳೀಯರಿಗೆ ವಿನಾಯ್ತಿ ನೀಡುವಂತೆ ಆಗ್ರಹ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಐ.ಆರ್.ಬಿ ಕಂಪನಿ ಚತುಷ್ಪತ ರಸ್ತೆ ಕಾಮಗಾರಿ ಅಪೂರ್ಣ…
ಹಿಟ್ ಆಂಡ್ ರನ್ ಕೇಸ್, ಗನ್‍ಮ್ಯಾನ್ ಅರೆಸ್ಟ್ – ಅತಿ ಬುದ್ಧಿವಂತಿಕೆ ಪ್ರದರ್ಶಿಸಲು ಹೋಗಿದ್ದ ನಲಪಾಡ್ ಸಿಕ್ಕಿ ಬಿದ್ದಿದ್ದು ಹೇಗೆ?
ಬೆಂಗಳೂರು: ಸರಣಿ ಅಪಘಾತ ಮಾಡಿ ಪ್ರಕರಣದಿಂದ ಪಾರಾಗಲು ಅತಿ ಬುದ್ಧಿವಂತಿಕೆ ಪ್ರದರ್ಶಿಸಿದ ಮೊಹಮ್ಮದ್ ನಲಪಾಡ್ ಈಗ…
