ಪಂತ್, ಶ್ರೇಯಸ್ ನಂತರ ಹೆಚ್ಚು ಮೊತ್ತಕ್ಕೆ ಬಿಡ್ ಆದ ವೆಂಕಟೇಶ್ ಅಯ್ಯರ್ – 23.75 ಕೋಟಿಗೆ KKRಗೆ ಸೇಲ್
ಐಪಿಎಲ್ ಮೆಗಾ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ 23.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಬಿಕರಿಯಾಗಿದ್ದಾರೆ.…
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್ ಅಯ್ಯರ್
ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ (IPL) ಅದ್ಭುತ ಪ್ರದರ್ಶನ ತೋರುವ ಮೂಲಕ…
ರಂಗೇರಿಸಿದ ರಹಾನೆ, ಧೂಳೆಬ್ಬಿಸಿದ ದುಬೆ – ಚೆನ್ನೈ ಸೂಪರ್ ಕಿಂಗ್ಸ್‌ಗೆ 49 ರನ್‌ಗಳ ಭರ್ಜರಿ ಜಯ
- ರನ್ ಹೊಳೆಯಲ್ಲಿ ತೇಲಾಡಿದ ಕಿಂಗ್ಸ್ ಕೋಲ್ಕತ್ತಾ: ಅಜಿಂಕ್ಯಾ ರಹಾನೆ (Ajinkya Rahane), ಶಿವಂ ದುಬೆ…
IPL 2023: ಇಶಾನ್ ಕಿಶನ್ ಶೈನ್, ಅಯ್ಯರ್ ಶತಕದಾಟ ವ್ಯರ್ಥ – ಮುಂಬೈಗೆ 5 ವಿಕೆಟ್‌ಗಳ ಜಯ
ಮುಂಬೈ: ಇಶಾನ್ ಕಿಶನ್ (Ishan Kishan) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಬ್ಯಾಟಿಂಗ್…
9 ಸಿಕ್ಸ್, 5 ಬೌಂಡರಿ – IPLನಲ್ಲಿ ವೇಗದ ಶತಕ ಸಿಡಿಸಿ ಮೆರೆದಾಡಿದ ವೆಂಕಟೇಶ್ ಅಯ್ಯರ್
ಮುಂಬೈ: ಕೋಲ್ಕತ್ತಾ ನೈಟ್‌ರೈಡರ್ಸ್ (KKR) ತಂಡದ ಆಟಗಾರ ವೆಂಕಟೇಶ್ ಅಯ್ಯರ್ (Venkatesh Iyer) 16ನೇ ಆವೃತ್ತಿಯ…
IPL 2023: ಕೊನೆಯ ಓವರ್‌ನಲ್ಲಿ 6, 6, 6, 6, 6 - KKRಗೆ 3 ವಿಕೆಟ್‌ಗಳ ರೋಚಕ ಜಯ
ಅಹಮದಾಬಾದ್: ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್ ಸಿಡಿಸಿದ 5 ಭರ್ಜರಿ ಸಿಕ್ಸರ್ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್,…
IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್ ಬೆಂಕಿ ಬೌಲಿಂಗ್ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್ ರೋಚಕ ಜಯ
ಮೊಹಾಲಿ: ಭಾನುಕ ರಾಜಪಕ್ಷ ಭರ್ಜರಿ ಬ್ಯಾಟಿಂಗ್ ಹಾಗೂ ಅರ್ಷ್‌ದೀಪ್ ಸಿಂಗ್ ಬೆಂಕಿ ಬೌಲಿಂಗ್ ದಾಳಿಯ ಪರಿಣಾಮ…
ಶತಕ ಸಿಡಿಸಿ ರಜನಿಕಾಂತ್ ಸ್ಟೈಲ್‍ನಲ್ಲಿ ಸಂಭ್ರಮಿಸಿದ ವೆಂಕಟೇಶ್ ಅಯ್ಯರ್
ಭೋಪಾಲ್: ವಿಜಯ್ ಹಜಾರೆ ಟೂರ್ನಿಯಲ್ಲಿ ಮಧ್ಯಪ್ರದೇಶದ ಆಟಗಾರ ವೆಂಕಟೇಶ್ ಅಯ್ಯರ್ ಭರ್ಜರಿ ಶತಕ ಸಿಡಿಸಿ ತಮಿಳಿನ…
ಒಂದೇ ವರ್ಷದಲ್ಲಿ 4000% ಸಂಬಳ ಹೈಕ್ – ಇದು ಅಯ್ಯರ್ ಸಾಧನೆ
ಮುಂಬೈ: ಐಪಿಎಲ್‍ನಲ್ಲಿ ಅದೇಷ್ಟೋ ಮಂದಿ ಆಟಗಾರರು ರಾತ್ರೋ ರಾತ್ರಿ ಬೆಳಕಿಗೆ ಬಂದಿದ್ದಾರೆ. ಅದೇ ರೀತಿ ಮಿಂಚಿ…
ಕನಸು ನನಸಾಗಿಸಿಕೊಂಡ ಅಯ್ಯರ್ – ಟೀಂ ಇಂಡಿಯಾಗೆ ನೂತನ ಆಲ್‍ರೌಂಡರ್ ಎಂಟ್ರಿ
ಜೈಪುರ: ದೇಶಿ ಕ್ರಿಕೆಟ್‍ನಲ್ಲಿ ರನ್ ಮಳೆ ಸುರಿಸುತ್ತಿದ್ದ ಮಧ್ಯಪ್ರದೇಶ ಮೂಲದ ಆಲ್‍ರೌಂಡರ್ ವೆಂಕಟೇಶ್ ಅಯ್ಯರ್ ಭಾರತ…