Tuesday, 16th July 2019

8 months ago

ರಾಮ ಮಂದಿರಕ್ಕಾಗಿ ಬೆಂಗಳೂರಲ್ಲಿ ಜನಾಗ್ರಹ ಸಮಾವೇಶ

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದಿಂದ ಮುಂದೂಡಲಾಗಿದ್ದ ವಿಎಚ್‍ಪಿ ಆಯೋಜಿಸಿದ್ದ ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಾಣ ಜನಾಗ್ರಹ ಸಮಾವೇಶ ಇಂದು ನಡೆಯಲಿದೆ. ಸಮಾವೇಶದಲ್ಲಿ ರಾಜ್ಯದ ಪ್ರಮುಖ ಮಠಾಧೀಶರು ಭಾಗವಹಿಸಲಿದ್ದಾರೆ. ಬಿಜೆಪಿ ಚುನಾವಣೆಯ ಹಿನ್ನೆಲೆ ಉರುಳಿಸಿರುವ ದಾಳ ಅನ್ನೋ ಆರೋಪ ಇದ್ರೂ ದೇಶದ ಹಲವು ಕಡೆ ಜನಾಗ್ರಹ ಸಮಾವೇಶ ನಡೆದಿದೆ. ಇಂದು ಸಮಾವೇಶಕ್ಕಾಗಿ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಎಲ್ಲಾ ಸಿದ್ಧತೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮೇಲೆ ರಾಮಮಂದಿರ ವಿಚಾರವಾಗಿ ಒತ್ತಡ ತರುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ 25ರಂದು ಹಿಂದೂ ಸಮಾವೇಶ […]

8 months ago

‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಶಿವಸೇನೆ ಹಾಗೂ ವಿಎಚ್‍ಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ...

ವಿಷ್ಣು ಸದಾಶಿವ ಕೊಕ್ಜೆ ವಿಹೆಚ್‍ಪಿಯ ಅಂತರಾಷ್ಟ್ರೀಯ ನೂತನ ಅಧ್ಯಕ್ಷರಾಗಿ ಆಯ್ಕೆ

1 year ago

ನವದೆಹಲಿ: ವಿಹೆಚ್‍ಪಿಯ 52 ವರ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಅಂತರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನವಣೆಯಲ್ಲಿ ವಿಷ್ಣು ಸದಾಶಿವ ಕೊಕ್ಜೆ ಅವರು ಜಯಗಳಿಸಿದ್ದಾರೆ. 273 ಮತದಾರರಲ್ಲಿ 192 ಜನರು ಮಾತ್ರ ವಿಶ್ವ ಹಿಂದೂ ಪರಿಷತ್ ಚುನಾವಣೆಯಲ್ಲಿ ವೋಟ್ ಮಾಡಿದ್ದರು. ಕೊಕ್ಜೆ 131...

ತೊಗಾಡಿಯಾರ ಬದಲು ಹಿಂದೂ ವಿರೋಧಿ ಓವೈಸಿಯನ್ನು ಎನ್‍ಕೌಂಟರ್ ಮಾಡ್ಬೇಕಿತ್ತು- ಬಿಜೆಪಿ ವಿರುದ್ಧ ಮುತಾಲಿಕ್ ವಾಗ್ದಾಳಿ

1 year ago

ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ಭಾಯ್ ತೊಗಾಡಿಯಾ ಅವರನ್ನು ಎನ್ ಕೌಂಟರ್ ಮಾಡ ಹೊರಟವರು ಮೊದಲು ಹಿಂದೂ ವಿರೋಧಿ ಅಕ್ಬರುದ್ದೀನ್ ಓವೈಸಿಯನ್ನು ಎನ್ ಕೌಂಟರ್ ಮಾಡಬೇಕಿತ್ತು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....

ಕೊಲೆಗೆ ಕೊಲೆಯೇ ಪ್ರತೀಕಾರ, ದೀಪಕ್ ರಾವ್ ಕೊಲೆಗೆ ಬಶೀರ್ ಹತ್ಯೆ – ವಿಹೆಚ್‍ಪಿ ಮುಖಂಡ ಶೇಣವ ಸಮರ್ಥನೆ

1 year ago

ಮಂಗಳೂರು: ಇತ್ತೀಚೆಗೆ ನಗರದ ಕೊಟ್ಟಾರದಲ್ಲಿ ದುಷ್ಕರ್ಮಿಗಳ ಮಾರಣಾಂತಿಕ ಹಲ್ಲೆಗೆ ಬಲಿಯಾದ ಬಶೀರ್ ಹತ್ಯೆಯನ್ನು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಜಗದೀಶ ಶೇಣವ ಸಮರ್ಥಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ `ಹಡೆದವ್ವನ ಶಾಪ’ ಅನ್ನುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬಶೀರ್ ಎನ್ನುವ...

`ಭಾರತ್ ಮಾತಾ ಕೀ ಜೈ’ ಅನ್ನೋದು ಅಪರಾಧವಾದ್ರೆ, ನನ್ನನ್ನೂ ಶೂಟ್ ಮಾಡಿ: ಮೃತನ ತಾಯಿ

1 year ago

ಲಕ್ನೋ: ಉತ್ತರಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದೇ ಭುಗಿಲೆದ್ದ ಹಿಂಸಾಚಾರದಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಈ ಕುರಿತು ಮೃತನ ತಾಯಿ ತನ್ನ ಆಕ್ರೋಶ ಹೊರ ಹಾಕಿದ್ದಾರೆ. ಈ ನೆಲದಲ್ಲೇ ಬದುಕಿ, ಹಿಂದೂಸ್ತಾನ್ ಜಿಂದಾಬಾದ್… ಭಾರತ್ ಮಾತಾ ಕೀ ಜೈ...

ಕಾಣೆಯಾಗಿದ್ದ ಪ್ರವೀಣ್ ತೊಗಾಡಿಯಾ ಪಾರ್ಕ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ, ಆಸ್ಪತ್ರೆಗೆ ದಾಖಲು

1 year ago

ಅಹಮದಾಬಾದ್: ಸೋಮವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಅಹಮದಾಬಾದ್‍ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೋ ಬಿಪಿ ಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ತೊಗಾಡಿಯಾ ಅವರನ್ನ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲಾಯಿತು. ಈಗ ಅವರು ಚೇತರಿಸಿಕೊಳ್ತಿದ್ದಾರೆ ಎಂದು...