ಕೈ ಕೈ ಹಿಡಿದು ಜ್ಯೋತಿ ಬೆಳಗಿದ್ರು ಎಚ್‍ಡಿಕೆ, ಬಿಎಸ್‍ವೈ
ಮೈಸೂರು: ಶ್ರೀ ಕ್ಷೇತ್ರದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ 103ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ವೇಳೆ…
ಕನ್ನಡಿಗರನ್ನು ನಾನು ಹೃದಯದಲ್ಲಿ ಇರಿಸಿಕೊಂಡಿದ್ದೇನೆ- ವೆಂಕಯ್ಯನಾಯ್ಡು
ಮೈಸೂರು: ಕನ್ನಡಿಗರನ್ನು ನಾನು ಹೃದಯದಲ್ಲಿ ಇರಿಸಿಕೊಂಡಿರುವೆ. ನನಗೆ ಕನ್ನಡ ಮಾತನಾಡಲು ಬರುವುದಿಲ್ಲ. ಆದರೆ ನಿಮ್ಮ ಮಾತು…
ಕರುಣಾನಿಧಿ ಆರೋಗ್ಯ ಸ್ಥಿರ: ಚೆನ್ನೈ ಆಸ್ಪತ್ರೆಗೆ ಉಪರಾಷ್ಟ್ರಪತಿ ಭೇಟಿ
ಚೆನ್ನೈ: ಡಿಎಂಕೆ ವರಿಷ್ಠ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು…
ಚುನಾವಣೆಯಲ್ಲಿ ನಾವು ಸೋತಿದ್ದು ಹೇಗೆ: ಕೆಪಿಸಿಸಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಆತ್ಮಾವಲೋಕನ
ಬೆಂಗಳೂರು: ಬಿಜೆಪಿಯವರು ಹಿಂದುತ್ವವನ್ನು ಇಟ್ಟುಕೊಂಡು ಮಾಡಿದ ಅಪಪ್ರಚಾರಕ್ಕೆ ಸರಿಯಾಗಿ ಕೌಂಟರ್ ಕೊಡಲು ಸಾಧ್ಯವಾಗದ ಕಾರಣ ಚುನಾವಣೆಯಲ್ಲಿ…
ಜೆ.ಕೆ.ಕೃಷ್ಣಾರೆಡ್ಡಿಗೆ ಒಲಿದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ
ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆ…
ಏರಿಕೆ ಆಯ್ತು ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ಸಂಬಳ!
ನವದೆಹಲಿ: 2018-19 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ…
ಟ್ವೀಟ್ ನಲ್ಲಿ ‘ಸ್ಪೆಲ್ಲಿಂಗ್’ ಮಿಸ್ಟೇಕ್: ರಾಜ್ಯಸಭೆಯಲ್ಲಿ ರಾಹುಲ್ ಗಾಂಧಿಗೆ ನೋಟಿಸ್
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ದೇಶ ಪೂರ್ವಕವಾಗಿ ಕೇಂದ್ರ ಅರ್ಥಿಕ ಸಚಿವ ಅರುಣ್…
ರಾಜ್ಯದ ಪ್ರಥಮ ಬಯಲು ಬಹಿರ್ದೆಸೆ ಮುಕ್ತ ತಾಲೂಕು ನರಗುಂದ: ವೆಂಕಯ್ಯ ನಾಯ್ಡು ಘೋಷಣೆ
ಗದಗ: ರೈತ ಬಂಡಾಯಕ್ಕೆ ಹೆಸರಾದ ನರಗುಂದಕ್ಕೆ ಇದೀಗ ಮತ್ತೊಂದು ಗರಿ ಮೂಡಿದೆ. ರಾಜ್ಯದಲ್ಲಿ ಪ್ರಥಮ ಸ್ಥಾನ…
ಸಚಿವ ವೆಂಕಯ್ಯ ನಾಯ್ಡು ಎನ್‍ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ನವದೆಹಲಿ: ಪ್ರಸ್ತುತ ನಗರಾಭಿವೃದ್ಧಿ ಸಚಿವರಾಗಿರುವ ವೆಂಕಯ್ಯ ನಾಯ್ಡು ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಿಜೆಪಿ ಪ್ರಕಟಿಸಿದೆ. ಬಿಜೆಪಿ…