Wednesday, 22nd May 2019

5 months ago

ಇಂಡೋನೇಷ್ಯಾ ಸುನಾಮಿಗೆ 222ಕ್ಕೂ ಹೆಚ್ಚು ಮಂದಿ ಬಲಿ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಶನಿವಾರ ಸಂಭವಿಸಿದ ಸುನಾಮಿ ಆರ್ಭಟಕ್ಕೆ ಇಲ್ಲಿಯವರೆಗೆ ಸುಮಾರು 222 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಸುನಾಮಿ ಅಬ್ಬರಕ್ಕೆ ಇಂಡೋನೇಷ್ಯಾದ ಜಾವಾ ಹಾಗೂ ಸುಮಾತ್ರಾ ದ್ವೀಪಗಳು ತತ್ತರಿಸಿ ಹೋಗಿದೆ. ಶನಿವಾರದಂದು ಅನಾಖ್ ಕ್ರಾಕಟೋ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಸಮುದ್ರದಲ್ಲಿ ಬೃಹತ್ ಅಲೆಗಳು ನಿರ್ಮಾಣವಾಗಿ ಸುನಾಮಿ ಸಂಭವಿಸಿತ್ತು. ಈ ಪ್ರಕೃತಿ ಅವಘಡದಿಂದ ಸುಮಾರು 745 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇಲ್ಲಿಯವರೆಗೆ 222ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆ ಆಗಿದ್ದಾರೆ […]

9 months ago

‘ನನ್ನ ಹೆಜ್ಜೆ ಅವರಿಗಾಗಿ’ ಎಂದು ಕೊಡಗಿನ ಸಂತ್ರಸ್ತರಿಗೆ ಸ್ಪಂದಿಸುತ್ತಿರುವ ಸಹೋದರರು

ಹಾವೇರಿ: ಕೊಡಗಿನ ಜನ ಜಲಪ್ರಳಯಕ್ಕೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಇಡೀ ರಾಜ್ಯವೇ ಕೊಡಗಿನ ಸಂತ್ರಸ್ತರ ನೋವಿಗೆ ಸ್ಪಂದಿಸಿದೆ. ಆದರೆ ಇಲ್ಲಿಬ್ಬರು ಬಾಲಕರು ಕೊಡಗಿನ ಸಂತ್ರಸ್ತರಿಗಾಗಿ ಹೆಜ್ಜೆ ಹಾಕುತ್ತಿದ್ದಾರೆ. ‘ನನ್ನ ಹೆಜ್ಜೆ ಅವರಿಗಾಗಿ’ ಎನ್ನುವ ಬ್ಯಾನರ್ ಹಾಕಿ 15 ವರ್ಷದೊಳಗಿನ ಇಬ್ಬರು ಸಹೋದರರು ಶಾಲಾ ಕಾಲೇಜು, ಮಠ ಸೇರಿದಂತೆ ವಿವಿಧೆಡೆ ತೆರಳಿ ನೃತ್ಯ ಪ್ರದರ್ಶನ ನೀಡಿ ಕೊಡಗಿನ...

ಕೊಡಗು ಸಂತ್ರಸ್ತರಿಗೆ ಸಹಾಯ ಮಾಡಿ- ಏನು ಕೊಡಬಹುದು? ಯಾರನ್ನು ಸಂಪರ್ಕಿಸಬಹುದು? ಇಲ್ಲಿದೆ ವಿವರ

9 months ago

ಮಡಿಕೇರಿ: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದವರಿದಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಇತ್ತ ಕೊಡಗು ಜಿಲ್ಲೆಯ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಆಶ್ರಯ ಹಾಗೂ ಆಹಾರ ಒದಗಿಸಲು ಕೊಡವ ಸಮುದಾಯವು ಮುಂದಾಗಿದೆ. ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು...