ಬೆಂಗಳೂರು: ರಾಜ್ಯದ ಅತಿದೊಡ್ಡ ಆಸ್ಪತ್ರೆಯಲ್ಲಿ ಮೋದಿಯ ಮಹತ್ವಾಕಾಂಕ್ಷೆ ಯೋಜನೆ ಹಳ್ಳ ಹಿಡಿಯುತ್ತಿದೆ. ಆಸ್ಪತ್ರೆ ಒಳಗೆ ಆರೋಗ್ಯ ಕಾರ್ಡ್ಗೆ ಅರ್ಜಿ ಹಾಕಲು ಅವಕಾಶ ಇದ್ದರೂ, ಆಸ್ಪತ್ರೆ ಹೊರಗೆ ಕಾರ್ಡ್ ಮಾಡುತ್ತಾ ಇಲ್ಲ ಎಂದು ಸಿಬ್ಬಂದಿ ಬಡ ಜನರಿಗೆ...
ಬೆಂಗಳೂರು: ರೂಪಾಂತರಿ ಕೊರೊನಾ ವೈರಸ್ ಸೋಂಕಿತರಿಗೆ ವಿಕ್ಟೋರಿಯ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ಗಳಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಬ್ರಿಟನ್ನಿಂದ ಬೆಂಗಳೂರಿಗೆ ಹಿಂತಿರುಗಿ ಬಂದ 3 ಜನರಲ್ಲಿ ರೂಪಾಂತರಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಹಳೆಯ...
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿನ್ನೆ ಮತ್ತು ಇಂದು ಆಸ್ಪತ್ರೆಯಲ್ಲಿ 11 ಮಂದಿ ಚೀನಿ ವೈರಸ್ ಗೆ ಬಲಿಯಾಗಿದ್ದಾರೆ. ಮೃತಪಟ್ಟ 11 ಜನ ಕೂಡ ಬೆಂಗಳೂರಿನ ನಿವಾಸಿಗಳೇ...
ಬೆಂಗಳೂರು: ಆಗ ತಾನೇ ಹುಟ್ಟಿದ ನವಜಾತ ಶಿಶುವನ್ನು ಕೂಡ ಮಹಾಮಾರಿ ಕೊರೊನಾ ಬಿಡಲಿಲ್ಲ. ಹುಟ್ಟಿದ ಮೂರು-ನಾಲ್ಕು ಗಂಟೆಯಲ್ಲೇ ಕೊರೊನಾಗೆ ಕಂದಮ್ಮ ಸಾವನ್ನಪ್ಪಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಮಗು ಜನಿಸಿತ್ತು....
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಗೆ ಅಪರಿಚಿತ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ವಿಕ್ಟೋರಿಯಾ ಆಸ್ಪತ್ರೆ ಮುಖ್ಯಸ್ಥ ಡಾ.ಬಾಲಾಜಿ ಪೈ ಅವರಲ್ಲಿ ದೂರು ನೀಡಿದ್ದಾರೆ. ಈ ವಿಚಾರವನ್ನು...
ಬೆಂಗಳೂರು: ಕೊರೊನಾ ಟೆಸ್ಟ್ ವರದಿಗಾಗಿ ಗರ್ಭಿಣಿ ನಿತ್ಯವೂ 60 ಕಿಮೀ ದೂರ ಅಲೆದಾಡುತ್ತಿದ್ದಾರೆ. ಹೊಸಕೋಟೆ ನಿವಾಸಿಯಾಗಿರುವ ತುಂಬು ಗರ್ಭಿಣಿ ಬುಧವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನೀಡಿದ್ದರು. ನಗರದ ವಾಣಿವಿಲಾಸ ಆಸ್ಪತ್ರೆಯ ವೈದ್ಯರು ಇಂದು ಗರ್ಭಿಣಿ...
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳು ಇಂದು ಬೆಳಗ್ಗೆ ಪಿಪಿಇ ಕಿಟ್ ಧರಿಸಿ ಸಂಕೇತಿಕ ಪ್ರತಿಭಟನೆ ನಡೆಸಿದ್ದಾರೆ. ಪಿಂಚಣಿ ಯೋಜನೆ, ಜ್ಯೋತಿ ಸಂಜೀವಿನಿ ವಿಮೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದ್ದು, ಆಸ್ಪತ್ರೆ ಹೊರ ಆವರಣದಲ್ಲಿ ಪಿಪಿಇ ಕಿಟ್...
ಬೆಂಗಳೂರು: ಕೋವಿಡ್ 19 ಸಮಯದಲ್ಲಿ ಗರ್ಭಿಣಿಯರಿಗೆ ಹೆರಿಗೆ ಮಾಡುವುದು ಬಹಳ ಕಷ್ಟ. ಇಂತ ಕಷ್ಟದ ಸಮಯದಲ್ಲೂ ಬೆಂಗಳೂರಿನ ವಿಕ್ಠೋರಿಯಾ ಆಸ್ಪತ್ರೆ 100 ಮಂದಿ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿದೆ. ಈ ವಿಚಾರದ ಬಗ್ಗೆ ಮಾಹಿತಿ ತಿಳಿಸಿದ...
– ಅವ್ಯವಸ್ಥೆಯ ಆಗರವಾಗಿದೆ ವಿಕ್ಟೋರಿಯಾ ಆಸ್ಪತ್ರೆ – ಮಾತ್ರೆಗಳನ್ನು ಕೊಡಿ ಎಂದು ನರ್ಸ್ಗೆ ಅವಾಜ್ ಆಕ್ತಿದ್ದಾರೆ ಸೋಂಕಿತರು ಬೆಂಗಳೂರು: ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂಬುದನ್ನು ರಾಜ್ಯದ ಆಸ್ಪತ್ರೆಗಳ ಸ್ಥಿತಿಗತಿಯೇ ಹೇಳುತ್ತವೆ. ವೈದ್ಯರು,...
– ಸಚಿವರಿಗೆ ವಿಕ್ಟೋರಿಯಾದಲ್ಲಿ ವಿವರಣೆ ನೀಡಿದ್ದ ವೈದ್ಯೆಗೆ ಪಾಸಿಟಿವ್ ಬೆಂಗಳೂರು: ಬೆಂಗಳೂರು ಕೋವಿಡ್ 19 ನಿರ್ವಹಣೆ ಉಸ್ತುವಾರಿಯನ್ನು ವಹಿಸಿಕೊಂಡಿರುವ, ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ಕಂಟಕ ಎದುರಾಗಿದೆ. ಸಚಿವರಿಗೆ ವಿಕ್ಟೋರಿಯಾ ಕೋವಿಡ್-19 ಕೇಂದ್ರದಲ್ಲಿ...
ಬೆಂಗಳೂರು: ನಗರದಲ್ಲಿ ಕೊರೊನಾ ಮಹಾಮಾರಿ ತನ್ನ ಕಬಂಧಬಾಹುಗಳನ್ನು ಚಾಚುತ್ತಿದ್ದು, ಇದೇ ವೇಳೆ ನಗರದ ಕೋವಿಡ್-19 ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ ಎದುರಾಗಿದೆಯಾ ಎಂಬ ಅನುಮಾನ ಮೂಡಿದೆ. ನಗರದ ಮೂವರು ನಿವಾಸಿಗಳಿಗೆ ಕೊರೊನಾ ಸೋಂಕು ಖಚಿತವಾದರೂ ಕಳೆದ ಮೂರು...
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು, ಇದರ ಹಿಂದಿನ ಅಸಲಿಯತ್ತು ಇದೀಗ ಬಯಲಾಗಿದೆ. ವಯಸ್ಸಾಗಿದೆ ಅಂತ ವೃದ್ಧರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಐಸೂಲೇಷನ್ ವಾರ್ಡಿನಲ್ಲಿ ವೃದ್ಧರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾಗೆ...
– ರೋಗಿಗಳ ಶಿಫ್ಟ್ ಮಾಡಲು ಅಂಬುಲೆನ್ಸ್ ಕೊರತೆ ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳು ಫುಲ್ ಆಗಿವೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಐಸಿಯು ಹಾಸಿಗೆಗಳು...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಈ ವರೆಗೆ ಚೀನಾ ಮಹಾಮಾರಿಗೆ 43 ಜನ ಸಾವನ್ನಪ್ಪಿದ್ದಾರೆ. ನಗರದ ಚಿಕ್ಕಪೇಟೆಯ ಜೈನ್ಟೆಂಪಲ್ನಲ್ಲಿ ಅಕೌಂಟಿಂಗ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದ 54 ವರ್ಷದ ಸೋಂಕಿತ ಇಂದು ವಿಕ್ಟೋರಿಯಾ...
– 15 ದಿನಗಳಲ್ಲಿ ನಿವೃತ್ತಿ ಆಗಬೇಕಿದ್ದ ಎಎಸ್ಐ ಸಾವು ಬೆಂಗಳೂರು: ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಎಎಸ್ಐ ಸೇರಿ ಮೂವರು...
– ರಾಯಚೂರಿನಲ್ಲಿ 8 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಸಚಿವ ಗರಂ – ಓಪೆಕ್ ಕೋವಿಡ್-19 ಆಸ್ಪತ್ರೆಯಲ್ಲಿನ ಸುರಕ್ಷತೆ ಬಗ್ಗೆ ವರದಿ ನೀಡಲು ಸೂಚನೆ ರಾಯಚೂರು: ಕಳಪೆ ಗುಣಮಟ್ಟದ ಪಿಪಿಇ ಕಿಟ್ ಸರಬರಾಜು ಆಗಿಲ್ಲ. ಯಾವುದಾದರೂ...