Recent News

5 months ago

ಸುಮಲತಾಗೆ ಗೆಲುವು – ಬೀದಿ ಬದಿ ವ್ಯಾಪಾರಿಯಿಂದ ಮಂಡ್ಯ ಜನತೆಗೆ ವಿನೂತನ ಅಭಿನಂದನೆ

ಮೈಸೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿಯೊಬ್ಬರು ಮಂಡ್ಯದ ಜನರಿಗೆ ವಿನೂತನ ರೀತಿಯ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಮಂಡ್ಯದ ಜನರಿಗೆ ಮೈಸೂರಿನಲ್ಲಿ ಉಚಿತ ಊಟ ತಿಂಡಿ ನೀಡಲಾಗುತ್ತಿದೆ. ಗ್ರಾಹಕ ಮಂಡ್ಯ ಲೋಕಸಭಾ ಕ್ಷೇತ್ರದವರು ಎಂದು ಹೇಳಿದರೆ ಅವರಿಗೆ ಉಚಿತವಾಗಿ ಊಟ ತಿಂಡಿ ನೀಡಿ ಎಂದು ತನ್ನ ನೌಕರರಿಗೆ ಫಾಸ್ಟ್ ಫುಡ್ ಮಾಲೀಕ ರಘು ಸೂಚಿಸಿದ್ದಾರೆ. ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದಕ್ಕಾಗಿ ಮಂಡ್ಯ ಜನರ ಸ್ವಾಭಿಮಾನ ಹೆಚ್ಚಾಗಿದೆ. ಗೆಲುವಿಗಿಂತ ಸ್ವಾಭಿಮಾನ […]

9 months ago

ಪತ್ನಿ ಜೊತೆ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ರು ವಿರಾಟ್!

ಸಿಡ್ನಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ನಟಿ ಅನುಷ್ಕಾ ಶರ್ಮಾ ಅವರ ಜೊತೆಗೂಡಿ ಆಸೀಸ್ ವಿರುದ್ಧ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ದಾರೆ. ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುತ್ತಿಟ್ಟಿತ್ತು. 2-1ರ ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ...