ಅಪ್ರಾಪ್ತ ದಲಿತ ಬಾಲಕನಿಂದ ಕಾಲು ನೆಕ್ಕಿಸಿಕೊಂಡ ಕಿಡಿಗೇಡಿಗಳು – ವೀಡಿಯೋ ವೈರಲ್
ಲಕ್ನೋ: ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಮೇಲ್ಜಾತಿಯ ದುಷ್ಕರ್ಮಿಗಳು ಹಲ್ಲೆ ನಡೆಸಿ, ಅವರಲ್ಲಿ ಓರ್ವ…
ಮಹಿಳೆಯ ಚಿನ್ನದ ಸರ ಕದ್ದು ಖದೀಮರು ಎಸ್ಕೇಪ್ – ವೀಡಿಯೋ ವೈರಲ್
ಬೀದರ್: ಅಂಗಡಿಯಿಂದ ಹಾಲು ತೆಗೆದುಕೊಂಡು ಬರುವಾಗ ಸರಗಳ್ಳರು ಮಹಿಳೆಯೊಬ್ಬರ ಸರ ಕದ್ದು ಕ್ಷಣಾರ್ಧದಲ್ಲಿ ಪರಾರಿಯಾದ ಘಟನೆ…
17,500 ಅಡಿ ಎತ್ತರದಲ್ಲಿ 55ರ ಐಟಿಬಿಪಿ ಅಧಿಕಾರಿಯ 65 ಪುಶ್ ಅಪ್ ವಿಡಿಯೋ ವೈರಲ್
ನವದೆಹಲಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ತಮ್ಮ ಕೇಂದ್ರ ಪರ್ವತಾರೋಹಣ ತಂಡದೊಂದಿಗೆ ಹಿಮಾಲಯ ಪರ್ವತವಾದ ಮೌಂಟ್…
ಉತ್ತರಾಖಂಡದಲ್ಲಿ ಅಂಚೆ ಮತಪತ್ರ ತಿದ್ದುತ್ತಿರುವ ವೀಡಿಯೋ ವೈರಲ್
ಡೆಹ್ರಾಡೂನ್: ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬರು ಅಂಚೆ ಮತ ಪತ್ರಗಳನ್ನು ತಿದ್ದುತ್ತಿರುವ ವೀಡಿಯೋವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್…
ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ ಪ್ರಭಾವಿ ರಾಜಕಾರಣಿ
ಬೆಂಗಳೂರು: ಪ್ರಭಾವಿ ರಾಜಕಾರಣಿಯೊಬ್ಬರು ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ್ದಾರೆ. ರಾಜಕಾರಣಿ ಪುತ್ರನ ಗರ್ಲ್‍ಫ್ರೆಂಡ್‍ಗೆ ಹುಳಿಮಾವು…
ಕಸ ಹಾಕೋ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ – ವೀಡಿಯೋ ವೈರಲ್
ಬೆಂಗಳೂರು: ಕಸ ಹಾಕುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಪೀಣ್ಯ ಪೊಲೀಸ್…
ಸರ್ಕಾರಿ ಆಸ್ಪತ್ರೆ ಬೆಡ್ ಮೇಲೆ ನಾಯಿಗಳು- ವೀಡಿಯೋ ವೈರಲ್
ಚಂಡೀಗಢ: ಸರ್ಕಾರಿ ಆರೋಗ್ಯ ಕೇಂದ್ರಗಳ ನಿರ್ವಹಣೆಯ ರೀತಿ ಸಂಪೂರ್ಣವಾಗಿ ಬಹಿರಂಗವಾಗಿದೆ. ಕೆಲವು ಬೆಡ್‍ಗಳಲ್ಲಿ ರೋಗಿಗಳು ಮಲಗಿದ್ದರೆ,…
ಯಾವುದೇ ಒತ್ತಡವಿಲ್ಲ, ಸ್ವ-ಇಚ್ಛೆಯಿಂದ ಆತ್ಮಹತ್ಯೆ- ಸೆಲ್ಫಿ ವೀಡಿಯೋ ಮಾಡಿ ಯುವಕ ಬಾವಿಗೆ ಹಾರಿದ!
ಬೀದರ್: ಮೊಬೈಲ್‍ನಲ್ಲಿ ವೀಡಿಯೋ ಮಾಡಿಟ್ಟುಕೊಂಡು ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ನೌಬಾದ್…
ಮೆಣಸಿನಕಾಯಿ ಬಜ್ಜಿಯಂತೆ ಹಲ್ಲಿಯನ್ನು ಸಲೀಸಾಗಿ ತಿಂದ ಭೂಪ
ಚಿತ್ರದುರ್ಗ: ವ್ಯಕ್ತಿಯೊಬ್ಬ ಮೆಣಸಿನಕಾಯಿ ಬಜ್ಜಿಯಂತೆ ಹಲ್ಲಿಯನ್ನು ಸಲೀಸಾಗಿ ಅಗೆದು ತಿಂದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಸೂಪರ್ ಫಾಸ್ಟ್ ಊಟ ಮಾಡಿ 5 ಸಾವಿರ ಹಣ ಗೆದ್ದ!
ಜೈಪುರ: ಯುವಕನೊಬ್ಬ ರಾಜಸ್ಥಾನ ಥಾಲಿ ಊಟವನ್ನು 10 ನಿಮಿಷದಲ್ಲಿ ತಿಂದು ಮುಗಿಸಿ 5,100 ರೂಪಾಯಿ ಬಹುಮಾನ…