Tuesday, 15th October 2019

Recent News

2 years ago

ಹೈಕಮಾಂಡ್‍ಗೆ ಕಪ್ಪ ವಿವಾದ – ಬಿಎಸ್‍ವೈ, ಅನಂತ್ ವಿರುದ್ಧ ಚಾರ್ಜ್‍ಶೀಟ್ ಸಾಧ್ಯತೆ

ಬೆಂಗಳೂರು: ಹೈಕಮಾಂಡ್‍ಗೆ ಕಪ್ಪ ಸಲ್ಲಿಸಿರುವ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಚ್.ಎನ್.ಅನಂತಕುಮಾರ್ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಮತ್ತು ಆಡಿಯೋ ಸಂಭಾಷಣೆ ಅಸಲಿ ಎಂದು    ಧೃಡಪಟ್ಟಿದೆ. ಸಮಾರಂಭವೊಂದರ ವೇದಿಕೆಯಲ್ಲಿ ಸಚಿವ ಅನಂತ್ ಕುಮಾರ್ ಹಾಗೂ ಬಿಎಸ್‍ವೈ ಹೈಕಮಾಂಡ್‍ಗೆ ಕಪ್ಪ ಕೊಟ್ಟಿರುವ ಕುರಿತು ಪರಸ್ಪರ ಚರ್ಚೆ ನಡೆಸಿದ್ದ ದೃಶ್ಯಾವಳಿಗಳನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿತ್ತು. ಈ ಸಂಬಂಧ ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಸಿ.ಎಂ. ಧನಂಜಯ್ ಫೆಬ್ರುವರಿ 15ರಂದು ಸೈಬರ್ ಕ್ರೈಂ […]

2 years ago

ನಿಜವಾದ ದರೋಡೆಕೋರ ಅಂದ್ಕೊಂಡು ಶೂಟಿಂಗ್ ಮಾಡ್ತಿದ್ದ ನಟನ ಮೇಲೆ ಫೈರಿಂಗ್ ಮಾಡಿದ ಪೊಲೀಸ್

ವಾಷಿಂಗ್ಟನ್: ಸಿನಿಮಾಗಾಗಿ ದರೋಡೆಕೋರನಂತೆ ನಟಿಸುತ್ತಿದ್ದ ನಟನನ್ನು ನಿಜವಾದ ದರೋಡೆಕೋರ ಎಂದು ತಿಳಿದು ಪೊಲೀಸರು ಅವರ ಮೇಲೆ ಫೈರಿಂಗ್ ಮಾಡಿರೋ ಘಟನೆ ಅಮೆರಿಕದಲ್ಲಿ ನಡೆದಿದೆ. ಇಂಡಿಯಾನಾದ ಕ್ರಾವ್‍ಫರ್ಡ್ಸ್ ವಿಲ್ಲೆ ಪೊಲೀಸರು ಬಾಡಿಕ್ಯಾಮ್ ವಿಡಿಯೋವನ್ನ ಬಿಡುಗಡೆ ಮಾಡಿದ್ದು, ಪೊಲೀಸ್ ಅಧಿಕಾರಿಯೊಬ್ಬರು ನಟನ ಮೇಲೆ ಗುಂಡು ಹಾರಿಸೋ ದೃಶ್ಯ ಸೆರೆಯಾಗಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಮುಸುಕುಧಾರಿ ವ್ಯಕ್ತಿ...

ಮರಕ್ಕೆ ಕಟ್ಟಿ ಬಿಜೆಪಿ ಕಾರ್ಪೊರೇಟರ್ ಮೇಲೆ 30 ಜನರಿಂದ ಹಲ್ಲೆ- ವಿಡಿಯೋ ವೈರಲ್

2 years ago

ವಡೋದರ: ನೋಟಿಸ್ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದ ಸ್ಥಳೀಯ ಬಿಜೆಪಿ ಪಾಲಿಕೆಯ ಕಾರ್ಪೊರೇಟರ್ ಒಬ್ಬರನ್ನು ಮರಕ್ಕೆ ಕಟ್ಟಿ 30 ಜನರು ಹಲ್ಲೆ ನಡೆಸಿರುವ ಘಟನೆ ಗುಜರಾತ್‍ನ ವಡೋದರದಲ್ಲಿ ನಡೆದಿದೆ. ಹಸ್ಮುಖ್ ಪಟೇಲ್ ಸ್ಥಳಿಯರಿಂದ ಹಲ್ಲೆಗೊಳಗಾದ ಬಿಜೆಪಿ ಕಾರ್ಪೊರೇಟರ್. ಪಾಲಿಕೆ ಅಲ್ಲಿ ನೆಲೆಸಿದ್ದ...

ನಾಗರ ಹಾವಿನ ತಲೆಯ ಮೇಲೆ ಹಾರುವ ಗರುಡನ ಚಿತ್ರ

2 years ago

ಕಾರವಾರ: ನಾಗರ ಹಾವಿನ ತಲೆಯ ಮೇಲೆ ಗರುಡನ ಚಿತ್ರ ಮೂಡಿರುವ ಅಪರೂಪದ ಹಾವೊಂದು ಕಾರವಾರ ತಾಲೂಕಿನ ಆವರ್ಸಾದ ಸಚಿನ್ ನಾಯ್ಕ ರವರ ಮನೆಯಲ್ಲಿ ಪ್ರತ್ಯಕ್ಷವಾಗುವ ಮೂಲಕ ಜನರ ಕುತೂಹಲಕ್ಕೆ ಕಾರಣವಾಗಿದೆ. ತನ್ನ ಹೆಡೆಯ ಮೇಲೆ ಕನ್ನಡಕದ ಆಕಾರದ ಚಿಹ್ನೆಯ ಜೊತೆಗೆ ಅದರ...

ಗಾಂಧಿ ಜಯಂತಿ ವೇಳೆ ಸಚಿವ, ಶಾಸಕರ ಎದುರೇ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

2 years ago

ಬಾಗಲಕೋಟೆ: ಗಾಂಧಿ ಜಯಂತಿ ದಿನವೇ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಚಿವರು, ಶಾಸಕರ ಎದುರೇ ಕೈ ಕಾರ್ಯಕರ್ತರು ಬಾಗಲಕೋಟೆಯಲ್ಲಿ ಗಲಾಟೆ ಮಾಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಫೋಟೋ ತೆಗೆಯುವ ಸಂದರ್ಭದಲ್ಲಿ ಕಾಂಗ್ರೆಸ್ ಯುವ...

ನನಗೂ ಸ್ಲಿಪ್ಪರ್ ಬೇಕೆಂದು ಹಠ ಹಿಡಿದ ಆನೆ ಮರಿ-ವಿಡಿಯೋ ನೋಡಿ

2 years ago

ಥೈಲ್ಯಾಂಡ್: ಆನೆ ಮರಿಯೊಂದು ತನ್ನ ಮಾವುತನ ಕಾಲಿನಲ್ಲಿರುವ ಚಪ್ಪಲಿ ತನಗೆ ಬೇಕೆಂದು ಹಠ ಹಿಡಿದು ಕೊನೆಗೆ ಅದು ಹಾಕಿಕೊಳ್ಳುವ ಪ್ರಯತ್ನ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಥೈಲ್ಯಾಂಡ್ ನ ಎಲಿಫೆಂಟ್ ನೇಚರ್ ಪಾರ್ಕ್ ನಲ್ಲಿ `ಸೇವ್ ಎಲಿಫೆಂಟ್ ಫೌಂಡೇಶನ್’...

ಅಪಘಾತಕ್ಕೂ ನನಗೂ ಸಂಬಂಧವಿಲ್ಲ-ಅಭಿಮಾನಿಗಳಿಗೆ ವಿಡಿಯೋ ಶೇರ್ ಮಾಡಿದ ದಿಗಂತ್

2 years ago

ಬೆಂಗಳೂರು: ಜಯನಗರದ ಸೌತ್ ಎಂಡ್ ಸರ್ಕಲ್‍ನಲ್ಲಿ ನಡೆದ ಆಕ್ಸಿಡೆಂಟ್ ವೇಳೆಯಲ್ಲಿ ಸ್ಯಾಂಡಲ್‍ವುಡ್‍ನ ಯುವ ನಟರಾದ ದಿಗಂತ್ ಮತ್ತು ಪ್ರಜ್ವಲ್ ಅವರು ಕಾರಿನಲ್ಲಿದ್ದರು. ಘಟನೆ ನಡೆದ ನಂತರ ಎಸ್ಕೇಪ್ ಆಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಟ ದಿಗಂತ್ ವಿಡಿಯೋ...

ಮುಂಬೈನ ಎಲ್ಫಿನ್ ಸ್ಟೋನ್ ರೈಲು ನಿಲ್ದಾಣದ ಕಾಲ್ತುಳಿತ ದುರಂತ-ವಿಡಿಯೋ ನೋಡಿ

2 years ago

ಮುಂಬೈ: ಮುಂಬೈನ ಎಲ್ಫಿನ್ ಸ್ಟೋನ್ ರೈಲು ನಿಲ್ದಾಣದ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆಯಲ್ಲಿ ಇಂದು ಬೆಳಗ್ಗೆ ಕಾಲ್ತುಳಿತ ಸಂಭವಿಸಿದೆ. ದುರಂತದಲ್ಲಿ 22 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಾಲ್ತುಳಿತ ದೃಶ್ಯವನ್ನು ರೈಲ್ವೇ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸೆರೆಹಿಡಿದಿದ್ದು ವಿಡಿಯೋ ವೈರಲ್...