Saturday, 23rd March 2019

Recent News

1 month ago

ನಾಳೆಯೂ ಸದನದಲ್ಲಿ ಪ್ರತಿಭಟನೆಗೆ ನಿರ್ಧಾರ: ಶ್ರೀನಿವಾಸ ಪೂಜಾರಿ

ಬೆಂಗಳೂರು: ಆಡಳಿತ ಪಕ್ಷ ಹಾಗೂ ಬಿಜೆಪಿ ನಾಯಕರ ಗಲಾಟೆಯಿಂದಾಗಿ ವಿಧಾನ ಪರಿಷತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕಲಾಪದಿಂದ ಹೊರಬಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು, ಶುದ್ಧ ನೀರಿನ ಘಟಕಗಳ ಅಳವಡಿಕೆಯಲ್ಲಿ ಕೋಟ್ಯಂತರ ಹಣ ದುರ್ಬಳಕೆಯಾಗಿದೆ. ಈ ಕುರಿತು ತನಿಖೆಗೆ ನಡೆಸಲು ಸದನ ಸಮಿತಿಗೆ ಕೊಡದಿದ್ದರೆ ನಾಳೆಯೂ ಸದನದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು. ಶುದ್ಧ ನೀರಿನ ಘಟಕಗಳ ಅವ್ಯವಹಾರದ ಬಗ್ಗೆ ತನಿಖೆಗೆ ಕಲಾಪದಲ್ಲಿ ಬಿಜೆಪಿ ಒತ್ತಾಯಿಸಿದೆ. […]

1 month ago

ಆಡಳಿತ ಪಕ್ಷವನ್ನೇ ಶೇಮ್.. ಶೇಮ್… ಎಂದು ಟೀಕಿಸಿದ ಬಿಜೆಪಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಆಡಳಿತ ಪಕ್ಷದ ಸದಸ್ಯರಿಗೆ ಬಿಜೆಪಿ ನಾಯಕರು ಶೇಮ್ ಶೇಮ್ ಎಂದು ವ್ಯಂಗ್ಯವಾಡಿದ ಪ್ರಸಂಗ ವಿಧಾನ ಪರಿಷತ್ ಕಲಾದಪಲ್ಲಿ ನಡೆಯಿತು. ಆಪರೇಷನ್ ಆಡಿಯೋ ಪ್ರಕರಣ ವಿಧಾನ ಪರಿಷತ್ ಕಲಾಪದಲ್ಲಿಯೂ ಭಾರೀ ಚರ್ಚೆ ಹಾಗೂ ಪ್ರತಿಭಟನೆಗೆ ಕಾರಣವಾಯಿತು. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು...

ಧಮ್ ಇದ್ರೆ ಬಾರಲೇ ಶ್ರೀನಾಥ್- ಪರಿಷತ್ ಮಾಜಿ ಸದಸ್ಯರ ವಿರುದ್ಧ ಶಾಸಕ ಇಕ್ಬಾಲ್ ಅನ್ಸಾರಿ ವಾಗ್ದಾಳಿ

1 year ago

ಕೊಪ್ಪಳ: ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಆರ್ ಶ್ರೀನಾಥ್ ವಿರುದ್ಧ ಶಾಸಕ ಇಕ್ಬಾಲ್ ಅನ್ಸಾರಿ ಅವಾಚ್ಯ ಶಬ್ದದಿಂದ ವಾಗ್ದಾಳಿ ನಡೆಸಿದ್ದಾರೆ. ಧಮ್ ಇದ್ರೆ ಬಾರಲೇ ಶ್ರೀನಾಥ್ ಅಂತ ಬಹಿರಂಗವಾಗಿ ಅವಾಜ್ ಹಾಕಿದ್ದಾರೆ. ಕೊಪ್ಪಳದ ಗಂಗಾವತಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿರುವ...

‘ರಾಜ್ಯ, ರಾಷ್ಟ್ರೀಯ ಹೆದ್ದಾರಿಯ ಟೋಲ್‍ಗಳಲ್ಲಿ ವಿಐಪಿಗಳಿಗೆ ಪ್ರತ್ಯೇಕ ದ್ವಾರ ನಿರ್ಮಿಸಿ’

2 years ago

– ಪರಿಷತ್‍ನಲ್ಲಿ ಸರ್ಕಾರದ ವಿರುದ್ಧ ಜೆಡಿಎಸ್, ಬಿಜೆಪಿ ಶಾಸಕರ ಪ್ರತಿಭಟನೆ ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಯ ಟೋಲ್‍ಗಳಲ್ಲಿ ಅಂಬುಲೆನ್ಸ್ ಮತ್ತು ವಿಐಪಿ ವಾಹನಗಳಿಗೆ ಪ್ರತ್ಯೇಕ ದ್ವಾರ ನಿರ್ಮಿಸಬೇಕು ಎಂದು ವಿಧಾನ ಪರಿಷತ್‍ನಲ್ಲಿ ಜೆಡಿಎಸ್ ಸದಸ್ಯರು ಆಗ್ರಹಿಸಿದರು. ಈ ವೇಳೆ ಫೆಬ್ರವರಿ...