ವಿಧಾನಸಭೆ ಲಾಂಜ್‌ನಲ್ಲಿ ಶಾಸಕರ ವಿಶ್ರಾಂತಿಗೆ recliner chair ವ್ಯವಸ್ಥೆ: ಸ್ಪೀಕರ್ ಹೊಸ ಐಡಿಯಾ
ಬೆಂಗಳೂರು: ತಿಂಡಿ ವ್ಯವಸ್ಥೆ ಆಯ್ತು.. ಊಟದ ವ್ಯವಸ್ಥೆ ಆಯ್ತು.. ಈಗ ಮಲಗಲು ವ್ಯವಸ್ಥೆ ಅಂತೆ. ವಿಧಾನಸಭೆಯಲ್ಲಿ…
ಆರೋಪಿಗಳ ಪತ್ತೆಗೆ ಭಾರೀ ಕಸರತ್ತು – 15 ಜನರ ಧ್ವನಿ ಪರೀಕ್ಷೆ ನಡೆಸಿದ್ದ ಎಫ್‌ಎಸ್‌ಎಲ್
- ವಿಧಾನಸೌಧದಲ್ಲಿ ಆಗಿದ್ದೇನು? ವಿವಾದ ಹುಟ್ಟಿಕೊಂಡದ್ದು ಹೇಗೆ? ಇಲ್ಲಿದೆ ವಿವರ ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ…
ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಖಾಸಗಿ ಫೋರೆನ್ಸಿಕ್ ವರದಿ (FSL) ತರಿಸಿ ಬಹಿರಂಗ ಪಡಿಸಿದ ಬಿಜೆಪಿಯ ನಡೆ ದೇಶದ್ರೋಹದ ಕೆಲಸ…
ವಿಧಾನಸೌಧದ ಮೇಲೆ ಗುಂಬಜ್ ಬರುತ್ತೆ, ಲೌಡ್‌ಸ್ಪೀಕರ್‌ನಲ್ಲಿ ಆಜಾನ್ ಕೂಗುತ್ತೆ: ಪ್ರತಾಪ್ ಸಿಂಹ
- ತಾಲಿಬಾನ್ ಸರ್ಕಾರ ಆಗುತ್ತೆ ಅಂತ ಮೊದಲೇ ಹೇಳಿದ್ದೆ ಎಂದ ಸಂಸದ ಮಡಿಕೇರಿ: ವಿಧಾನಸೌಧದಲ್ಲಿ ಪಾಕಿಸ್ತಾನ…
ಸಂವಿಧಾನ ವಿರೋಧಿ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ: ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ.…
ವಿಧಾನಸೌಧದಲ್ಲಿ ನಕಲಿ ಪಾಸ್ ಹಾವಳಿ – 4 ದಿನದಲ್ಲಿ 300ಕ್ಕೂ ಹೆಚ್ಚು ನಕಲಿ ಪಾಸ್
ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಪ್ರವೇಶ ಪಡೆಯುವುದಕ್ಕೆ ನಕಲಿ ಪಾಸ್ಗಳ ಬಳಕೆಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಕಲಿ…
ವಾಸ್ತು ಸರಿಯಿಲ್ಲ ಅಂತ ಮುಚ್ಚಿದ್ದ ಬಾಗಿಲು ತೆರೆಸಿ ಎಂಟ್ರಿ ಕೊಟ್ಟ ಸಿಎಂ
ಬೆಂಗಳೂರು: ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ಪಶ್ಚಿಮ ದ್ವಾರದ…
ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಚಿವರಿಂದ ಸ್ಥಳ ಪರಿಶೀಲನೆ
ಬೆಂಗಳೂರು: ಜಗಜ್ಯೋತಿ ಬಸವೇಶ್ವರರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ವಿಧಾನಸೌಧದ ಎದುರು ಪ್ರತಿಷ್ಠಾಪಿಸುವ ಸಂಬಂಧ ಸ್ಥಳ…
ಕಾಡು ಪ್ರಾಣಿಗಳ ದಾಳಿಯಿಂದ ಮೃತರಾದ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಿ – ಜೆಡಿಎಸ್ ಶಾಸಕರ ಆಗ್ರಹ
ಬೆಂಗಳೂರು: ಆನೆ, ಕಾಡು ಪ್ರಾಣಿಗಳಿಂದ ಮೃತರಾದವರಿಗೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೃತರ ಕುಟುಂಬಕ್ಕೆ…
ಬುರ್ಕಾ ಮಾನಸಿಕ ಗುಲಾಮಗಿರಿ ಸಂಕೇತ ಅಂತ ಅಂಬೇಡ್ಕರ್ ಹೇಳಿದ್ದಾರೆ: ಸಿ.ಟಿ.ರವಿ
ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ಬುರ್ಕಾ ಮಾನಸಿಕ ಗುಲಾಮಗಿರಿ ಎಂದು ತಿಳಿಸಿದ್ದಾರೆ. ಅವರ ಮಾತನ್ನು…