Tuesday, 21st May 2019

3 months ago

ನೀವು ಪ್ರಾಮಾಣಿಕರಾಗಿದ್ರೆ, ಸಂಪೂರ್ಣ ಆಡಿಯೋ ಬಿಡುಗಡೆ ಮಾಡಿ – ಸಿಎಂಗೆ ಬಿಎಸ್‍ವೈ ಸವಾಲು

– ನಮಗೆ ಗೌರವವಿಟ್ಟು, ಸದನ ಸಮಿತಿಗೆ ತನಿಖೆ ಒಪ್ಪಿಸಿ – ಸ್ಪೀಕರ್‌ಗೆ ಹಣ ಕೊಡುವ ವಿಚಾರದ ಮಾತುಕತೆಯಲ್ಲಿ ನಾನಿಲ್ಲ – ಬೇಕಾದಂತೆ ಆಡಿಯೋವನ್ನು ಸೃಷ್ಟಿಸಿದ್ದಾರೆ ಬೆಂಗಳೂರು: ಬಿಜೆಪಿಯ 104 ಶಾಸಕರು ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆಗೆ ನೀಡುವುದನ್ನು ಒಪ್ಪುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ನಮಗೆ ಗೌರವ ನೀಡಿ ಸದನ ಸಮಿತಿಗೆ ತನಿಖೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ಸದನದಲ್ಲಿ ಮಾತನಾಡಿದ […]

3 months ago

ನಾನು ನಿಮ್ಮ ರೀತಿ ಪಲಾಯನವಾದ ಮಾಡಲ್ಲ: ಬಿಜೆಪಿಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ನನ್ನ ವಿರುದ್ಧ ಆರೋಪ ಬಂದರೆ ನಾನು ತನಿಖೆಗೆ ಸಹಕಾರ ಮಾಡುತ್ತೇನೆಯೇ ಹೊರತು ನಿಮ್ಮಂತೆ ಪಲಾಯನವಾದ ಮಾಡಲ್ಲ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ಇಂದು ಕಲಾಪದಲ್ಲಿ ಮಾತನಾಡಿದ ಸಿಎಂ, ನಮ್ಮ ಶಾಸಕರನ್ನು ಬಿಜೆಪಿ ಸೇರುವಂತೆ ಕೇಳಿದ್ದು ಯಾಕೆ? ಶಾಸಕರನ್ನು ಕರೆದಿದ್ದಕ್ಕೆ ಹೋಗುವಂತೆ ಹೇಳಿದ್ದೆ. ಆದರೆ ಶಾಸಕರ...

ವಿಧಾನಸಭೆ ಸಭಾಂಗಣ ನವೀಕರಣದಲ್ಲೂ ಅಕ್ರಮ?

2 years ago

ಬೆಂಗಳೂರು: ವಿಧಾನಸಭೆಯ ಸಭಾಂಗಣ ನವೀಕರಣಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ ಅನ್ನೋದು ಹಳೇ ಸುದ್ದಿ. ಆದ್ರೆ ಈಗ ಸಭಾಂಗಣಕ್ಕೆ ಖರ್ಚು ಮಾಡಿರೋ ಕೋಟಿ ಕೋಟಿ ಹಣದಲ್ಲೂ ಅಕ್ರಮ ಆಗಿದೆ ಅನ್ನೋ ಅನುಮಾನ ಮೂಡಿದೆ. 2011-12ನೇ ಸಾಲಿನಲ್ಲಿ ವಿಧಾನಸಭೆಯ ಸಭಾಂಗಣದ 1...

ಟಿವಿ ಮಾಧ್ಯಮದವರು ಮಾತನಾಡೋ ಬದಲು ಚುನಾವಣೆಗೆ ನಿಲ್ಲಲಿ: ಶಾಸಕ ತಂಗಡಗಿ

2 years ago

ಬೆಂಗಳೂರು: ಟಿವಿ ಮಾಧ್ಯಮದವರು ಮಾತನಾಡೋ ಬದಲು ಚುನಾವಣೆಗೆ ನಿಲ್ಲಲಿ. ಗ್ರಾಮ ಪಂಚಾಯತ್ ಚುನಾವಣೆಗೆ ನಿಂತು ನೋಡಿ. ಆಗ ಗೊತ್ತಾಗುತ್ತದೆ ಜನರ ಸಮಸ್ಯೆ ಏನು ಅಂತ. ನಾವು ಯಾವ ಬೂಟ್, ವಾಚ್ ಬಟ್ಟೆ ಹಾಕ್ತೀವಿ ಅಂತ ಮಾಧ್ಯಮಗಳಿಗೆ ಹೇಳಬೇಕಾ? ಮಾಧ್ಯಮದವ್ರು ಏನ್ ಬೇಕಾದ್ರೂ...

ನಾಲ್ವರು ಪುತ್ರಿಯರ ಹೆಸರಲ್ಲಿ ಸೈಟ್- ಸ್ಪೀಕರ್ ಕೋಳಿವಾಡ ವಿರುದ್ಧ ನಿವೇಶನ ಅಕ್ರಮ ಆರೋಪ

2 years ago

ಬೆಂಗಳೂರು: ವಿಧಾನಸಭಾ ಸ್ಪೀಕರ್ ಕೆ.ಬಿ.ಕೋಳಿವಾಡ ಪುತ್ರಿಯರು ನಿಯಮ ಉಲ್ಲಂಘಿಸಿ ನಿವೇಶನ ಪಡೆದ ಆರೋಪ ಕೇಳಿಬಂದಿದೆ. ಯಲಹಂಕ ಸಮೀಪದ ಗಸ್ತಿ ಕೆಂಪನಹಳ್ಳಿ, ಅಗ್ರಹಾರಗಳಲ್ಲಿ ಕೆಬಿ ಕೋಳಿವಾಡ ಅವರ ನಾಲ್ವರು ಪುತ್ರಿಯರು ನಿವೇಶನ ಪಡೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇವು ಕರ್ನಾಟಕ ವಿಧಾನಮಂಡಲ ಕಾರ್ಯಾಲಯ...

ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

2 years ago

ಬೆಂಗಳೂರು: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳೆಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ನಮಗೂ ಟಿಕೆಟ್ ಬೇಕು ಅಂತಾ ಕೆಲ ಸಂಸದರು ಕ್ಯೂ ನಿಲ್ತಿದ್ದಾರೆ. ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ...

ವಿಧಾನಸಭೆ ಸಭಾಂಗಣದಲ್ಲಿ ಇಲಿ ಹಾವಳಿ

2 years ago

ಬೆಂಗಳೂರು: ವಿಧಾನಸಭೆಯಲ್ಲಿ ಇಲಿಗಳ ಕಾಟ ಜೋರಾಗಿದೆ. ಕಲಾಪದ ವೇಳೆ ಮೂಷಿಕಗಳು ಓಡಾಡಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಶಾಸಕರ ಕುರ್ಚಿ ಕೆಳಗೆ, ಪತ್ರಕರ್ತರ ಗ್ಯಾಲರಿಯಲ್ಲಿ ಇಲಿಗಳ ಕಾಟ ಜೋರಾಗಿದೆ. ಇಲಿ ನಾಶಕ್ಕೆ ಪ್ರತಿವರ್ಷ ಬರೋಬ್ಬರಿ 10 ಲಕ್ಷ ರೂ. ಟೆಂಡರ್ ಕೊಡುತ್ತಾರೆ. ಆದರೆ ಇಲಿ...

ಸದನದಲ್ಲಿ ಇಂದು ಕಂಬಳ ಬಿಲ್ ಮಂಡನೆ

2 years ago

ಬೆಂಗಳೂರು: ಕಂಬಳ ಸ್ಪರ್ಧೆಗೆ ಅವಕಾಶ ಕಲ್ಪಿಸಲು ಇಂದು ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ ಆಗಲಿದೆ. ಕೇಂದ್ರದ ಪ್ರಾಣಿ ಹಿಂಸೆ ತಡೆ ಕಾಯ್ದೆಯಲ್ಲಿ ಕಂಬಳ ಮತ್ತು ಎತ್ತಿನ ಗಾಡಿ ಓಟಕ್ಕೆ ಕರ್ನಾಟಕದಲ್ಲಿ ವಿನಾಯತಿ ನೀಡಿ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರಾಣಿ...