ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ನೇಕಾರರ ಸಮಸ್ಯೆ ವಿಷಯ ಪ್ರಸ್ತಾಪಿಸಿದ ಹುನಗುಂದ ಬಿಜೆಪಿ ಶಾಸಕ ದೊಡ್ಡನಗೌಡ ನಮ್ಮ ಹತ್ತಿರ ದೀಪ ಇದೆ ಎಂದು ಮುತ್ತು ಕೊಡೋದಕ್ಕೆ ಆಗುತ್ತಾ? ಮುತ್ತು ಕೊಟ್ಟರೆ ನಮ್ಮ ತುಟಿ...
ಬೆಂಗಳೂರು: ಅರಣ್ಯಕ್ಕೆ ಹೋಗುವಾಗ ಪತ್ನಿ ಜೊತೆಗೆ ಹೋಗುತ್ತೀರಾ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಚಿವ ಅರವಿಂದ ಲಿಂಬಾವಳಿಯನ್ನು ಪ್ರಶ್ನಿಸಿದ್ದಾರೆ. ವಿಧಾನಸಭಾ ಕಲಾಪದ ಶೂನ್ಯವೇಳೆಯಲ್ಲಿ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಬಗ್ಗೆ ಚರ್ಚೆ ನಡೆಯುತ್ತಿತ್ತು....
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಎಲ್ಲರಿಗೂ ಇಂದು ಅಚ್ಚರಿ ಕಾದಿತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಭಿನ್ನ ಲುಕ್ ನಲ್ಲಿ ಕಲಾಪಕ್ಕೆ ಬಂದಿದ್ರು. ಎಲ್ಲೆಡೆ ಕೊರೊನಾ ಹಬ್ಬಿರುವ ಭೀತಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಬಿಟ್ಟಿಲ್ಲ ಅನ್ಸತ್ತೆ....
– ಸುಧಾಕರ್ ವಿರುದ್ಧ ಕಾಂಗ್ರೆಸ್, ರಮೇಶ್ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ನೋಟಿಸ್ ಬೆಂಗಳೂರು: ವಿಧಾನಸಭೆ ಕಲಾಪ ಇಂದು ಬೆಳಗ್ಗೆ ಆರಂಭವಾಗುತ್ತಲೇ ಮತ್ತೆ ರಮೇಶ್ ಕುಮಾರ್ ಮತ್ತು ಸುಧಾಕರ್ ನಿಂದನೆ ವಿಷಯ ಪ್ರಸ್ತಾಪವಾಗಿ ಸದನ 15 ನಿಮಿಷ...
ಬೆಂಗಳೂರು: ಟಿಪ್ಪು ಜಯಂತಿ ರದ್ದು ವಿರೋಧಿಸಿ ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸ್ಪೀಕರ್ ಕಾಗೇರಿ ಅವರು ಸದನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದ್ದಾರೆ. ಕಲಾಪ ಆರಂಭಗೊಂಡ ಬಳಿಕ ಸಿಎಂ ಯಡಿಯೂರಪ್ಪ ಅವರು...
ಬೆಂಗಳೂರು: ವಿಶ್ವಾಸಮತ ಯಾಚನೆಯ ಚರ್ಚೆಯ ವೇಳೆ ವಿರೋಧ ಪಕ್ಷಗಳು ತಮ್ಮ ಕಾಲೆಳೆದರೂ ಬಿಜೆಪಿ ಶಾಸಕರು ಮೌನಕ್ಕೆ ಶರಣಾಗಿದ್ದಾರೆ. ಕೋಟಿ ಕೋಟಿಯ ಆಫರ್ ನೀಡಿರುವ ಆರೋಪಗಳ ಸುರಿಮಳೆಗೈದ್ರೂ ಬಿಜೆಪಿಯವರು ಮಾತ್ರ ಯಾವುದಕ್ಕೂ ಅಡ್ಡಿಪಡಿಸದೆದೇ ಮೌನವಾಗಿ ಆಲಿಸಿದ್ದಾರೆ. ಗುರುವಾರ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಕಾಣುತ್ತಿರುವ ಬೆನ್ನಲ್ಲೇ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈ ಹಿಂದೆ ಕಲಾಪದಲ್ಲಿ ಹೇಳಿದ ಭವಿಷ್ಯದ ವಿಡಿಯೋ ವೈರಲ್ ಆಗಿದೆ. ಕಲಾಪದ ವೇಳೆ...
– ನಮಗೆ ಗೌರವವಿಟ್ಟು, ಸದನ ಸಮಿತಿಗೆ ತನಿಖೆ ಒಪ್ಪಿಸಿ – ಸ್ಪೀಕರ್ಗೆ ಹಣ ಕೊಡುವ ವಿಚಾರದ ಮಾತುಕತೆಯಲ್ಲಿ ನಾನಿಲ್ಲ – ಬೇಕಾದಂತೆ ಆಡಿಯೋವನ್ನು ಸೃಷ್ಟಿಸಿದ್ದಾರೆ ಬೆಂಗಳೂರು: ಬಿಜೆಪಿಯ 104 ಶಾಸಕರು ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆಗೆ...
ಬೆಂಗಳೂರು: ನನ್ನ ವಿರುದ್ಧ ಆರೋಪ ಬಂದರೆ ನಾನು ತನಿಖೆಗೆ ಸಹಕಾರ ಮಾಡುತ್ತೇನೆಯೇ ಹೊರತು ನಿಮ್ಮಂತೆ ಪಲಾಯನವಾದ ಮಾಡಲ್ಲ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ಇಂದು ಕಲಾಪದಲ್ಲಿ...
– ಅದೇನೇನು ಮಾತಾಡಿದ್ದಾರೆ ಪಾರ್ಲಿಮೆಂಟ್ನಲ್ಲಿ ದಾಖಲೆ ಕೊಡ್ರಪ್ಪ, ನೋಡೋಣ: ಮಾಜಿ ಸಿಂಎ ವ್ಯಂಗ್ಯ ಬಳ್ಳಾರಿ: ವಿಧಾನಸಭೆಯಲ್ಲಿಯೇ ಮಾತನಾಡದಿದ್ದವರು, ಸಂಸತ್ನಲ್ಲಿ ಮಾತಾಡಿರ್ತಾರಾ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕ ಶ್ರೀರಾಮುಲು ಅವರಿಗೆ ತಿರುಗೇಟು ಕೊಟ್ಟಿದ್ದಾರೆ....
ಲಕ್ನೋ: ಉತ್ತರಪ್ರದೇಶದ ವಿಧಾನಸಭೆಯಲ್ಲಿ ಬುಧವಾರ ಬಿಳಿ ಬಣ್ಣದ ಪುಡಿಯುಳ್ಳ ಪೊಟ್ಟಣವೊಂದು ಸಿಕ್ಕಿದ್ದು, ಬಳಿಕ ಅದು ಸ್ಫೋಟಕ ಎಂದು ತಿಳಿದುಬಂದಿತ್ತು. ಸುಮಾರು 150 ಗ್ರಾಂನ ಈ ಪ್ಯಾಕೆಟ್ ಶಾಸಕರೊಬ್ಬರ ಸೀಟ್ ಕೆಳಗೆ ಸಿಕ್ಕಿತ್ತು. ಇದನ್ನ ವಿಧಿ ವಿಜ್ಞಾನ...
ಬೆಂಗಳೂರು: ವಿಧಾನಸಭೆಯ ಸಭಾಂಗಣ ನವೀಕರಣಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ ಅನ್ನೋದು ಹಳೇ ಸುದ್ದಿ. ಆದ್ರೆ ಈಗ ಸಭಾಂಗಣಕ್ಕೆ ಖರ್ಚು ಮಾಡಿರೋ ಕೋಟಿ ಕೋಟಿ ಹಣದಲ್ಲೂ ಅಕ್ರಮ ಆಗಿದೆ ಅನ್ನೋ ಅನುಮಾನ ಮೂಡಿದೆ. 2011-12ನೇ...
ಬೆಂಗಳೂರು: ಟಿವಿ ಮಾಧ್ಯಮದವರು ಮಾತನಾಡೋ ಬದಲು ಚುನಾವಣೆಗೆ ನಿಲ್ಲಲಿ. ಗ್ರಾಮ ಪಂಚಾಯತ್ ಚುನಾವಣೆಗೆ ನಿಂತು ನೋಡಿ. ಆಗ ಗೊತ್ತಾಗುತ್ತದೆ ಜನರ ಸಮಸ್ಯೆ ಏನು ಅಂತ. ನಾವು ಯಾವ ಬೂಟ್, ವಾಚ್ ಬಟ್ಟೆ ಹಾಕ್ತೀವಿ ಅಂತ ಮಾಧ್ಯಮಗಳಿಗೆ...
ಬೆಂಗಳೂರು: ವಿಧಾನಸಭಾ ಸ್ಪೀಕರ್ ಕೆ.ಬಿ.ಕೋಳಿವಾಡ ಪುತ್ರಿಯರು ನಿಯಮ ಉಲ್ಲಂಘಿಸಿ ನಿವೇಶನ ಪಡೆದ ಆರೋಪ ಕೇಳಿಬಂದಿದೆ. ಯಲಹಂಕ ಸಮೀಪದ ಗಸ್ತಿ ಕೆಂಪನಹಳ್ಳಿ, ಅಗ್ರಹಾರಗಳಲ್ಲಿ ಕೆಬಿ ಕೋಳಿವಾಡ ಅವರ ನಾಲ್ವರು ಪುತ್ರಿಯರು ನಿವೇಶನ ಪಡೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ....
ಬೆಂಗಳೂರು: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳೆಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ನಮಗೂ ಟಿಕೆಟ್ ಬೇಕು ಅಂತಾ ಕೆಲ ಸಂಸದರು ಕ್ಯೂ ನಿಲ್ತಿದ್ದಾರೆ. ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್...
ಬೆಂಗಳೂರು: ವಿಧಾನಸಭೆಯಲ್ಲಿ ಇಲಿಗಳ ಕಾಟ ಜೋರಾಗಿದೆ. ಕಲಾಪದ ವೇಳೆ ಮೂಷಿಕಗಳು ಓಡಾಡಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಶಾಸಕರ ಕುರ್ಚಿ ಕೆಳಗೆ, ಪತ್ರಕರ್ತರ ಗ್ಯಾಲರಿಯಲ್ಲಿ ಇಲಿಗಳ ಕಾಟ ಜೋರಾಗಿದೆ. ಇಲಿ ನಾಶಕ್ಕೆ ಪ್ರತಿವರ್ಷ ಬರೋಬ್ಬರಿ 10 ಲಕ್ಷ ರೂ....