2 months ago
-ಸ್ಪೀಕರ್ ಕ್ಲಾಸ್ ಟೀಚರ್ ಅಲ್ಲ ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಡಿಡಿ ಚಾನೆಲ್ ನಲ್ಲಿ ಆಡಳಿತ ಪಕ್ಷದವರ ಧ್ವನಿ ಮಾತ್ರ ಕೊಡುತ್ತಿದ್ದಾರೆ. ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ […]
4 months ago
ಬೆಂಗಳೂರು: ಬಿಜೆಪಿಯ ‘ಟಾಕ್ ಸ್ಟಾರ್’ ನೂತನ ಸಚಿವ, ತುಮಕೂರಿನ ಚಿಕ್ಕನಾಯಕನಹಳ್ಳಿಯ ಶಾಸಕ ಮಾಧುಸ್ವಾಮಿ ಈಗ ಫುಲ್ ಖುಷಿಯಾಗಿದ್ದಾರೆ. ಸಚಿವ ಸ್ಥಾನ ಸಿಕ್ಕಿದ್ದಕ್ಕಲ್ಲ. ಬದಲಾಗಿ ಇವರಿಗೆ ವಿಧಾನಸೌಧದಲ್ಲಿ ಸಿಕ್ಕಿದ ವಿಶೇಷ ಕೊಠಡಿಯಿಂದ ಸಂತೋಷದಲ್ಲಿದ್ದಾರೆ. ವಿಧಾನಸೌಧದಲ್ಲಿರುವ ರೂಂ ನಂಬರ್ 316 ಮೇಲೆ ಎಲ್ಲರ ಕಣ್ಣು ಇತ್ತು. ಈ ರೂಂಗಾಗಿ ಹಲವು ಮಂದಿ ಬಿಜೆಪಿ ನಾಯಕರು ಮುಗಿಬಿದ್ದಿದ್ದರು. ಆದರೆ ಈ...
5 months ago
ಬೆಂಗಳೂರು: ಶಾಸಕ ಶ್ರೀನಿವಾಸ್ಗೌಡ ವಿರುದ್ಧ ಹಕ್ಕು ಚ್ಯುತಿ ಮಂಡನೆಗೆ ಅವಕಾಶ ಕೋರಿ ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಶ್ರೀನಿವಾಸ್ಗೌಡ ನನಗೆ ಎಸ್.ಆರ್ ವಿಶ್ವನಾಥ್ ಮತ್ತು ಇನ್ನಿತರ ಕಮಲ ನಾಯಕರು ಬಿಜೆಪಿಗೆ ಸೇರುವಂತೆ ಹಣ ಆಮಿಷ...
5 months ago
ಬೆಂಗಳೂರು: ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ ಎಂದು ಬಿಜೆಪಿ ನಾಯಕ ಆರ್. ಅಶೋಕ್ ಮುಖ್ಯಮಂತ್ರಿಯವರಿಗೆ ಸವಾಲು ಹಾಕಿದ್ದಾರೆ. ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ್ಯ ಮುಖ್ಯಮಂತ್ರಿ ಅವರಿಗೆ...
5 months ago
ಬೆಂಗಳೂರು: ಏನಪ್ಪಾ.. ಇತ್ತೀಚೆಗೆ ದಪ್ಪ ಆಗ್ತಿದ್ದೀಯಾ ಎಂದು ಪ್ರಶ್ನಿಸುವ ಎನ್ನುವ ಮೂಲಕ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಅವರು ನವಲಗುಂದದ ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿಯನ್ನು ಕಿಚಾಯಿಸಿದ ಪ್ರಸಂಗ ನಡೆದಿದೆ. ವಿಧಾನಸೌಧದಲ್ಲಿ ಬಿಜೆಪಿ ನಾಯಕರಾದ ಈಶ್ವರಪ್ಪ, ನಡಹಳ್ಳಿ ಮತ್ತು ರೇಣುಕಾಚಾರ್ಯ ವಾಕ್...
5 months ago
ಬೆಂಗಳೂರು: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಮಾತನಾಡುತ್ತಿದ್ದಾರೆ ನಾನು ಮಾತನಾಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮುನಿಸಿಕೊಂಡು ಹೋಗಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡುತ್ತಿದ್ದರು. ಅದೇ ವೇಳೆ ಸಿದ್ದರಾಮಯ್ಯ ಅವರು ಕೆಂಗಲ್ ಗೇಟ್...
5 months ago
ಬೆಂಗಳೂರು: ದೋಸ್ತಿ ಸರ್ಕಾರದ ರೆಬೆಲ್ ಶಾಸಕರು ಓಡೋಡಿ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಅತೃಪ್ತ ಶಾಸಕರು ಗುರುವಾರ ಮುಂಬೈನಿಂದ ವಿಶೇಷ ವಿಮಾನದಲ್ಲಿ ಎಚ್ಎಎಲ್ಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಒದಗಿಸಲಾಗಿತ್ತು. ರೆಬೆಲ್ ಶಾಸಕರಿದ್ದ ಮೊದಲ ವಿಮಾನವು ಎಚ್ಎಎಲ್ನಲ್ಲಿ...
5 months ago
ಬೆಂಗಳೂರು: ನನ್ನನ್ನು ಯಾರೂ ಸಂಪರ್ಕಿಸಿಲ್ಲ ನಾನೇನು ಸಂತೆಯಲ್ಲಿರುವ ಕುರಿಯಲ್ಲ ಎಂದು ರಾಜೀನಾಮೆ ಕೊಡುತ್ತೇವೆ ಎಂಬ ಶಾಸಕರ ಮೇಲೆ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿದ್ದಾರೆ. ಇಂದು ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಚಾರಕ್ಕೆ ವಿಧಾನಸೌಧಲ್ಲಿ ಪ್ರತಿಕ್ರಿಯಿಸಿದ ರಮೇಶ್ ಕುಮಾರ್ ಅವರು, ಇಲ್ಲಿಯವರೆಗೆ...