ಬೆಂಗ್ಳೂರಲ್ಲಿ ಮತ್ತೆ ರಾರಾಜಿಸಲಿದೆ ಜಾಹೀರಾತು ಫಲಕಗಳು- ಸರ್ಕಾರದಿಂದ ಅಧಿಸೂಚನೆ
ಬೆಂಗಳೂರು: ಮೂರು ವರ್ಷಗಳ ಬಳಿಕ ನಗರದಲ್ಲಿ ಮತ್ತೆ ವಾಣಿಜ್ಯ ಜಾಹೀರಾತು ಪ್ರದರ್ಶನಕ್ಕೆ ಸರ್ಕಾರ ಅನುಮೋದನೆ ನೀಡಿದೆ.…
ಮಸೀದಿಗಳನ್ನು ಸಂಪೂರ್ಣ ಬಂದ್ ಮಾಡಬೇಡಿ – ಮುಸ್ಲಿಂ ಶಾಸಕರ ಮನವಿ
ಬೆಂಗಳೂರು: ಮಸೀದಿಗಳನ್ನು ಬಂದ್ ಮಾಡದಂತೆ ಪರಿಷತ್ ಸದಸ್ಯ ಇಬ್ರಾಹಿಂ, ಚಾಮರಾಜಪೇಟೆಯ ಜಮೀರ್ ಅಹ್ಮದ್, ಶಿವಾಜಿನಗರದ ರಿಜ್ವಾನ್…
ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭ
ಬೆಂಗಳೂರು: ಸಂಪುಟ ವಿಸ್ತರಣೆ, ಖಾತೆ ಮರು ಹಂಚಿಕೆಯ ಅಸಮಾಧಾನದ ನಡುವೆ ವಿಧಾನಮಂಡಲ ಅಧಿವೇಶನಕ್ಕೆ ವೇದಿಕೆ ಸಿದ್ಧವಾಗಿದೆ.…
ಯಾವ ಕ್ಷಣದಲ್ಲಾದ್ರೂ ವಿಧಾನಸೌಧಕ್ಕೆ ನುಗ್ಗುತ್ತೇವೆ: ಕೋಡಿಹಳ್ಳಿ ಎಚ್ಚರಿಕೆ
ಬೆಂಗಳೂರು: ಯಾವ ಕ್ಷಣದಲ್ಲಾದ್ರೂ ವಿಧಾನಸೌಧಕ್ಕೆ ನುಗ್ಗುತ್ತೇವೆ. ನಮ್ಮ ಬೇಡಿಕೆ ಈಡೇರುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ…
ಶಾಲು, ಬಾರುಕೋಲು ತೆಗೆಯಿರಿ – ಪೊಲೀಸರಿಂದ ರೈತರಿಗೆ ವಾರ್ನಿಂಗ್
ಬೆಂಗಳೂರು: ಕೃಷಿಕಾಯ್ದೆ ವಿರೋಧಿಸಿ ಇಂದು ವಿಧಾನಸೌಧ ಮುತ್ತಿಗೆ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‍ಗೆ…
ರೈತ ವಿರೋಧಿ ಕಾನೂನುಗಳ ವಿರುದ್ಧ ಕಿಚ್ಚು – ಅಧಿಕಾರ ಸೌಧಕ್ಕೆ ಇಂದು ಅನ್ನದಾತರ ಲಗ್ಗೆ
- ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮನ ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ…
ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್
- ಅನುಮಾನ ಹುಟ್ಟಿಸಿದ ಪಿಡಬ್ಲ್ಯುಡಿ ಇಲಾಖೆಯ ನಿರ್ಧಾರ ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು…
ನಾನಿನ್ನೂ ಬೆಳೆಯುತ್ತಿರೋನು, ರಿಯಾಕ್ಷನ್ ಬೇಡ: ಗಲಾಟೆ ಬಗ್ಗೆ ಪ್ರತಿಕ್ರಿಯೆಗೆ ಬೆಳ್ಳಿ ಪ್ರಕಾಶ್ ನಕಾರ
ಬೆಂಗಳೂರು: ವಿಧಾನಸೌಧದ ಲಾಂಜ್‍ನಲ್ಲಿರುವ ಕ್ಯಾಂಟೀನ್‍ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಶಾಸಕ ಬೆಳ್ಳಿ ಪ್ರಕಾಶ್…
ವಿಧಾನಸೌಧಕ್ಕೂ ಕೊರೊನಾ ಆತಂಕ- ಇಂದಿನಿಂದ ಸಾರ್ವಜನಿಕರಿಗೆ ಕಲಾಪ ವೀಕ್ಷಣೆ ಬಂದ್
ಬೆಂಗಳೂರು: ಕೊರೊನಾ ಆತಂಕ ವಿಧಾನಸೌಧಕ್ಕೂ ಕಾಲಿಟ್ಟಿದೆ. ವಿಧಾನಸಭೆ ಕಲಾಪ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ಇಂದಿನಿಂದ ಪ್ರವೇಶಕ್ಕೆ…
ಅಡಿಕೆ, ತೆಂಗಿನ ಮರ ಕಡಿಯಲು ಆದೇಶಿಸಿದ್ದ ತಹಶೀಲ್ದಾರ್‌ಗೆ ತರಾಟೆ
- ಹುದ್ದೆಯಿಂದ ಬಿಡುಗಡೆಗೊಳಿಸಿ ಸರ್ಕಾರ ಆದೇಶ ಬೆಂಗಳೂರು: ಸುಮಾರು 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟವನ್ನು…
