ಬೆಂಗಳೂರು: ಏನಪ್ಪಾ.. ಇತ್ತೀಚೆಗೆ ದಪ್ಪ ಆಗ್ತಿದ್ದೀಯಾ ಎಂದು ಪ್ರಶ್ನಿಸುವ ಎನ್ನುವ ಮೂಲಕ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಅವರು ನವಲಗುಂದದ ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿಯನ್ನು ಕಿಚಾಯಿಸಿದ ಪ್ರಸಂಗ ನಡೆದಿದೆ. ವಿಧಾನಸೌಧದಲ್ಲಿ ಬಿಜೆಪಿ ನಾಯಕರಾದ ಈಶ್ವರಪ್ಪ,...
ಬೆಂಗಳೂರು: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಮಾತನಾಡುತ್ತಿದ್ದಾರೆ ನಾನು ಮಾತನಾಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮುನಿಸಿಕೊಂಡು ಹೋಗಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡುತ್ತಿದ್ದರು. ಅದೇ ವೇಳೆ...
ಬೆಂಗಳೂರು: ದೋಸ್ತಿ ಸರ್ಕಾರದ ರೆಬೆಲ್ ಶಾಸಕರು ಓಡೋಡಿ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಅತೃಪ್ತ ಶಾಸಕರು ಗುರುವಾರ ಮುಂಬೈನಿಂದ ವಿಶೇಷ ವಿಮಾನದಲ್ಲಿ ಎಚ್ಎಎಲ್ಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಒದಗಿಸಲಾಗಿತ್ತು. ರೆಬೆಲ್...
ಬೆಂಗಳೂರು: ನನ್ನನ್ನು ಯಾರೂ ಸಂಪರ್ಕಿಸಿಲ್ಲ ನಾನೇನು ಸಂತೆಯಲ್ಲಿರುವ ಕುರಿಯಲ್ಲ ಎಂದು ರಾಜೀನಾಮೆ ಕೊಡುತ್ತೇವೆ ಎಂಬ ಶಾಸಕರ ಮೇಲೆ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿದ್ದಾರೆ. ಇಂದು ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಚಾರಕ್ಕೆ ವಿಧಾನಸೌಧಲ್ಲಿ ಪ್ರತಿಕ್ರಿಯಿಸಿದ...
– ವಾಸ್ತುಪ್ರಕಾರ ರೂಂಗಳ ಮಾರ್ಪಾಡು ಬೆಂಗಳೂರು: ಪ್ರಚಾರ, ಮತಬೇಟೆ ಎಂದು ಇಡೀ ದೇಶದಲ್ಲಿ ಈಗ ಚುನಾವಣಾ ಜಪ ಶುರುವಾಗಿದೆ. ಈ ಮಧ್ಯೆ ರಾಜ್ಯದ ಸಚಿವರು ಮಾತ್ರ ವಿಧಾನಸೌಧ, ವಿಕಾಸಸೌಧದಲ್ಲಿ ಚೆನ್ನಾಗಿರುವ ಕೊಠಡಿಗಳನ್ನು ಕೆಡವಿ ವಾಸ್ತು ಪ್ರಕಾರ...
ಬೆಂಗಳೂರು: ನಾವೇನು ಅಧಿಕಾರ ಬೇಕೆಂದು ಯಾರ ಮನೆ ಬಳಿಯೂ ಹೋಗಿಲ್ಲ. ನೀವು ಸಿಎಂ ಆಗಿ ಎಂದು ಕಾಂಗ್ರೆಸ್ಸಿಗರು ದೇವೇಗೌಡರ ಮನೆ ಬಳಿ ಬಂದಿದ್ದರು. ಬೇಷರತ್ ಬೆಂಬಲ ಎಂದು ಓಡಿ ಬಂದಿದ್ದ ಕಾಂಗ್ರೆಸ್ ನವರು ಈಗ ಉಲ್ಟಾ...
ಬೆಂಗಳೂರು: ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ನಮಾಜ್ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ವರ್ಷದ ಹಜ್ ಯಾತ್ರೆ ಕೈಗೊಳ್ಳುವ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಮಧ್ಯಾಹ್ನ ವಿರಾಮ...
– ಪ್ರತಿಭಟನೆಗೆ ಬಿಜೆಪಿ ಕರೆ ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಪತ್ತೆಯಾದ ಅಕ್ರಮ ಹಣ ಸಚಿವ ಪುಟ್ಟರಂಗಶೆಟ್ಟಿಯದ್ದು ಎಂಬ ಆರೋಪ ಕೇಳಿ...
ಬೆಂಗಳೂರು: ವಿಧಾನಸೌಧದಲ್ಲೇ ದಂಧೆ ಶುರು ಮಾಡಿರುವ ನಿಮ್ಮ ಸರ್ಕಾರ ಭ್ರಷ್ಟಚಾರ ಮುಕ್ತವಾಗಿದೆಯಾ? ಮೊದಲು ಪುಟ್ಟರಂಗಶೆಟ್ಟಿ ಅವರಿಂದ ರಾಜೀನಾಮೆ ಕೊಡಿಸಿ ನಿಮ್ಮ ಪೌರುಷ ತೋರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಆಗ್ರಹಿಸಿದೆ. ಐಟಿ ದಾಳಿ ಬಗ್ಗೆ...
ಚಾಮರಾಜನಗರ: ವಿಧಾನದಸೌಧದ ತಮ್ಮ ಕಚೇರಿಯಲ್ಲಿ ಸಿಬ್ಬಂದಿ ಬಳಿ ಹಣ ಸಿಕ್ಕಿರುವ ಹಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ಈ ಪ್ರಕರಣದ ಬಗ್ಗೆ ಯಾವುದೇ ತನಿಖೆಗೂ ಸಿದ್ಧ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಉಪ್ಪಿನಮೋಳೆಯ...
ಬೆಂಗಳೂರು: ವಿಧಾನ ಸೌಧದ ಪಶ್ಚಿಮ ಗೇಟ್ ಬಳಿ ಕಾರು ಪರಿಶೀಲನೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಮೋಹನ್ ಎಂಬಾತನ ಬಳಿ ಸುಮಾರು 25.76 ಲಕ್ಷ ರೂ. ಹಣ ಪತ್ತೆಯಾಗಿದೆ. ವಿಧಾನಸೌಧದ...
ಬೆಂಗಳೂರು: ಟಿಪ್ಪುಜಯಂತಿ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ಸಿಟಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ವಿಧಾನಸೌಧ ಸುತ್ತಮುತ್ತಾ ಭದ್ರತೆಗೆ 500 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕೇಂದ್ರ ವಿಭಾಗ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಧಾನಸೌಧ ಬ್ಯಾಂಕ್ವೇಟ್ ಹಾಲ್...
ಬೆಂಗಳೂರು: ವಿಧಾನಸೌಧದಲ್ಲಿ ಇಲಿಗಳ ಕಾಟ ಹೆಚ್ಚಾಗಿದ್ದು, ಅವುಗಳನ್ನು ಹಿಡಿಯಲು ಸರ್ಕಾರ ವಾರ್ಷಿಕ 15ರಿಂದ 18 ಲಕ್ಷ ರೂ. ಪ್ರತ್ಯೇಕ ಅನುದಾನ ನೀಡಲು ನಿರ್ಧರಿಸಿದೆಯಂತೆ. ಅಷ್ಟೇ ಅಲ್ಲ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮಕ್ಕೆ ವಹಿಸಲಾಗಿದೆ. ಇಲಿ...
– ವರದಿ ಬೆನ್ನಲ್ಲೇ ಸಿಎಂ ಎಚ್ಡಿಕೆ `ಯೂ ಟರ್ನ್’ ಬೆಂಗಳೂರು: ಸಮ್ಮಿಶ್ರ ಸರ್ಕಾರ ಮೇಲೆ ಮಾಧ್ಯಮಗಳಿಗೆ ಮುನಿಸು ಎಂದು ಹಲವು ಬಾರಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಸಿಎಂ ಕುಮಾರಸ್ವಾಮಿ ಅವರು ಇಂದು ಯಾವುದೇ ಮುಂದಾಲೋಚನೆ ಇಲ್ಲದೇ...
ಬೆಂಗಳೂರು: ಸದಾ ಕಾಲ ರಾಜಕೀಯದ ಹಗ್ಗಜಗ್ಗಾಟ ನಡೆಯುವ ವಿಧಾನಸೌಧದಲ್ಲಿ ಭಾನುವಾರ ವಿಂಟೇಜ್ ಕಾರ್ ಗಳ ಮೆರವಣಿಗೆ ನಡೆದಿದೆ. ಈ ಮೆರವಣಿಗೆಯಲ್ಲಿ ರಾಜ್ಯದ ನಾಯಕರು ಭಾಗಿಯಾಗಿ ವಿಧಾನಸೌಧ ಸುತ್ತ ವಿಂಟೇಜ್ ಕಾರಿನಲ್ಲಿ ಒಂದು ರೌಂಡ್ ಹಾಕಿದ್ದಾರೆ. ಅಲ್ಲದೇ...
ಬೆಂಗಳೂರು: ವಿಧಾನಸೌಧದ ಸುತ್ತಲಿನ ಗೇಟ್ಗಳನ್ನ ತೆಗಿಸಿಬಿಡ್ತೀನಿ. ನನ್ನ ಶರ್ಟ್ ಹಿಡಿದು ಯಾರು ಬೇಕಾದರೂ ಪ್ರಶ್ನಿಸಬಹುದು ಎಂದು ಹೇಳಿದ್ದ ಎಚ್ಡಿ ಕುಮಾರಸ್ವಾಮಿ ಅವರು ಈಗ ಅಧಿಕಾರ ಸಿಕ್ಕ ತಕ್ಷಣ ವರಸೆ ಬದಲಿಸಿದ್ದಾರೆ. ಹೋದಲ್ಲಿ, ಬಂದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ...