Thursday, 17th October 2019

Recent News

1 week ago

ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ-ಇಂದು ರೈತರ ಪ್ರತಿಭಟನೆ

-ರೈತರ ಬೇಡಿಕೆಗಳೇನು? -ಮಾರ್ಗ ಬದಲಾವಣೆ ಹೀಗಿದೆ ಬೆಂಗಳೂರು: ಸಿಲಿಕಾನ್ ಸಿಟಿಗೆ ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ ರೈತರು ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಬೀದಿಗೆ ಇಳಿಯಲಿದ್ದಾರೆ. ಇನ್ನೊಂದಡೆ ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ. ಸುಮಾರು ಐದು ಸಾವಿರಕ್ಕೂ ಹೆಚ್ಚು ರೈತರು ಇಂದು ಹನ್ನೊಂದು ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದಿಂದ ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ. ಜೆಡಿಎಸ್ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಹನ್ನೊಂದು ಗಂಟೆಗೆ ಜೆಪಿ ಭವನದಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನೆ ನಡೆಸಲಿದ್ದಾರೆ. […]

2 months ago

ಉಗ್ರರಿಂದ ದಾಳಿ ಭೀತಿ- ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಮಿಲಿಟರಿ ಸೆಕ್ಯೂರಿಟಿ

ಬೆಂಗಳೂರು: ಉಗ್ರರರಿಂದ ದಾಳಿ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಮಿಲಿಟರಿ ಸೆಕ್ಯೂರಿಟಿ ಒದಗಿಸಲಾಗಿದೆ. ಮೆಟ್ರೋ ಪ್ರವೇಶಿಸುವ ಪ್ರತಿ ಪ್ರಯಾಣಿಕರಿಗೂ ಮೆಟ್ರೋ ಸೆಕ್ಯೂರಿಟಿ ಸಿಬ್ಬಂದಿ ಪ್ರತ್ಯೇಕ ತಪಾಸಣೆ ಮಾಡುತ್ತಿದ್ದಾರೆ. ಪ್ರಯಾಣಿಕರ ಮೊಬೈಲ್, ಪರ್ಸ್‍ಗಳನ್ನು ಚೆಕ್ ಮಾಡಿ ಬಳಿಕ ಒಳಗೆ ಪ್ರವೇಶ ನೀಡುತ್ತಿದ್ದಾರೆ. ಜೊತೆಗೆ ಮರಳಿನ...

ಬಿರಿಯಾನಿ ಕಥೆ ಹೇಳಿದ ಸಿಟಿ ರವಿ- ಖಡಕ್ ಉತ್ತರ ಕೊಟ್ಟ ಸಿಎಂ

3 months ago

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಚರ್ಚೆಯ ವೇಳೆ ಬಿಜೆಪಿ ಶಾಸಕ ಸಿಟಿರವಿ ಅವರು ಬಿರಿಯಾನಿ ಕಥೆಯನ್ನು ಪ್ರಸ್ತಾಪ ಮಾಡಿದರು. ಈ ವೇಳೆ ಶಾಸಕರ ಕಥೆಗೆ ಸಿಎಂ ಅವರು ಖಡಕ್ ಉತ್ತರ ನೀಡಿದ ಪ್ರಸಂಗ ನಡೆಯಿತು. ಐಎಂಎ ಕಂಪನಿ ಬಗ್ಗೆ ಈ ಹಿಂದೆಯೇ...

ಸಿಎಲ್‍ಪಿ ಸಭೆಗೆ ಗೈರು- ಶಾಸಕ ಸುಧಾಕರ್, ತುಕಾರಾಂಗೆ ಜ್ವರವಂತೆ

3 months ago

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆ ಇಂದು ವಿಧಾನಸೌಧದಲ್ಲಿ ನಡೆಯುತ್ತಿದ್ದು, ಕೆಲ ಶಾಸಕರು ಸಭೆಗೆ ಗೈರಾಗಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹಾಗೂ ಸಂಡೂರು ಶಾಸಕ ತುಕಾರಾಂ ಅವರು ಸಭೆಗೆ ಗೈರಾಗಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಕಾರಣ ನೀಡಿದ್ದಾರೆ. ನಮಗೆ...

ಇದು ಸಾವಲ್ಲ ಬಲಿದಾನ – ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನಕ್ಕೂ ಮುನ್ನ ಸಿಎಂಗೆ ಪತ್ರ

4 months ago

– ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನ – ಮೆಟಲ್ ಡಿಟೆಕ್ಟರ್ ಇದ್ದರೂ ಭದ್ರತಾ ಲೋಪ ಬೆಂಗಳೂರು: ಸುಮಾರು 6 ಸಾವಿರ ಗ್ರಂಥಪಾಲಕರನ್ನು ಖಾಯಂಗೊಳಿಸಲು ಚಿಕ್ಕಬಳ್ಳಾಪುರ ಮೂಲದ ರೇವಣ್ಣ ಕುಮಾರ್ ಅವರು ವಿಧಾನಸೌಧದ ಶೌಚಾಲಯದಲ್ಲಿ ಕತ್ತು ಕೊಯ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವಿಚಾರ ಪ್ರಾಥಮಿಕ...

ವಿಧಾನಸೌಧದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

4 months ago

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 45 ವರ್ಷದ ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಆನೂರು ನಿವಾಸಿ ಎನ್ನಲಾಗಿದೆ. ಮೂರನೇ ಮಹಡಿ ಶೌಚಾಲಯ ಕೊಠಡಿ ಸಂಖ್ಯೆ 332 ರಲ್ಲಿ ಈ ಘಟನೆ ನಡೆದಿದೆ. ಮಾಹಿತಿ...

ಬಡ್ತಿ ಮೀಸಲಾತಿಗೆ ಸಂಪುಟ ಸಮ್ಮತಿ – ಮಹತ್ವದ ನಿರ್ಣಯಗಳಿಗೆ ಸಂಪುಟ ಒಪ್ಪಿಗೆ

8 months ago

ಬೆಂಗಳೂರು: ಬಡ್ತಿ ಮೀಸಲಾತಿ ತಿದ್ದುಪಡಿ ವಿಧೇಯಕ ಜಾರಿಗೆ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ. ಸೋಮವಾರ ಸಂಜೆ ವಿಧಾನಸೌಧದಲ್ಲಿ ಆರಂಭವಾದ ಕ್ಯಾಬಿನೆಟ್ ಸಭೆ 3 ಗಂಟೆಗೂ ಹೆಚ್ಚು ಕಾಲ ನಡೆಯಿತು. 60 ವಿಷಯಗಳಿಗೆ ಮತ್ತೆ 40 ಹೊಸ ವಿಷಯ ಅಜೆಂಡಕ್ಕೆ ಸೇರ್ಪಡೆಯಾಯ್ತು....

ಯಡಿಯೂರಪ್ಪ ಕೈಗೆ ಬಂತೊಂದು ಚೀಟಿ – ನೋಡಿ ಚೀಟಿಯನ್ನ ಹರಿದು ಹಾಕಿದ್ರು

8 months ago

ಬೆಂಗಳೂರು: ಬಜೆಟ್ ಅಧಿವೇಶನದ ಮೊದಲದಿನ ವಿಧಾನಸಸಭೆಯಲ್ಲಿ ಕುಳಿತಿರುವಾಗ ಬಿ.ಎಸ್.ಯಡಿಯೂರಪ್ಪ ಅವರ ಕೈಗೊಂದು ರಹಸ್ಯ ಚೀಟಿ ಬಂದಿದ್ದು, ಅದನ್ನು ಓದಿದ ಮಾಜಿ ಸಿಎಂ ಯಾರಿಗೂ ಸಿಗಬಾರದೆಂದು ಹರಿದು ಹಾಕಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಏನಿತ್ತು ಚೀಟಿಯಲ್ಲಿ? ಯಡಿಯೂರಪ್ಪನವರು ಕುಳಿತಿದ್ದ ಜಾಗಕ್ಕೆ...