ಬೆಂಗಳೂರು: ಮಿನಿಸ್ಟರ್ ಎಂದರೆ ದೇವಲೋಕದಿಂದ ಇಳಿದು ಬಂದವರಾ? ಸಿಕ್ಕ ಅವಕಾಶವನ್ನು ಸದುಪಯೊಗಪಡಿಸಿಕೊಳ್ಳಿ. ದುರಹಂಕಾರ ಒಳ್ಳೆಯದಲ್ಲ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಚಿವ ಸುಧಾಕರ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಿನಿಸ್ಟರ್...
ಬೆಂಗಳೂರು: ಕೊರೊನಾ ಆತಂಕದ ನಡುವೆ ಈ ಬಾರಿ ಅಧಿವೇಶನ ನಡೆದಿದೆ. ಅಧಿವೇಶನಕ್ಕೂ ಮುನ್ನ ಕೋವಿಡ್ ಪರೀಕ್ಷೆಗೆ ಒಳಗಾಗೋದನ್ನ ಕಡ್ಡಾಯ ಮಾಡಲಾಗಿತ್ತು. ಕೋವಿಡ್ ಪರೀಕ್ಷೆಗೆ ಒಳಗಾದ ಜನಪ್ರತಿನಿಧಿಗಳಲ್ಲಿ 20ಕ್ಕೂ ಅಧಿಕ ಶಾಸಕರಿಗೆ ಸೋಂಕು ತಗುಲಿರೋದು ಖಚಿತವಾಗಿದೆ. ಈ...
ಬೆಂಗಳೂರು: ಮಾರಕ ಕೊರೊನಾ ವೈರಸ್ ದಿನೇ ದಿನೇ ಕರ್ನಾಟಕದಲ್ಲಿ ಹರಡುತ್ತಲೇ ಇದೆ. ಈಗಾಗಲೇ 10 ಪಾಸಿಟಿವ್ ಕೇಸ್ ಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಇತ್ತ ಕೊರೊನಾ ತಡೆಗೆ ಸರ್ಕಾರ ಕೂಡಾ ಅನೇಕ ಕ್ರಮಗಳನ್ನ ತೆಗೆದುಕೊಳ್ಳುವ ಕೆಲಸ ಮಾಡುತ್ತಿದೆ....
ಬೆಂಗಳೂರು: ಸದಾ ವಿವಾದಗಳಿಗೆ ಹೆಸರು ಮಾಡಿರೋ ವಿಧಾನಸೌಧ ಈಗ ಮತ್ತೊಂದು ವಿವಾದ ಸೃಷ್ಟಿ ಮಾಡಿದೆ. ಉಪ ಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಕೊಠಡಿಯನ್ನ ದುರ್ಬಳಕೆ ಮಾಡಿಕೊಂಡಿರೋ ವಿಧಾನಸಭೆ ಸಿಬ್ಬಂದಿ ಮಧ್ಯಾಹ್ನ ಭರ್ಜರಿ ಬಾಡೂಟ ಮಾಡಿ ಬೇಜಾಬ್ದಾರಿ ಮೆರೆದಿದ್ದಾರೆ....
ಬೆಂಗಳೂರು: ವಿಧಾನಸೌಧದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಿಎಎ ಮತ್ತು ಕರ್ನಾಟಕ ಬಂದ್, ಕಳಸ ಬಂಡೂರಿ, ಸರೋಜಿನಿ ಮಹಿಷಿ ವರದಿ, ಆಶಾ ಕಾರ್ಯಕರ್ತರ ಪ್ರತಿಭಟನೆ ನಡೆದಿತ್ತು. ವಿಧಾನಸೌಧದಲ್ಲಿ ಇಂದಿನಿಂದ...
-ರೈತರ ಬೇಡಿಕೆಗಳೇನು? -ಮಾರ್ಗ ಬದಲಾವಣೆ ಹೀಗಿದೆ ಬೆಂಗಳೂರು: ಸಿಲಿಕಾನ್ ಸಿಟಿಗೆ ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ ರೈತರು ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಬೀದಿಗೆ ಇಳಿಯಲಿದ್ದಾರೆ. ಇನ್ನೊಂದಡೆ ಜೆಡಿಎಸ್ ಕೂಡ...
ಬೆಂಗಳೂರು: ಉಗ್ರರರಿಂದ ದಾಳಿ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಮಿಲಿಟರಿ ಸೆಕ್ಯೂರಿಟಿ ಒದಗಿಸಲಾಗಿದೆ. ಮೆಟ್ರೋ ಪ್ರವೇಶಿಸುವ ಪ್ರತಿ ಪ್ರಯಾಣಿಕರಿಗೂ ಮೆಟ್ರೋ ಸೆಕ್ಯೂರಿಟಿ ಸಿಬ್ಬಂದಿ...
ಬೆಂಗಳೂರು: ಹಿಂದಿನ ಸಿಎಂ ಟೈಂ ನನಗೆ ಬೇಕಿಲ್ಲ, ನಿಗದಿಯಾಗಿದ್ದ ಸಮಯಕ್ಕೆ ಸಭೆ ನಡೆಸುತ್ತೇನೆ. ಎಲ್ಲ ಅಧಿಕಾರಿಗಳು ಶಿಸ್ತು ಪಾಲಿಸುವುದು ಕಡ್ಡಾಯ ಎಂದು ವಿಧಾನಸೌಧದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಧಾನಸೌಧದ ನೆಲಮಹಡಿಯಲ್ಲಿರುವ...
ಬೆಂಗಳೂರು: ರಾಜ್ಯಪಾಲರ ಭೇಟಿಗೆ ಸಿಎಂ ಕಾಲಾವಕಾಶ ಕೇಳಿದ ಬೆನ್ನಲ್ಲೇ ರಾಜಭವನ ಹಾಗೂ ವಿಧಾನಸೌಧದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸ್ವತಃ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ವಿಧಾನಸೌಧದ ಸುತ್ತ ಭದ್ರತೆಯನ್ನು ಪರಿಶೀಲಿಸಿದ್ದಾರೆ....
ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಚರ್ಚೆಯ ವೇಳೆ ಬಿಜೆಪಿ ಶಾಸಕ ಸಿಟಿರವಿ ಅವರು ಬಿರಿಯಾನಿ ಕಥೆಯನ್ನು ಪ್ರಸ್ತಾಪ ಮಾಡಿದರು. ಈ ವೇಳೆ ಶಾಸಕರ ಕಥೆಗೆ ಸಿಎಂ ಅವರು ಖಡಕ್ ಉತ್ತರ ನೀಡಿದ ಪ್ರಸಂಗ ನಡೆಯಿತು. ಐಎಂಎ...
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆ ಇಂದು ವಿಧಾನಸೌಧದಲ್ಲಿ ನಡೆಯುತ್ತಿದ್ದು, ಕೆಲ ಶಾಸಕರು ಸಭೆಗೆ ಗೈರಾಗಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹಾಗೂ ಸಂಡೂರು ಶಾಸಕ ತುಕಾರಾಂ ಅವರು ಸಭೆಗೆ ಗೈರಾಗಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕರೆ...
– ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನ – ಮೆಟಲ್ ಡಿಟೆಕ್ಟರ್ ಇದ್ದರೂ ಭದ್ರತಾ ಲೋಪ ಬೆಂಗಳೂರು: ಸುಮಾರು 6 ಸಾವಿರ ಗ್ರಂಥಪಾಲಕರನ್ನು ಖಾಯಂಗೊಳಿಸಲು ಚಿಕ್ಕಬಳ್ಳಾಪುರ ಮೂಲದ ರೇವಣ್ಣ ಕುಮಾರ್ ಅವರು ವಿಧಾನಸೌಧದ ಶೌಚಾಲಯದಲ್ಲಿ ಕತ್ತು ಕೊಯ್ದು ಆತ್ಮಹತ್ಯೆ...
ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 45 ವರ್ಷದ ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಆನೂರು ನಿವಾಸಿ ಎನ್ನಲಾಗಿದೆ. ಮೂರನೇ ಮಹಡಿ ಶೌಚಾಲಯ ಕೊಠಡಿ ಸಂಖ್ಯೆ 332 ರಲ್ಲಿ...
ಬೆಂಗಳೂರು: ಬಡ್ತಿ ಮೀಸಲಾತಿ ತಿದ್ದುಪಡಿ ವಿಧೇಯಕ ಜಾರಿಗೆ ಸಿಎಂ ಹೆಚ್ಡಿ ಕುಮಾರಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ. ಸೋಮವಾರ ಸಂಜೆ ವಿಧಾನಸೌಧದಲ್ಲಿ ಆರಂಭವಾದ ಕ್ಯಾಬಿನೆಟ್ ಸಭೆ 3 ಗಂಟೆಗೂ ಹೆಚ್ಚು ಕಾಲ ನಡೆಯಿತು. 60 ವಿಷಯಗಳಿಗೆ ಮತ್ತೆ 40...
ಬೆಂಗಳೂರು: ಬಜೆಟ್ ಅಧಿವೇಶನದ ಮೊದಲದಿನ ವಿಧಾನಸಸಭೆಯಲ್ಲಿ ಕುಳಿತಿರುವಾಗ ಬಿ.ಎಸ್.ಯಡಿಯೂರಪ್ಪ ಅವರ ಕೈಗೊಂದು ರಹಸ್ಯ ಚೀಟಿ ಬಂದಿದ್ದು, ಅದನ್ನು ಓದಿದ ಮಾಜಿ ಸಿಎಂ ಯಾರಿಗೂ ಸಿಗಬಾರದೆಂದು ಹರಿದು ಹಾಕಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಏನಿತ್ತು...
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮದ ದಿನವೇ ಮದ್ಯ ನಿಷೇಧ ಹೋರಾಟ ಶುರುವಾಗಿದ್ದು, ಚಿತ್ರದುರ್ಗದಿಂದ ಜನವರಿ 19ರಂದು ಕಾಲ್ನಡಿಗೆ ಮೂಲಕ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಮಹಿಳೆಯರು ಮಂಗಳವಾರ ಮಧ್ಯಾಹ್ನ ರಾಜ್ಯ ರಾಜಧಾನಿಗೆ ಲಗ್ಗೆಯಿಟ್ಟಿದ್ದಾರೆ. ಮದ್ಯಪಾನ ನಿಷೇಧಿಸಬೇಕು...