Tuesday, 17th September 2019

Recent News

4 months ago

ಇಂದಿನಿಂದ ಆರಂಭವಾಗಲಿದೆ ಪಬ್ಲಿಕ್ ಟಿವಿಯ ವಿದ್ಯಾಪೀಠ ಶಿಕ್ಷಣ ಮೇಳ

– ಅರಮನೆ ಮೈದಾನದಲ್ಲಿ 3 ದಿನ ಎಜುಕೇಷನ್ ಫೆಸ್ಟ್  – ಪೋಷಕರೇ, ಮಕ್ಕಳೇ ಬನ್ನಿ ಪಾಲ್ಗೊಳ್ಳಿ ಬೆಂಗಳೂರು: ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ಮಕ್ಕಳನ್ನು ಯಾವ ಕಾಲೇಜಿಗೆ ಸೇರಿಸಬೇಕು? ಯಾವ ಕಾಲೇಜಿನಲ್ಲಿ ಶುಲ್ಕ ಎಷ್ಟಿರುತ್ತದೆ? ಇತ್ಯಾದಿ ಗೊಂದಲ ಪೋಷಕರಿಗೆ ಇದ್ದೆ ಇರುತ್ತದೆ. ಈ ಗೊಂದಲ ನಿವಾರಣೆಗಾಗಿ ನಿಮ್ಮ ಪಬ್ಲಿಕ್ ಟಿವಿ ಬೃಹತ್ ಶೈಕ್ಷಣಿಕ ಮೇಳವನ್ನು ಆಯೋಜನೆ ಮಾಡಿದೆ. ‘ಇಂದಿನ ಕಲಿಕೆ, ನಾಳಿನ ದಾರಿದೀಪ’ ಘೋಷ ವಾಕ್ಯವನ್ನು ಹೊಂದಿರುವ ವಿದ್ಯಾಪೀಠ ಕಾರ್ಯಕ್ರಮ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಇಂದಿನಿಂದ  ಆರಂಭವಾಗಲಿದೆ. […]