Sunday, 18th August 2019

Recent News

3 months ago

ಪಬ್ಲಿಕ್ ಟಿವಿಯ ವಿದ್ಯಾಪೀಠಕ್ಕೆ ಯಶಸ್ವಿ ತೆರೆ

ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿದ್ದ ವಿದ್ಯಾಪೀಠ ಶೈಕ್ಷಣಿಕ ಮೇಳದ 3ನೇ ಆವೃತ್ತಿ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಮೂರು ದಿನಗಳ ಕಾಲ ಸಾವಿರಾರು ವಿದ್ಯಾರ್ಥಿಗಳು, ಪೋಷಕರು ವಿದ್ಯಾಪೀಠಕ್ಕೆ ಆಗಮಿಸಿ ಶೈಕ್ಷಣಿಕ ಮಾಹಿತಿ ಪಡೆದಿದ್ದಾರೆ. ವಿದ್ಯಾಪೀಠ ಶೈಕ್ಷಣಿಕ ಮೇಳದ 3 ದಿನವಾದ ಇಂದು ಹಲವು ಸ್ಪರ್ಧೆಗಳು ನಡೆದವು. ಚರ್ಚಾ ಸ್ಪರ್ಧೆಯಲ್ಲಿ ಸಂಜನಾ, ದೀಶಾ, ಸಾತ್ವಿಕ್, ಚೇತನ್, ಶ್ರೇಯಾ ವಿಜೇತರಾದರು. ಚಿತ್ರಕಲೆಯಲ್ಲಿ ರಕ್ಷಿತಾ, ಚಂದನ್, ನಯನಾ, ಯಶವಂತ್, ಭಾವನಾ ವಿಜೇತರಾದರು. ರಸಪ್ರಶ್ನೆಯಲ್ಲಿ ಸಿದ್ಧಾಂತ್, ಆದಿತ್ಯ, ಸ್ನೇಹಾ, ಮಿನು, ಸಾತ್ವಿಕ್ ಜಯಗಳಿಸಿದರು. ಪ್ರಾಜೆಕ್ಟ್ ವರ್ಕ್ […]

3 months ago

‘ವಿದ್ಯಾಪೀಠ’ಕ್ಕೆ ಬನ್ನಿ, ಉಚಿತವಾಗಿ ಕಾಲೇಜುಗಳ ಮಾಹಿತಿ ಪಡೆಯಿರಿ

ಬೆಂಗಳೂರು: ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ಮುಂದೇನು? ಯಾವ ಕಾಲೇಜಿನಲ್ಲಿ ಯಾವೆಲ್ಲ ಕೋರ್ಸ್ ಗಳಿವೆ? ಈಗಿನ ಎಜುಕೇಶನ್ ಟ್ರೆಂಡ್ ಏನು? ಇತ್ಯಾದಿ ಪ್ರಶ್ನೆ, ಗೊಂದಲ ನಿಮ್ಮಲ್ಲಿದ್ಯಾ? ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಗೊಂದಲ, ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ ವಿದ್ಯಾಪೀಠದಲ್ಲಿ ಪರಿಹಾರ ಸಿಗಲಿದೆ. ಪಬ್ಲಿಕ್ ಟಿವಿ ಮೂರು ದಿನಗಳ ಕಾಲ `ವಿದ್ಯಾಪೀಠ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ...

ಶಿಕ್ಷಣದ ಸಮಗ್ರ ಮಾಹಿತಿ – ಪಬ್ಲಿಕ್ ಟಿವಿ ಪ್ರಸ್ತುತಪಡಿಸುತ್ತಿರುವ ವಿದ್ಯಾಪೀಠ ಎಜುಫೆಸ್ಟ್ ಗೆ ಕ್ಷಣಗಣನೆ

2 years ago

ಬೆಂಗಳೂರು: ನಿಮ್ಮ ಹೆಮ್ಮೆಯ ಪಬ್ಲಿಕ್ ಟಿವಿ ಪ್ರಸ್ತುತಪಡಿಸುತ್ತಿರುವ “ವಿದ್ಯಾಪೀಠ” ಎಜುಕೇಶನ್ ಫೆಸ್ಟ್ ಗೆ ಇಂದು ಚಾಲನೆ ದೊರಕಲಿದೆ. ಪ್ರತಿಷ್ಠಿತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿರೋ ಈ ಫೇಸ್ಟ್ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಲ್ಲೂ ಮಾಹಿತಿಗಳ ಭಂಡಾರವನ್ನೇ ನಿಮ್ಮ ಮುಂದೆ ಹೊತ್ತು ತರಲಿದೆ. ವಿದ್ಯಾರ್ಥಿಗಳು...