Tuesday, 23rd July 2019

2 months ago

ಡಿಯರ್ ಕಾಮ್ರೆಡ್ ಚಿತ್ರದ ರೊಮ್ಯಾಂಟಿಕ್, ಮೆಲೋಡಿ ಹಾಡು ರಿಲೀಸ್

ಬೆಂಗಳೂರು: ಟಾಲಿವುಡ್ ಯಂಗ್ ಆ್ಯಂಡ್ ಎನರ್ಜಿಟಿಕ್ ವಿಜಯ್ ದೇವರಕೊಂಡ ಮತ್ತು ಕನ್ನಡದ ಚೆಲುವೆ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೆಡ್ ಸಿನಿಮಾದ ಲಿರಿಕಲ್ ಹಾಡು ಬಿಡುಗಡೆಯಾಗಿದೆ. ‘ಕಡಲಂತೆ ಕಾದ ಕಣ್ಣು, ನದಿಯಂತೆ ಓಡುವ ಕನಸು’ ಎಂಬ ಸುಂದರ ಸಾಲುಗಳಿಂದ ಕೂಡಿದ ರೊಮ್ಯಾಂಟಿಕ್ ಮೆಲೋಡಿ ಸಾಂಗ್ ಕೇಳುಗರ ಹತ್ತಿರವಾಗುತ್ತಿದೆ. ಹಾಡಿನಲ್ಲಿ ರಶ್ಮಿಕಾ-ವಿಜಯ್ ಕೆಮಿಸ್ಟ್ರಿ ವರ್ಕೌಟ್ ಆಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಧನಂಜಯ್ ರಂಜನ್ ಲೇಖನಿಯಲ್ಲಿ ಹಾಡು ರಚಿತವಾಗಿದ್ದು, ಸಿದ್ ಶ್ರೀರಾಮ ಮತ್ತು ಐಶ್ವರ್ಯ ರವಿಚಂದ್ರನ್ ಕಂಠದಲ್ಲಿ ಹಾಡು ಮೂಡಿ […]

2 months ago

ಬಾಬಿ ವಿಜಯ್‍ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ರಶ್ಮಿಕಾ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ತೆಲುಗು ನಟ ವಿಜಯ್ ದೇವರಕೊಂಡ ಅವರಿಗೆ ಡಿಯರ್ ಬಾಬಿ ಎಂದು ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದರು. ಇದೀಗ ವಿಜಯ್ ಅವರಿಗೆ ಬರ್ತ್ ಡೇಗೆ ಸರ್ಪ್ರೈಸ್ ಉಡುಗೊರೆ ಕೊಟ್ಟಿದ್ದಾರೆ. ನಟ ವಿಜಯ್ ದೇವರಕೊಂಡ ‘ಡಿಯರ್ ಕಾಮ್ರೇಡ್’ ಸಿನಿಮಾ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ. ವಿಜಯ್ ಅವರ ಹುಟ್ಟುಹಬ್ಬವನ್ನು ಚಿತ್ರತಂಡ ಶೂಟಿಂಗ್ ಸೆಟ್‍ನಲ್ಲಿ ಅದ್ಧೂರಿಯಾಗಿ ಆಚರಣೆ...

ತನ್ನ ಮೊದಲ 100 ಕೋಟಿಯನ್ನ ಲವ್ಲಿ ಪಾಟ್ನರ್ ಗೆ ಅರ್ಪಿಸಿದ್ರು ವಿಜಯ್

11 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಹಾಗೂ ತೆಲುಗಿ ವಿಜಯ್ ದೇವರಕೊಂಡ ಅಭಿನಯದ `ಗೀತಾ ಗೋವಿಂದ’ ಸಿನಿಮಾ ಬಿಡುಗಡೆಗೊಂಡಿದ್ದು, ಕರ್ನಾಟಕ ಸೇರಿದಂತೆ ಎಲ್ಲ ಕಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಬಿಡುಗಡೆಯಾಗುವ ಮೊದಲೆ ಟ್ರೇಲರ್ ಮತ್ತು ಹಾಡುಗಳ ಮೂಲಕ ಸದ್ದು...

`ಗೀತಾ ಗೋವಿಂದಂ’ ಸಿನಿಮಾದ ರಶ್ಮಿಕಾ ಮಂದಣ್ಣ ಅವರ ಕಿಸ್ಸಿಂಗ್ ವಿಡಿಯೋ ಲೀಕ್

11 months ago

ಬೆಂಗಳೂರು: ಕನ್ನಡದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿರುವ ತೆಲುಗಿನ `ಗೀತಾ ಗೋವಿಂದಂ’ ಸಿನಿಮಾದ ಟೀಸರ್ ಬಿಡುಗಡೆಗೊಂಡು ಸಖತ್ ಸದ್ದು ಮಾಡಿತ್ತು. ಇದರ ಬೆನ್ನಲ್ಲೆ ಅದೇ ಸಿನಿಮಾದ ಕಿಸ್ಸಿಂಗ್ ದೃಶ್ಯವೊಂದು ಲೀಕ್ ಆಗಿದೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರಿಬ್ಬರ ಫೋಟೋ...

ಸಾನ್ವಿ ಟೀಚರ್ ರಶ್ಮಿಕಾ ಮಂದಣ್ಣ ‘ಗೀತಾ ಗೋವಿಂದಂ’ ಟೀಸರ್ ಸೂಪರ್ ಹಿಟ್!

12 months ago

ಹೈದರಾಬಾದ್: ಕಿರಿಕ್ ಪಾರ್ಟಿಯಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ ಕನ್ನಡಿಗರ ಮನಗೆದ್ದ ರಶ್ಮಿಕಾ ಮಂದಣ್ಣ ನಟನೆಯ ತೆಲುಗು ಸಿನಿಮಾ `ಗೀತಾ ಗೋವಿಂದಂ’ ಟೀಸರ್ ರಿಲೀಸ್ ಆಗಿದೆ. ಸಿನಿಮಾದ ಟೀಸರ್ ಬಿಡುಗಡೆಯಾದ 7 ಗಂಟೆಯಲ್ಲಿ 14 ಲಕ್ಷ ವ್ಯೂ ಆಗಿದ್ದು, ನಂ.1 ಟ್ರೆಂಡಿಂಗ್ ನಲ್ಲಿದೆ....