Thursday, 14th November 2019

1 year ago

ಪ್ರಧಾನಿ ಮೋದಿ ಭಾವಚಿತ್ರದ ಚಿನ್ನದ ರಾಖಿಗೆ ಭಾರೀ ಬೇಡಿಕೆ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಗುಜರಾತ್ ಸಿಎಂ ವಿಜಯ್ ರೂಪಾನಿ ಭಾವಚಿತ್ರವಿರುವ ಚಿನ್ನದ ರಾಖಿಗಳಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದ್ದು, ಈಗಾಗಲೇ ಸಿದ್ಧವರುವ 50 ರಾಖಿಗಳಲ್ಲಿ 47 ಮಾರಾಟವಾಗಿದೆ. ಗುಜರಾತ್‍ನ ಸೂರತ್‍ನ ಆಭರಣದ ಅಂಗಡಿಯೊಂದು 22 ಕ್ಯಾರೆಟ್ ಶುದ್ಧ ಚಿನ್ನದಲ್ಲಿ ರಾಖಿಗಳನ್ನು ಸಿದ್ಧಪಡಿಸಿದ್ದು, ಒಂದು ರಾಖಿಗೆ 50 ಸಾವಿರ ದಿಂದ 70 ಸಾವಿರ ರೂ. ನಿಗದಿ ಮಾಡಿದೆ. ಈ ರಾಖಿಯನ್ನು ಸಹೋದರಿನಿಗೆ ಕಟ್ಟಿ ಪ್ರಧಾನಿ ನರೇಂದ್ರ ಮೋದಿ ಹಾಗೆ ನೀವು […]

2 years ago

ಮೋದಿ ತವರಲ್ಲೇ ಬಿಜೆಪಿ ಭಿನ್ನಮತ ಸ್ಫೋಟ – ಡಿಸಿಎಂ ಹುದ್ದೆಗೆ ರಾಜೀನಾಮೆ ಕೊಡ್ತಾರಾ ನಿತಿನ್..?

ಅಹಮದಾಬಾದ್: ಸತತ ಆರನೇ ಬಾರಿಗೆ ಗುಜರಾತಿನಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿಯಲ್ಲಿ ಆರಂಭದ ದಿನಗಳಲ್ಲಿಯೇ ಭಿನ್ನಮತ ಕಂಡು ಬರುತ್ತಿದೆ. ಸಿಎಂ ವಿಜಯ್ ರೂಪಾನಿ ಮತ್ತು ಡಿಸಿಎಂ ನಿತಿನ್ ಪಟೇಲ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಗುಜರಾತ್ ಸಂಪುಟ ವಿಸ್ತರಣೆಯಿಂದ ಉಪ ಮುಖ್ಯಮಂತ್ರಿಯಾಗಿರುವ ನಿತಿನ್ ಪಟೇಲ್ ಅಸಮಧಾನಗೊಂಡಿದ್ದಾರೆ ಅಂತಾ ಹೇಳಲಾಗುತ್ತಿದೆ. ಈ ಹಿಂದೆಯೂ ಡಿಸಿಎಂ...

ಗುಜರಾತ್ ಸಿಎಂ ಹುಬ್ಬಳ್ಳಿಗೆ ಬಂದಾಗ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯ

2 years ago

ಹುಬ್ಬಳ್ಳಿ: ಗುಜರಾತ್ ಸಿಎಂ ವಿಜಯ್ ರೂಪಾನಿ ಬಂದ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯವಾಗಿದೆ. ಪೈಲೆಟ್‍ವೊಬ್ಬರು ವಿಮಾನ ನಿಲ್ದಾಣದಲ್ಲೇ ಧೂಮಪಾನ ಮಾಡಿದ್ದಾರೆ. ಸ್ಫೋಟಕ ವಸ್ತುಗಳು ಏರ್ ಪೋರ್ಟ್ ನಲ್ಲಿ ನಿಷೇಧವಿದ್ರೂ ವಿಶೇಷ ವಿಮಾನದ ಪೈಲೆಟ್ ರಾಜಾರೋಷವಾಗಿ ಸಿಗರೇಟ್ ಸೇವನೆ ಮಾಡಿದ್ದಾರೆ....