Thursday, 19th September 2019

Recent News

2 months ago

ಐಎಂಎ ಲಂಚ ತಿಂದ ಡಿಸಿ ವಿಜಯ್ ಶಂಕರ್ ಅರೆಸ್ಟ್

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಎಸ್‍ಐಟಿ ಬಂಧಿಸಿದೆ. ಐಎಂಎ ಹಗರಣದ ಸಂಬಂಧ ಈಗಾಗಲೇ ಬಂಧನದಲ್ಲಿರುವ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಎಸ್‍ಐಟಿ ತಂಡವು ವಿಜಯ್ ಶಂಕರ್ ಅವರನ್ನು ಬಂಧಿಸಿದೆ. ಸೋಮವಾರ ಬೆಳಗ್ಗೆ ವಿಜಯ್ ಶಂಕರ್ ಅವರನ್ನು ವಿಚಾರಣೆಗೆ ಕರೆದುಕೊಂಡು ಹೋಗಲಾಗಿತ್ತು. ಅಷ್ಟೇ ಅಲ್ಲದೆ ಬಿಲ್ಡರ್ ಕೃಷ್ಣಮೂರ್ತಿ ಅವರನ್ನು ಕೂಡ ಎಸ್‍ಐಟಿ ತಂಡವು ವಿಚಾರಣೆ ನಡೆಸಿದೆ. ಈ ಪ್ರಕರಣದ ಸಂಬಂಧ ಎಲ್.ಸಿ.ನಾಗರಾಜ್ ಹಾಗೂ ಗ್ರಾಮ […]

3 months ago

ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ಕನ್ನಡಿಗ – ಮಯಾಂಕ್ ಕುರಿತ ಮಾಹಿತಿ ಇಂತಿದೆ

ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿರುವ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಭಾರೀ ಹೊಡೆತ ನೀಡಿದ್ದು, ಧವನ್ ಬಳಿಕ ವಿಜಯ್ ಶಂಕರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದಿದ್ದಾರೆ. ಸದ್ಯ ಈ ಸ್ಥಾನದಲ್ಲಿ ಆಯ್ಕೆ ಸಮಿತಿ ಕನ್ನಡಿಗ ಮಯಾಂಕ್ ಅರ್ಗವಾಲ್ ಅವರಿಗೆ ಸ್ಥಾನ ನೀಡಿದ್ದು, ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಿದ್ದಾರೆ. 28 ವರ್ಷದ ಮಯಾಂಕ್ ಅರ್ಗವಾಲ್ ಇದುವರೆಗೂ ಟೀಂ...

ಪಂತ್‍ಗಿಂತ ಮುಂದಿನ ಪಂದ್ಯಗಳಿಗೆ ವಿಜಯ್ ಶಂಕರ್ ಸೂಕ್ತ: ಹರ್ಭಜನ್

3 months ago

– ಭುವಿ ಬದಲು ಶಮಿ ಒಳ್ಳೆಯ ಆಯ್ಕೆ ನವದೆಹಲಿ: ಶನಿವಾರ ನಡೆಯಲಿರುವ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್‍ಗಿಂತ ವಿಜಯ್ ಶಂಕರ್ ಅವರನ್ನು ಆಡಿಸುವುದು ಸೂಕ್ತ ಎಂದು ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್...

ಟೀಂ ಇಂಡಿಯಾಗೆ ಬೆಂಬಿಡದ ಗಾಯದ ಸಮಸ್ಯೆ – ಧವನ್ ಬಳಿಕ ವಿಜಯ್ ಶಂಕರ್‌ಗೆ ಗಾಯ

3 months ago

ಲಂಡನ್: ಟೀಂ ಇಂಡಿಯಾ ಆಲೌಂಡರ್ ಆಟಗಾರ ವಿಜಯ್ ಶಂಕರ್ ಅಫ್ಘಾನಿಸ್ತಾನದ ಎದುರಿನ ಪಂದ್ಯಕ್ಕಾಗಿ ತರಬೇತಿ ಪಡೆಯುತ್ತಿದ್ದ ವೇಳೆ ಗಾಯಗೊಂಡಿದ್ದಾರೆ. ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ವಿಜಯ್ ಶಂಕರ್ ಗಾಯಗೊಂಡಿರುವುದು ಟೀಂ ಇಂಡಿಯಾ ಅಭಿಮಾನಿಗಳ...

ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

5 months ago

ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದರೂ ಸಹ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿಲ್ಲ. ಜನತಾದಳವೂ ಗೆದ್ದಿಲ್ಲ. ಒಟ್ಟು 16 ಚುನಾವಣೆಗಳು ನಡೆದಿದ್ದು, ಇಲ್ಲಿ ಕಾಂಗ್ರೆಸ್ 13 ಸಲ, ಬಿಜೆಪಿ 3 ಸಲ ಗೆದ್ದಿದೆ. ಗುರುಪಾದಸ್ವಾಮಿ, ಹೆಚ್.ಡಿ.ತುಳಸಿದಾಸಪ್ಪ, ಎಂ.ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ...

ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

5 months ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಇಂದು...

ಸುಗಮವಾಯ್ತ ವಿಜಯ್ ಶಂಕರ್ ವಿಶ್ವಕಪ್ ಹಾದಿ?

7 months ago

ನಾಗ್ಪುರ: ಆಸೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಮಿಂಚಿದ ಯುವ ಆಟಗಾರ ವಿಜಯ್ ಶಂಕರ್ ಈ ಮೂಲಕ ತಮ್ಮ ವಿಶ್ವಕಪ್ ಹಾದಿಯನ್ನ ಸುಗಮ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು ನೀಡಿದ ಪ್ರದರ್ಶನ ಭಾರತೀಯ ಕ್ರಿಕೆಟ್ ಅಭಿಮಾನಿಗಳ...

ಬೆಂಗ್ಳೂರಿನ ಬಾಲ ಮಂದಿರದ ಊಟದಲ್ಲಿ ಹಲ್ಲಿ – 103 ವಿದ್ಯಾರ್ಥಿಗಳು ಅಸ್ವಸ್ಥ

9 months ago

ಬೆಂಗಳೂರು: ನಗರದ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಿದ್ವಾಯಿ ಆಸ್ಪತ್ರೆ ಬಳಿ ಇರುವ ಬಾಲಮಂದಿರದಲ್ಲಿ ಭಾನುವಾರ ರಾತ್ರಿ ಊಟ ಮಾಡಿದ್ದ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಊಟ ಮಾಡಿದ್ದಾರೆ....