Sunday, 19th May 2019

3 months ago

ಕದ್ದುಮುಚ್ಚಿ: ಪ್ರೀತಿ ಮತ್ತು ಬದುಕಿನ ಹದವಾದ ರಸಪಾಕ!

ಬೆಂಗಳೂರು: ಮಂಜುನಾಥ್ ನಿರ್ಮಾಣದ ಕದ್ದುಮುಚ್ಚಿ ಚಿತ್ರ ತೆರೆ ಕಂಡಿದೆ. ಹಂಸಲೇಖಾ ಅವರ ಸಂಗೀತದಲ್ಲಿ ಮೂಡಿ ಬಂದಿರೋ ಹಾಡುಗಳೂ ಸೇರಿದಂತೆ ನಾನಾ ಥರದಲ್ಲಿ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದ ಈ ಸಿನಿಮಾ ಯುವ ತಲ್ಲಣಗಳ ಕಥೆಯ ಸುಳಿವನ್ನು ಬಿಟ್ಟುಕೊಟ್ಟಿತ್ತು. ಇದೀಗ ಕದ್ದುಮುಚ್ಚಿ ಒಳಗಿರೋ ಸಿಹಿಯಾದ ಹೂರಣ ಅನಾವರಣಗೊಂಡಿದೆ. ಒಂದು ಮಾಮೂಲಿ ಜಾಡಿನ ಕಥೆಯನ್ನೂ ಕೂಡಾ ವಿಶಿಷ್ಟವಾದ ಆಲೋಚನೆ ಮತ್ತು ಭಿನ್ನವಾದ ನಿರೂಪಣಾ ಶೈಲಿ ಹೊಸದಾಗಿಸಿ ಬಿಡುತ್ತದೆ. ಅದೇ ರೀತಿ ಪ್ರೀತಿ, ಪ್ರೇಮ ಮತ್ತು ಬದುಕಿನ ಕಥೆ ಹೊಂದಿರೋ ಈ ಚಿತ್ರವೂ ಕೂಡಾ […]

3 months ago

ಅಗ್ನಿ ಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ವಿಜಯ್ ಸೂರ್ಯ

ಬೆಂಗಳೂರು: ಕನ್ನಡ ಹೆಸರಾಂತ ಧಾರಾವಾಹಿಗಳಲ್ಲಿ ಒಂದಾದ ಅಗ್ನಿಸಾಕ್ಷಿಯ ಸಿದ್ದಾರ್ಥ್ ಖ್ಯಾತಿಯ ನಟ ವಿಜಯ್ ಸೂರ್ಯ ತಮ್ಮ ದೂರದ ಸಂಬಂಧಿ ಚೈತ್ರಾ ಅವರ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುಳಿಕೆನ್ನೆಯ ಚೆಲುವ ವಿಜಯ್ ಸೂರ್ಯ ತಮ್ಮ ದೂರದ ಸಂಬಂಧಿ ಚೈತ್ರಾ ಅವರ ಜತೆ ಪ್ರೇಮಿಗಳ ದಿನದಂದೇ ವಿವಾಹವಾಗಿದ್ದಾರೆ. ಮನೆಯವರೆಲ್ಲ ಮೆಚ್ಚಿದ ಚೈತ್ರಾ ಅವರ ಜೊತೆ ವಿಜಯ್...