Cricket3 years ago
ಮತ್ತೆ ಮಿಂಚಿದ ಮಯಂಕ್: ಸೌರಾಷ್ಟ್ರ ಸೋಲಿಸಿ ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ
ನವದೆಹಲಿ: ಸೌರಾಷ್ಟ್ರ ವಿರುದ್ಧ ಕರ್ನಾಟಕ 41 ರನ್ ಗಳಿಂದ ಜಯಗಳಿಸುವ ಮೂಲಕ ಕರ್ನಾಟಕ ವಿಜಯ್ ಹಜಾರೆ ಟ್ರೋಫಿಯನ್ನು ಮೂರನೇ ಬಾರಿ ಗೆದ್ದುಕೊಂಡಿದೆ. ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ಕರ್ನಾಟಕ 45.5 ಓವರ್ ಗಳಲ್ಲಿ 253...