Tuesday, 10th December 2019

3 days ago

ಮದುವೆ ಮಾಡದ್ದಕ್ಕೆ ಬಡಿಗೆಯಿಂದ ತಂದೆ-ತಾಯಿಯನ್ನು ಥಳಿಸಿದ ಮಗ

ವಿಜಯಪುರ: ತನಗೆ ಮದುವೆ ಮಾಡಿಲ್ಲವೆಂದು ಮಗನೊಬ್ಬ ತಂದೆ- ತಾಯಿಯನ್ನ ಹಿಗ್ಗಾಮುಗ್ಗ ಥಳಿಸಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬಿಸನಾಳ ಗ್ರಾಮದ ಶರಣಮ್ಮ, ಹೇಮಯ್ಯ ಹಿರೇಮಠ ದಂಪತಿಯ ದ್ವಿತೀಯ ಪುತ್ರ ಶಂಕ್ರಯ್ಯ ತನಗೆ ಬೇಗನೆ ಮದುವೆ ಮಾಡದ ಕಾರಣ ಥಳಿಸಿದ್ದಾನೆ. ಶಂಕ್ರಯ್ಯ ತನಗೆ ಮದುವೆ ಮಾಡುವಂತೆ ಪ್ರತಿದಿನ ಗಲಾಟೆ ಮಾಡುತ್ತಿದ್ದನು ಎಂದು ವೃದ್ಧ ತಂದೆ-ತಾಯಿ ದೂರಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಮಾತನಾಡಿ, ಅನೇಕ ಕನ್ಯೆಗಳನ್ನು ನೋಡಿದ್ರೂ ಈತನನ್ನು ಯಾರೂ ಒಪ್ಪಲಿಲ್ಲ. ಆದರೂ ಹೆತ್ತವರನ್ನು […]

2 weeks ago

`ಲೇಡಿ ಟೈಗರ್’ ಅಬ್ಬರದ ಹಿಂದಿದೆ ಟಾರ್ಗೆಟ್- ಒಂದೇ ಕಲ್ಲಿಗೆ 2 ಹಕ್ಕಿ ಹೊಡೆಯಲು ಲಕ್ಷ್ಮಿ ಪ್ಲಾನ್

ವಿಜಯಪುರ: ಅಥಣಿ ಚುನಾವಣಾ ಕಹಳೆ ಬಹಳ ಜೋರಾಗಿಯೇ ಮೊಳಗಿದೆ. ಬಿಜೆಪಿಯ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಿ ಅವಕೃಪೆ ತೋರಿದ್ದು, ಕುಮಟಳ್ಳಿಯನ್ನು ಸೋಲಿಸಿಯೇ ತೀರುತ್ತೇನೆಂದು ಶಪಥ ಮಾಡಿದ್ದಾರೆ. ಹೆಚ್‍ಡಿಕೆ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾರಿಂದ ಉರುಳಿತು. ಯಾರಿಗಾಗಿ ಉರುಳಿತು ಅನ್ನೋದು ಇಡೀ ರಾಜ್ಯಕ್ಕೆ ಗೊತ್ತಿದೆ. ಬೆಳಗಾವಿ ರಾಜಕೀಯದ ಕಿಡಿಯಿಂದ ಸಮ್ಮಿಶ್ರ ಸರ್ಕಾರದ ಬುಡಕ್ಕೆ ಬೆಂಕಿ ಬಿತ್ತು. ರಮೇಶ್...

ಟಿಪ್ಪು ವೈಭವೀಕರಿಸಿದವ್ರು ಸಾವರ್ಕರನ್ನು ಹಿಂದೂ ಅಂತಿರೋದು ಅಚ್ಚರಿ ಮೂಡಿಸಿದೆ: ಸಿ.ಟಿ ರವಿ

2 months ago

ವಿಜಯಪುರ: ಸಾವರ್ಕರ್ ಗೆ ಭಾರತ ರತ್ನ ನೀಡುವ ವಿಚಾರಕ್ಕೆ ಸಂಬಧಿಸಿದಂತೆ ರಾಜ್ಯ ರಾಜಕೀಯ ನಾಯಕರುಗಳ ಸಮರ ಮುಂದುವರಿದಿದ್ದು, ಟಿಪ್ಪು ಸುಲ್ತಾನನ್ನು ವೈಭವೀಕರಿಸಿದವರು ಸಾವರ್ಕರ್ ಅವರನ್ನು ಹಿಂದೂ ಎಂದು ಹೇಳುತ್ತಿರುವುದು ಅಚ್ಚರಿಸಿ ಮೂಡಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಟಾಂಗ್ ನೀಡಿದ್ದಾರೆ....

ವಿಜಯಪುರದ ನಾಲ್ಕು ಸರ್ಕಾರಿ ಆಸ್ಪತ್ರೆಗಳು ಖಾಸಗೀಕರಣ

2 months ago

ವಿಜಯಪುರ: ಸರ್ಕಾರಿ ಆಸ್ಪತ್ರೆಗಳು ಅತ್ಯಾಧುನಿಕ ಸಾಮಗ್ರಿಗಳನ್ನು ಹೊಂದಿದ್ದು, ಸುಸಜ್ಜಿತವಾಗಿವೆ. ಇಷ್ಟೆಲ್ಲ ಇದ್ದರೂ ವೈದ್ಯರ ಕೊರತೆ ನೆಪವೊಡ್ಡಿ ಸರ್ಕಾರಿ ಆಸತ್ಪತ್ರೆಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತಿದೆ. ಅತ್ಯಾಧುನಿಕ ಉಪರಣಗಳನ್ನು ಹೊಂದುವ ಮೂಲಕ ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳು ಸುಸಜ್ಜಿತವಾಗಿವೆ. ಆದರೆ ವೈದ್ಯರು...

ಮೋರಿ ನೀರಿನಲ್ಲಿ ಶತ್ರುವನ್ನು ಹುಡುಕಿದ ಪಬ್‍ಜಿ ವೀರ

3 months ago

ವಿಜಯಪುರ: ಇತ್ತೀಚೆಗೆ ಬೆಳಗಾವಿಯಲ್ಲಿ ಪಬ್‍ಜಿ ಆಡಲು ಇಂಟರ್ನೆಟ್ ಪ್ಯಾಕ್ ಹಾಕಿಸಲು ಹಣ ಕೊಡಲಿಲ್ಲವೆಂದು ತಂದೆಯನ್ನೇ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಮಾಸುವ ಮುನ್ನವೇ ಇದೀಗ ಪಬ್‍ಜಿ ಗೇಮ್ ಮತ್ತೊಮ್ಮೆ ಸದ್ದು ಮಾಡಿದೆ. ಹೌದು. ಈ ಬಾರಿ ಯುವಕನೊಬ್ಬ ಕಂದಕದ ಚರಂಡಿಯಲ್ಲಿ ಬಿದ್ದು...

ಸಂಸ್ಕೃತ ಉಳಿಸಲು ಅವಿರತ ಪ್ರಯತ್ನ ಮಾಡ್ತಿದ್ದಾರೆ ವಿಜಯಪುರದ ರಾಮಸಿಂಗ್

3 months ago

– ಬಟ್ಟೆ ಅಂಗಡಿಯಲ್ಲಿ ಉಚಿತ ಬೋಧನೆ ವಿಜಯಪುರ: ಸಂಸ್ಕೃತ ಭಾಷೆ ನಮ್ಮ ಭಾರತದ ಮೂಲ ಭಾಷೆ ಅಂತಾರೆ. ಆದರೆ ಅದೆಷ್ಟೋ ಜನ ಸಂಸ್ಕೃತ ಅಂದರೆ ಬಲು ದೂರ ಓಡುತ್ತಾರೆ. ಎಲ್ಲರಿಗೂ ಸಂಸ್ಕೃತ ಭಾಷೆ ಮಾತನಾಡಲು ಬರಲ್ಲ. ಅದು ತುಂಬ ಕಷ್ಟ ಅಂತಾರೆ....

ಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬಿಐಗೆ ಕೊಡೋ ಅವಶ್ಯಕತೆ ಇರಲಿಲ್ಲ- ಎಂಬಿ ಪಾಟೀಲ್

4 months ago

– ನನ್ನ ಪಿಎ ಫೋನೂ ಕದ್ದಾಲಿಕೆಯಾದ ಗುಮಾನಿಯಿದೆ ವಿಜಯಪುರ: ಈಗಲೂ ನಾನು ನನ್ನ ನಿಲುವಿಗೆ ಬದ್ಧನಿದ್ದೇನೆ. ಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬಿಐಗೆ ಕೊಡುವಂತಹ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಭೂಮಿಗೆ ಬಂದ ಭಗವಂತನಂತೆ ಸೇನಾಪಡೆಗಳಿಂದ ಹೆಲಿಕಾಪ್ಟರ್ ಬಳಸಿ ರಕ್ಷಣೆ

4 months ago

ಬೆಂಗಳೂರು: ಕೃಷ್ಣಾ ನದಿಯಿಂದ ಜಲಾವೃತಗೊಂಡ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿದ್ದ ಸಂಕಷ್ಟದಲ್ಲಿದ್ದ ಗ್ರಾಮಸ್ಥರನ್ನು ಹೆಲಿಕಾಪ್ಟರ್ ಬಳಸಿ ರಕ್ಷಣೆ ಮಾಡಲಾಗಿದೆ. ಕೃಷ್ಣಾ ತೀರ ಪ್ರದೇಶಗಳಲ್ಲಿ ವರುಣನ ಅಬ್ಬರ ಕಡಿಮೆಯಾಗಿದೆ. ಆದ್ರೆ ಮಳೆಯಿಂದ ಉಂಟಾಗಿರುವ ನೆರೆ ಮಾತ್ರ ಕಡಿಮೆಯಾಗುತ್ತಿಲ್ಲ. ಹಲವು ಗ್ರಾಮಗಳು ಇನ್ನೂ ಜಲಾವೃತವಾಗಿದ್ದು,...