Monday, 24th June 2019

Recent News

3 hours ago

ಮೂರ್ನಾಲ್ಕು ವರ್ಷದಿಂದ ಬರಿದಾಗಿದ್ದ ಸಂಗಮನಾಥ ಹಳ್ಳ ಮಳೆಗೆ ಭರ್ತಿ- ದೇವಸ್ಥಾನ ಜಲಾವೃತ

ವಿಜಯಪುರ: ಮೂರ್ನಾಲ್ಕು ವರ್ಷದಿಂದ ನೀರಿಲ್ಲದೆ ಬರಿದಾಗಿದ್ದ ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಸಂಗಮನಾಥ ಹಳ್ಳ  ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದೆ. ಮೂರ್ನಾಲ್ಕು ವರ್ಷದಿಂದ ಮಳೆ ಬಾರದ ಕಾರಣ ಹಳ್ಳದಲ್ಲಿ ನೀರು ಇರಲಿಲ್ಲ. ಆದರೆ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳ ಭರ್ತಿಯಾಗಿದೆ. ಜೊತೆಗೆ ಹಳ್ಳದ ಪಕ್ಕದಲ್ಲಿರುವ ಸಂಗಮನಾಥ ದೇವಸ್ಥಾನ ಜಲಾವೃತವಾಗಿದೆ. ದೇವಾಲಯದಲ್ಲಿ ಮೊಣಕಾಲಿನವರೆಗೆ ನೀರು ನಿಂತಿದ್ದರೂ ಸಹ ಸಂಗಮನಾಥನಿಗೆ ಪೂಜೆ ಸಲ್ಲಿಸಲಾಗುತ್ತಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಗೆ ದೇವಸ್ಥಾನದ ಹೊರಗಡೆ ಇಟ್ಟಿದ್ದ […]

3 days ago

ದಿನಾ ಬೆಳಗ್ಗೆದ್ದು ಮನೆ ಮಂದಿಯೆಲ್ಲ ಯೋಗ- ಆಸಕ್ತಿ ಇರುವವರಿಗೆ ಮನೆಯಲ್ಲೇ ಉಚಿತ ಪಾಠ

ವಿಜಯಪುರ: ಸಾಮಾನ್ಯವಾಗಿ ಯೋಗವನ್ನು ಇಚ್ಛೆ ಉಳ್ಳವರು ಮಾಡುತ್ತಾರೆ. ಮನೆಗೆ ಒಬ್ಬರು, ಇಬ್ಬರು ಯೋಗ ಮಾಡೋದು ಸರ್ವೇ ಸಾಮಾನ್ಯ. ಆದರೆ ವಿಜಯಪುರದಲ್ಲಿರುವ ಕುಟುಂಬವೊಂದರ ಎಲ್ಲ ಸದಸ್ಯರು ಪ್ರತಿನಿತ್ಯ ಯೋಗ ಮಾಡುತ್ತಾರೆ. ಜೊತೆಗೆ ಯಾರಾದರೂ ಯೋಗ ಮಾಡುತ್ತೇವೆ ಅಂದರೆ ಅವರಿಗೂ ಉಚಿತವಾಗಿ ಹೇಳಿಕೊಡುತ್ತಾರೆ. ವಿಜಯಪುರದ ನಗರ ನಿವಾಸಿ ದತ್ತಾತ್ರೇಯ ಹಿಪ್ಪರಗಿ ಮತ್ತು ಅವರ ಮಂಜುಳಾ ಮತ್ತು ಮಕ್ಕಳಾದ ಶ್ರೀಗಿರಿ...

ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಆಕ್ಸಿಜನ್ ಇಲ್ಲದೆ ರೋಗಿ ಸಾವು

2 weeks ago

ವಿಜಯಪುರ: ಆರೋಗ್ಯ ಸಚಿವರ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಮಾಡದ ಕಾರಣಕ್ಕೆ ರೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದ ನಿವಾಸಿ ಅನಿಲ್ ದೊಡ್ಡಮನಿ(40) ಮೃತ ದುರ್ದೈವಿ. ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ಹಳದಿ ಕಾಮಣಿ ಕಾಯಿಲೆ ಚಿಕಿತ್ಸೆಗಾಗಿ...

ದೋಸ್ತಿ ಮಂತ್ರಿಗಳೇನು ಹವಾಮಾನ ವರದಿಗಾರರಾ, ಜ್ಯೋತಿಷಿಗಳಾ: ಯತ್ನಾಳ್ ಕಿಡಿ

2 weeks ago

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಬರ ಅಧ್ಯಯನ ಮಾಡಿದರೆ ಇವರಿಗೇಕೆ ಹೊಟ್ಟೆ ಉರಿ? ಈ ಸರ್ಕಾರದ ಮಂತ್ರಿಗಳೇನು ಹವಾಮಾನ ವರದಿಗಾರರಾ? ಅಥವಾ ಚಾನಲ್‍ನಲ್ಲಿ ಕುಳಿತು ಭವಿಷ್ಯ ಹೇಳುವ ಜ್ಯೋತಿಷಿಗಳಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ....

ಬನಾಯೆಂಗೆ ಮಂದಿರ್ ಹಾಡಿಗೆ ಸ್ಟೆಪ್ ಹಾಕಿದ ಯತ್ನಾಳ್

2 weeks ago

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬನಾಯೆಂಗೆ ಮಂದಿರ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ. ರಾಮನವಮಿ ನಿಮಿತ್ತ ನಗರದಲ್ಲಿ ಭಾನುವಾರ ಭವ್ಯ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ಭಾಗವಹಿಸಿದ್ದರು. ಈ ವೇಳೆ ಕೈಯಲ್ಲಿ...

ಅಪಘಾತದಲ್ಲಿ ಮೃತಪಟ್ಟ ಮರಿಗಾಗಿ ತಾಯಿ ಶ್ವಾನದ ಮೂಕರೋಧನೆ

2 weeks ago

ವಿಜಯಪುರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ತನ್ನ ಮರಿಗಾಗಿ ತಾಯಿ ಶ್ವಾನವೊಂದು ಮೂಕರೋಧನೆ ಪಟ್ಟ ಮನಕಲಕುವ ದೃಶ್ಯ ತಾಯಿ ಪ್ರೀತಿ ಏನು ಎನ್ನುವುದನ್ನ ಸಾರುತ್ತಿದೆ. ಹೌದು. ತಾಯಿಗೆ ಮಕ್ಕಳೇ ಜೀವ. ಮಕ್ಕಳ ಮೇಲೆ ತಾಯಿ ತೋರುವ ಪ್ರೀತಿಗೆ ಸಾಟಿಯಿಲ್ಲ ಎನ್ನುತ್ತಾರೆ. ಹೀಗೆ ವಿಜಯಪುರ...

ಕಿಡಿಗೇಡಿಗಳಿಂದ ನಂದಿ ಮೂರ್ತಿಗೆ ಚಪ್ಪಲಿ ಹಾರ

2 weeks ago

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ...

ಬಿರುಗಾಳಿ ಸಹಿತ ಭಾರೀ ಮಳೆ – ಶಾಲೆಗೆ ಆಗಮಿಸಿದ ವಿದ್ಯಾರ್ಥಿ, ಶಿಕ್ಷಕರು ಶಾಕ್

2 weeks ago

– ಧರೆಗುರುಳಿತು 160 ವರ್ಷದ ಹಳೆಯ ಬೃಹತ್ ಆಲದ ಮರ ಬೆಂಗಳೂರು/ವಿಜಯಪುರ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ...