ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದ್ದು, ಸದ್ಯ ಐಸಿಯುಲ್ಲಿದೆ – ಯತ್ನಾಳ್
ವಿಜಯಪುರ: ರಾಜ್ಯ ಬಿಜೆಪಿಯಲ್ಲಿ (BJP) ಅಸಮಾಧಾನ ತುಂಬಿ ತುಳುಕುತ್ತಿದ್ದು ಸದ್ಯ ಐಸಿಯುನಲ್ಲಿದೆ ಎಂದು ವಿಜಯಪುರ ಶಾಸಕ…
ಮಹಾರಾಷ್ಟ್ರದಲ್ಲಿ ವರುಣಾರ್ಭಟ – ಆಲಮಟ್ಟಿ ಜಲಾಶಯಕ್ಕೆ 80 ಸಾವಿರ ಕ್ಯುಸೆಕ್ ಒಳಹರಿವು
ವಿಜಯಪುರ: ಮಹಾರಾಷ್ಟದಲ್ಲಿ (Maharashtra) ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿ (Krishna river) ಮೈದುಂಬಿ ಹರಿಯುತ್ತಿದ್ದು,…
ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು
ವಿಜಯಪುರ: ಬಸವನ ಬಾಗೇವಾಡಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ…
ವಿಜಯಪುರ | ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು
ವಿಜಯಪುರ: ರಾತ್ರಿಯಿಡಿ ಭಾರೀ ಮಳೆ (Heavy Rain) ಸುರಿದ ಪರಿಣಾಮ ಮನೆಯ ಮೇಲ್ಛಾವಣಿ (Roof) ಕುಸಿದು…
ವಿಜಯಪುರ| ದರ ಕುಸಿತ – ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ಹೊರಳಾಡಿದ ರೈತ
ವಿಜಯಪುರ: ಈರುಳ್ಳಿ (Onion) ದರ ದಿಢೀರ್ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ…
ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ `ಮಹಾ’ ಸಿಎಂ ಆಕ್ಷೇಪ – ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸಲು ಕೇಂದ್ರಕ್ಕೆ ಡಿಕೆಶಿ ಮನವಿ
-ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿ, ಒತ್ತಡ ಹಾಕಲಾಗುವುದು ಎಂದ ಡಿಕೆಶಿ ಬೆಂಗಳೂರು: ಕೃಷ್ಣಾ ನ್ಯಾಯಾಧಿಕರಣದ…
ವಿಜಯಪುರದ ರಸ್ತೆ, ರೈಲು, ವಾಯುಮಾರ್ಗ ಎಲ್ಲವೂ ಅಭಿವೃದ್ಧಿಯಾಗಲಿದೆ: ಎಂ.ಬಿ ಪಾಟೀಲ್
- ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸಿದ್ರೆ ಮಹಾರಾಷ್ಟ್ರಕ್ಕೆ ಯಾವುದೇ ಬಾಧಕ ಇಲ್ಲ ವಿಜಯಪುರ: ಜಿಲ್ಲೆಯಲ್ಲಿ ರಸ್ತೆ,…
ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ
ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ…
ಮಹಾರಾಷ್ಟ್ರದಲ್ಲಿ ಭೀಕರ ಮಳೆ – ಮೈದುಂಬಿ ಹರಿಯುತ್ತಿರುವ ಭೀಮಾ ನದಿ
ವಿಜಯಪುರ: ಮಹಾರಾಷ್ಟ್ರದಲ್ಲಿ (Maharashtra) ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಜಿಲ್ಲೆಯ ಭೀಮಾ ನದಿ (Bhima River) ಮೈದುಂಬಿ…
Vijayapura | ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು
ವಿಜಯಪುರ: ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ (Dance) ಮಾಡುವ ಸಂದರ್ಭ ಹೃದಯಾಘಾತಕ್ಕೊಳಗಾಗಿ (Heart Attack) ಯುವಕ ಸಾವನ್ನಪ್ಪಿದ…
