ನಿವೃತ್ತಿಯಾಗಿ ಗ್ರಾಮಕ್ಕೆ ಆಗಮಿಸಿದ ವೀರ ಯೋಧನಿಗೆ ಅದ್ಧೂರಿ ಸ್ವಾಗತ
ವಿಜಯಪುರ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಊರಿಗೆ ಬಂದ ವೀರ ಯೋಧನಿಗೆ ಗ್ರಾಮಸ್ಥರು…
ಬೆಳೆಗಳ ಮಧ್ಯೆ ಗಾಂಜಾ ಬೆಳೆದ ರೈತ
ವಿಜಯಪುರ: ರೈತರೊಬ್ಬರು ತಮ್ಮ ಜಮೀನಿನಲ್ಲಿ ಬೆಳೆಗಳ ಮಧ್ಯೆ ಬೆಳೆದಿದ್ದ 53 ಸಾವಿರ ರೂಪಾಯಿ ಮೌಲ್ಯದ ಅಕ್ರಮ…
ಕಾರ್ಣಿಕ ಹೇಳೋ ಮುನ್ನವೇ ಕಳಚಿಬಿದ್ದ ಮೈಲಾರಲಿಂಗೇಶ್ವರ ದೇವರ ತ್ರಿಶೂಲ
ಬಳ್ಳಾರಿ: ಮೈಲಾರಲಿಂಗೇಶ್ವರ ದೇವಸ್ಥಾನದ ಮುಂದೆ ಇರುವ ಶಿಬಾರದ ತ್ರಿಶೂಲ ಕಳಚಿಬಿದ್ದ ಘಟನೆ ವಿಜಯನಗರ ಜಿಲ್ಲೆ ಹೂವಿನಹಡಗಲಿ…
ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಬಯಸಿದ್ದೇನೆ: ಮುತಾಲಿಕ್
ವಿಜಯಪುರ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಬಯಸಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್…
ಬಸ್ ದರ ಏರಿಕೆಯ ಪ್ರಸ್ತಾವನೆಯೇ ಇಲ್ಲ: ಲಕ್ಷ್ಮಣ್ ಸವದಿ
ವಿಜಯಪುರ: ಬಸ್ ದರ ಹೆಚ್ಚಳ ಇಲ್ಲವೇ ಇಲ್ಲ. ದರ ಹೆಚ್ಚಳದ ಪ್ರಸ್ತಾವನೆ ಇಲ್ಲ ಎಂದು ಉಪಮುಖ್ಯಮಂತ್ರಿ,…
ಸಿಗರೇಟ್ ಹೊಗೆ ವಿಚಾರಕ್ಕೆ ಮಾರಾಮಾರಿ – ಸಂಧಾನ ಮಾಡೋದಾಗಿ ಹೇಳಿ ಬಿಜೆಪಿ ಮುಖಂಡನಿಂದ ಥಳಿತ?
- ಪೈಪ್, ಕೋಲು ಬಳಸಿ ಹಲ್ಲೆ ವಿಜಯಪುರ: ಸಿಗರೇಟ್ ಹೊಗೆ ವಿಚಾರದಲ್ಲಿ ನಾಲ್ವರ ಮಧ್ಯೆ ಗಲಾಟೆ…
ಸಭೆಯಲ್ಲಿ ಗಂಭೀರ ಚರ್ಚೆ ನಡೆಯುವಾಗ ಅಧಿಕಾರಿಗಳು ಮೊಬೈಲ್‍ನಲ್ಲಿ ಮಗ್ನ- ಸಚಿವೆ ಶಶಿಕಲಾ ಜೊಲ್ಲೆ ಗರಂ
ವಿಜಯಪುರ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿರುವಾಗಲೇ ಕೆಲ ಅಧಿಕಾರಿಗಳು ಮೊಬೈಲ್‍ನಲ್ಲಿ ಮಗ್ನವಾಗಿದ್ದರೆ, ಇನ್ನೂ…
ನಶೆಗಾಗಿ ಅವಧಿ ಮುಗಿದ ಕೆಮ್ಮಿನ ಔಷಧಿ ಮಾರುತ್ತಿದ್ದವರ ಬಂಧನ
ವಿಜಯಪುರ: ನಶೆಗಾಗಿ ಅವಧಿ ಮುಗಿದ ಕಾಫ್ ಸಿರಪ್(ಕೆಮ್ಮಿನ ಔಷಧಿ) ಮಾರುತ್ತಿದ್ದ ಇಬ್ಬರನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.…
ಚುನಾವಣೆ ನಿಲ್ಲಿಸಲು ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ – ಪುಂಡರು ಅರೆಸ್ಟ್
ವಿಜಯಪುರ: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಇಂಡಿ ಪೊಲೀಸರು ಯಶಸ್ವಿ ಆಗಿದ್ದು, ಆರೋಪಿಗಳನ್ನು…
ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಬಿ.ಸಿ ಪಾಟೀಲ್ ಭಾಗಿ
ವಿಜಯಪುರ: ಕೃಷಿ ಸಚಿವ ಬಿ.ಸಿ ಪಾಟೀಲ್ ನೇತೃತ್ವದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ವಿಜಯಪುರ ಜಿಲ್ಲೆ…
