Wednesday, 11th December 2019

4 weeks ago

ಆರೋಗ್ಯ ಇಲಾಖೆ ನಿರ್ಲಕ್ಷ್ಯ – ಗ್ರಾಮದ ಎಲ್ಲರಿಗೂ ಸಾಮೂಹಿಕ ಜ್ವರ

ಚಾಮರಾಜನಗರ: ಸಮರ್ಪಕ ಚಿಕಿತ್ಸೆ ದೊರೆಯದೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಉಯಿಲನತ್ತ ಗ್ರಾಮಸ್ಥರು ಸಾಮೂಹಿಕವಾಗಿ ಜ್ವರ, ಮೈ-ಕೈನೋವು, ಮೂಳೆನೋವು ಮತ್ತು ಸಂದುನೋವಿನಿಂದ ಬಳಲುತ್ತಿದ್ದಾರೆ. ಹನೂರು ತಾಲೂಕು ಉಯಿಲನತ್ತ ಗ್ರಾಮದಲ್ಲಿ 80ಕ್ಕೂ ಹೆಚ್ಚು ಕುಟುಂಬಗಳಿದ್ದು ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಜ್ವರ, ಮೈ-ಕೈನೋವು, ಮೂಳೆ ನೋವು, ಸಂದುನೋವಿನಿಂದ ಬಳಲುತ್ತಿದ್ದಾರೆ. ಇವರಿಗೆ ಕೇವಲ ಮಾತ್ರೆ ನೀಡಿ ಮತ್ತೆ ಯಾವುದೇ ಚಿಕಿತ್ಸೆ ನೀಡದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ತೀವ್ರ ಜ್ವರ ಹಾಗು ಸಂದುನೋವಿನಿಂದ ಬಳಲುತ್ತಿರುವುದರಿಂದ ಪಕ್ಕದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯುಲು […]

1 month ago

ಒಂದೇ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ

– ಗ್ರಾಮ ತೊರೆಯುತ್ತಿರುವ ಜನರು ಬೆಳಗಾವಿ: ಒಂದೇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಬಂದಿರುವ ಕಾರಣ ಸೊಳ್ಳೆಗಳ ಕಾಟಕ್ಕೆ ಜನರು ಊರು ತೊರೆಯುವ ಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ಬಂದಿದ್ದು, ಜನರು ಗ್ರಾಮವನ್ನು ತೊರೆಯುತ್ತಿದ್ದಾರೆ. ಜನ ಗ್ರಾಮ ಬಿಟ್ಟು ಹೋಗುತ್ತಿದ್ದರು ವೈದ್ಯಾಧಿಕಾರಿಗಳು ಸ್ಥಳಕ್ಕೆ...

ಕತ್ತಲಲ್ಲಿದ್ದ ಗ್ರಾಮಕ್ಕೆ ಪ್ರಕಾಶಮಾನ ಬೆಳಕು- ಕೋಲಾರದ ತೋರದೇವಂಡಹಳ್ಳಿ ಪಬ್ಲಿಕ್ ಹೀರೋ

2 months ago

ಕೋಲಾರ: ವಿದ್ಯುತ್ ನಂಬಿ ಸಾಲದ ಸುಳಿಗೆ ಸಿಕ್ಕಿ ಕಂಗಾಲಾಗಿದ್ದ ಗ್ರಾಮ ಪಂಚಾಯ್ತಿಗೀಗ ಹಗಲು ರಾತ್ರಿ ಸೂರ್ಯನ ಬೆಳಕು. ಅಭಿವೃದ್ದಿ ಕಾಣದೆ ಕತ್ತಲಾಗಿದ್ದ ಗ್ರಾಮಕ್ಕೆ ಈಗ ಸೋಲಾರ್ ಶಕ್ತಿ ಬೆಳಕು. ಗ್ರಾಮ ಪಂಚಾಯ್ತಿಯೊಂದರ ಈ ಮಾದರಿ ಐಡಿಯಾ ಸದ್ಯ ಎಲ್ಲರ ಗಮನ ಸೆಳೆಯುವಂತಾಗಿದೆ....

ಮೋದಿ ಬಳಿ ಪರಿಹಾರ ಕೇಳಲು ನಿಮ್ಗೆ ಧೈರ್ಯವಿಲ್ಲ – ಸಂಸದರಿಗೆ ಸಂತ್ರಸ್ತರು ಘೇರಾವ್

2 months ago

ಬೆಳಗಾವಿ: ನಿಮಗೆ ಪ್ರಧಾನಿ ನರೇಂದ್ರ ಮೋದಿ ಬಳಿ ಪರಿಹಾರ ಕೇಳಲು ಧೈರ್ಯವಿಲ್ಲ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆಗೆ ಸಂತ್ರಸ್ತರು ಗ್ರಾಮದಿಂದ ಘೇರಾವ್ ಹಾಕಿದ್ದಾರೆ. ಗಾಂಧೀಜಿ 150ನೇ ಜನ್ಮದಿನಾಚರಣೆ ಅಂಗವಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಅಣ್ಣಾಸಾಬ್ ಜೊಲ್ಲೆ ಪಾದಯಾತ್ರೆ ಮಾಡುತ್ತಿದ್ದಾರೆ. ಬೆಳಗಾವಿ...

ಹಾಸನದಲ್ಲಿ ಗಜರಾಜನ ಗ್ರಾಮ ಪ್ರದಕ್ಷಿಣೆ

2 months ago

ಹಾಸನ: ಒಂದೆಡೆ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇತ್ತ ಹಾಸನದಲ್ಲಿ ಗಜರಾಜನ ಗ್ರಾಮ ಪ್ರದಕ್ಷಿಣೆ ನೋಡಿ ಗ್ರಾಮಸ್ಥರು ದಂಗಾಗಿದ್ದಾರೆ. ಹೌದು. ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ರಸ್ತೆಗಳಲ್ಲಿ ಗಂಭೀರ ಹೆಜ್ಜೆ...

ಮಳೆಯ ರೌದ್ರಾವತಾರಕ್ಕೆ ಗ್ರಾಮವೇ ಕೆರೆಯಾಯ್ತು

3 months ago

ರಾಯಚೂರು: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯು ಸಾಕಷ್ಟು ಅವಾಂತರ ಸೃಷ್ಟಿಸಿದೆ. ಸಿಂಧನೂರು ತಾಲೂಕಿನ ಸಾಲಗುಂದದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಇಡೀ ಗ್ರಾಮದಲ್ಲಿ ನೀರು ಮೊಣಕಾಲುವರೆಗೂ ರಭಸವಾಗಿ ಹರಿಯುತ್ತಿದ್ದು, ಇಡೀ ಗ್ರಾಮ ಕೆರೆಯಾಗಿ ಮಾರ್ಪಾಡಾಗಿದೆ. ಗ್ರಾಮದಲ್ಲಿನ ಮನೆಗಳಿಗೆ ನೀರು...

ರಾತ್ರಿ ಸುರಿದ ಮಳೆಗೆ 10ಕ್ಕೂ ಹೆಚ್ಚು ಮನೆಗಳು ಜಲಾವೃತ

3 months ago

ಕೊಪ್ಪಳ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ನಿರಂತರ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದ್ದು, 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ಕೊಪ್ಪಳದ ಕುವೆಂಪು ನಗರದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕಳೆದ ರಾತ್ರಿ ಜಿಲ್ಲೆಯಲ್ಲಿ ಭಾರೀ ಮಳೆಯಾದ ಪರಿಣಾಮ ಮನೆಗಳಿಗೆ ನೀರು...

ತುಮಕೂರು ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಸುರೇಶ್ ಕುಮಾರ್

3 months ago

ತುಮಕೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಇಂದು ಸರ್ಕಾರಿ ಶಾಲೆಯಲ್ಲೇ ಒಂದು ದಿನ ವಾಸ್ತವ್ಯ ಹೂಡಿ ಸ್ಥಿತಿಗತಿಗಳ ಬಗ್ಗೆ ಅರಿಯಲು ಮುಂದಾಗಿದ್ದಾರೆ. ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲೂಕಿನ ಎನ್.ಅಚ್ಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...