ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಮಾದಾಪುರದ ಜನ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದು, ಲಿಂಗಮುದ್ರೆ ಕಲ್ಲಿಗೆ ಗೋವು ಪ್ರತಿ ದಿನ ಎರಡು ಬಾರಿ ಹಾಲುಣಿಸುತ್ತಿದೆ. ನಿಯಮಿತವಾಗಿ ನಿತ್ಯ ಹಾಲುಣಿಸುವುದನ್ನು ಕಂಡು ಸ್ಥಳೀಯರು ಆಶ್ಚರ್ಯಗೊಂಡಿದ್ದಾರೆ. ಮನೆಯ ಕೊಟ್ಟಿಗೆಯಿಂದ ಬಿಟ್ಟ...
ಬೀದರ್: ಕೊರೊನಾ ಎರಡನೇಯ ಅಲೆಯ ಅಬ್ಬರಕ್ಕೆ ಗಡಿ ಜಿಲ್ಲೆ ಬೀದರ್ ಅಕ್ಷರಶಃ ತತ್ತರಿಸಿ ಹೋಗುತ್ತಿದ್ದು,ಪ್ರತಿದಿನ 400 ಪಾಸಿಟಿವ್ ಕೇಸ್ಗಳು ಪತ್ತೆಯಾಗುತ್ತಿವೆ. ಕೊರೊನಾಗೆ ಭಯಗೊಂಡ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಹೇರಿಕೊಂಡಿದ್ದಾರೆ. ಗ್ರಾಮದ...
– ಆಸ್ಪತ್ರೆಯ ಬೆಡ್ ಮೇಲೆಯೇ ಇಬ್ಬರ ಚುಂಬನದಾಟ ವಿಜಯಪುರ: ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯ ಮತ್ತು ಆಶಾ ಕಾರ್ಯಕರ್ತೆಯ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ. ವಿಜಯಪುರ ಜಿಲ್ಲೆಯ ಇಂಡಿ...
ಹಾವೇರಿ: ಹದಿನೇಳು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಊರಿಗೆ ಮರಳಿದ ನಿವೃತ್ತ ಯೋಧನಿಗೆ ಗ್ರಾಮದ ಜನರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಹಾವೇರಿ ತಾಲೂಕು ಚಿಕ್ಕಲಿಂಗದಹಳ್ಳಿ ಗ್ರಾಮದ ಉಳಿವೆಪ್ಪ ಕಿವುಡೇರ ಹದಿನೇಳು ವರ್ಷಗಳ ಕಾಲ ಭಾರತೀಯ...
ಕೋಲಾರ: ಗ್ರಾಮದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಬಾನಾಮತಿ ಕಾಟ, ಅಗೋಚರ ಶಕ್ತಿಯ ಬೆಂಕಿಯಾಟ ಕಾಡುತ್ತಿತ್ತು. ಇದ್ದಕ್ಕಿದ್ದಂತೆ ನಡೆಯುತ್ತಿರುವ ಬೆಂಕಿಯಾಟಕ್ಕೆ ಹುಲ್ಲಿನ ಮೆದೆಗಳು, ಚಪ್ಪರಗಳು ಸುಟ್ಟು ಭಸ್ಮವಾಗಿವೆ. ಇದರಿಂದ ಮುಕ್ತಿ ಪಡೆಯಲು ಗ್ರಾಮಸ್ಥರು ಶಕ್ತಿ ದೇವತೆ ಪ್ರಾಣ...
– ದೇವಸ್ಥಾನಕ್ಕೆ ಮೀಸಲಿಟ್ಟಿದ್ದ ಹಣ ನೀಡಿದ ಗ್ರಾಮಸ್ಥರು ಚಿಕ್ಕಮಗಳೂರು: ಸರ್ಕಾರಿ ಶಾಲೆ ಇಂದೋ, ನಾಳೆಯೋ ಎನ್ನುತ್ತಿದೆ ಹೀಗೆ ಬಿಟ್ಟರೆ ಆಗುವುದಿಲ್ಲ ಎಂದು ಹಳ್ಳಿಗರ ಸಹಕಾರದಲ್ಲಿ ಶಿಕ್ಷಕರು ಗ್ರಾಮಸ್ಥರ ನೆರವಿನಿಂದ ಪ್ರತಿ ಮನೆಯಿಂದ ಚಂದಾ ಎತ್ತಿ ಸರ್ಕಾರಿ...
ಮುಂಬೈ: ಸಾಮಾನ್ಯವಾಗಿ ಪ್ರೀತಿ ಮಾಡುವವರು ತಮ್ಮ ಸಂಗಾತಿಯನ್ನು ಆಕರ್ಷಿಸಲು ಸರ್ ಪ್ರೈಸ್ಗಳನ್ನು ನೀಡುವುದು, ಗಿಫ್ಟ್ ನೀಡುವುದು ಹೀಗೆ ಹಲವಾರು ರೀತಿಯ ಸರ್ಕಸ್ಗಳನ್ನು ಮಾಡುತ್ತಾರೆ. ಆದರೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ವ್ಯಕ್ತಿಯೋರ್ವ ತನ್ನ ಭಾವನೆಗಳನ್ನು ಗೆಳತಿ ಮುಂದೆ ವಿಭಿನ್ನ...
ಮಂಡ್ಯ: ಹಲವು ವರ್ಷಗಳ ಹಿಂದೆ ವ್ಯಕ್ತಿಯೋರ್ವ ಪತ್ನಿ ಮಕ್ಕಳು ಬೇಡ ಎಂದು ಊರು ಬಿಟ್ಟು ಹೋಗಿದ್ದನು. ಆದರೆ ಬಳಿಕ ಅನಾರೋಗ್ಯಕ್ಕೆ ತುತ್ತಾಗಿ ಇದೀಗ ಹೆಂಡತಿ ಬೇಕೆಂದು ಗೋಳಾಡುತ್ತಾ, ವ್ಯಕ್ತಿ ಮನೆಗೆ ಹಿಂದಿರುಗಿದ್ದಾನೆ. ಮದ್ದೂರು ತಾಲೂಕಿನ ಶಿವಣ್ಣ...
ದಾವಣಗೆರೆ: ಹೊನ್ನಾಳಿ ತಾಲೂಕಿನ ಕೃಷಿಕರ ತೋಟದಲ್ಲಿರುವ ಅಡಿಕೆ ಮರದ ಹೊಂಬಾಳೆಯಲ್ಲಿ ಗಣೇಶ ಮೂಡಿ ಬಂದಿದ್ದಾನೆ. ಗಿರೀಶ್ ಎಂಬವರ ಅಡಿಕೆ ತೋಟದಲ್ಲಿರುವ ಅಡಿಕೆ ಮರದಲ್ಲಿಗಣೇಶ ಮೂಡಿ ಬಂದಿದ್ದು, ಇದನ್ನು ವೀಕ್ಷಿಸಲು ಎರೇಹಳ್ಳಿ ಅಕ್ಕಪಕ್ಕದ ಗ್ರಾಮಸ್ಥರು ಮುಗಿಬೀಳುತ್ತಿದ್ದಾರೆ. ಮರದಲ್ಲಿ...
ವಿಜಯಪುರ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಊರಿಗೆ ಬಂದ ವೀರ ಯೋಧನಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ರಾಘವೇಂದ್ರ ಸಂಗಪ್ಪ ಕ್ಷತ್ರಿಯ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ...
ಮಡಿಕೇರಿ: ಕಾಡಾನೆಗಳ ಕಾಟವನ್ನು ತಪ್ಪಿಸಲು ಅರಣ್ಯ ಇಲಾಖೆ ಹೊಸ ಪ್ಲಾನ್ ರೂಪಿಸಿದ್ದು, ಕಾಡಾನೆಗಳ ಉಪಟಳ ಮಿತಿಮೀರಿರುವ ಪ್ರದೇಶಗಳಲ್ಲಿ ಸಾಕಾನೆಗಳನ್ನು ಕಾವಲಿಗೆ ನಿಯೋಜಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ, ಉಪಟಳ ಇತ್ತೀಚೆಗೆ ಮಿತಿ ಮೀರಿದೆ. ವಿರಾಜಪೇಟೆ ತಾಲೂಕಿನ...
ಮಂಡ್ಯ: ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ ಎಂದು ಕೆಲವರು ಹೇಳುತ್ತಾರೆ. ಇಲ್ಲ ಎನ್ನುವ ತರ್ಕಗಳು ಇಂದಿಗೂ ಸಹ ವೈಜ್ಞಾನಿಕವಾಗಿ ಹಾಗೂ ಧಾರ್ಮಿಕವಾಗಿ ನಡೆಯುತ್ತಿವೆ. ಇದರ ಮಧ್ಯೆ ಸಕ್ಕರೆ ನಾಡು ಮಂಡ್ಯದಲ್ಲಿ ಆತ್ಮ ಸಂಚಾರದ್ದು ಎನ್ನಲಾದ...
ಚಿಕ್ಕಮಗಳೂರು: ಕಳೆದ ಎರಡ್ಮೂರು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದ ಕೊಚ್ಚಿ ಹೋಗಿದ್ದ ಕಾಫಿ ಬೀಜಗಳನ್ನು ಬೆಳೆಗಾರರು ರಸ್ತೆ ಬದಿಯ ಗುಂಡಿ-ಗೊಟರುಗಳಲ್ಲಿ ಹುಡುಕಾಡುವ ಪರಿಸ್ಥಿತಿ ಚಿಕ್ಕಮಗಳೂರಿನ ಹಲವು ಭಾಗಗಳಲ್ಲಿ ನಿರ್ಮಾಣವಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್,...
ಬಳ್ಳಾರಿ: ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಸಂಡೂರು ತಾಲೂಕಿನ ದೇವಲಾಪುರ- ಕುರೇಕುಪ್ಪ ಗ್ರಾಮದ ಸಮೀಪದ ಬಾವಾರ ಕಾಲುವೆ ಬಳಿಯ ಗುಡ್ಡದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಸಂಡೂರು, ಕೂಡ್ಲಿಗಿ ಹಾಗೂ ಕಂಪ್ಲಿಯ ತಾಲೂಕಿನ ದಟ್ಟ ಅರಣ್ಯ ಪ್ರದೇಶಗಳಲ್ಲಿ...
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರಿನಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪಂಚಲೋಹ ಉತ್ಸವ ಮೂರ್ತಿ ಕಳ್ಳತನವಾಗಿದೆ. ಶ್ರೀಮಾರಟೇಶ್ವರ ದೇವಾಲಯದಲ್ಲಿದ್ದ ಶಿವಪಾರ್ವತಿಯರ ಉತ್ಸವ ಮೂರ್ತಿ ಕಳ್ಳತನವಾಗಿದ್ದು ಭಕ್ತರು ಗ್ರಾಮಕ್ಕೆ ಕೇಡು ಕಾದಿದೆ ಅಂತ ಆತಂಕಗೊಂಡಿದ್ದಾರೆ. ಸುಮಾರು 15...
ಮಡಿಕೇರಿ: ಕತ್ತಿ, ದೊಣ್ಣೆ ಗುದ್ದಲಿಗಳಿಂದ ಗಿಡಗಂಟಿಗಳನ್ನು ಕಡಿದು, ಕಸ ತೆಗೆದು ಹಾಕಿ ಗ್ರಾಮವನ್ನು ಪೊಲೀಸರು ಸ್ವಚ್ಛಗೊಳಿಸಿದ್ದು, ಪೊಲೀಸರ ಈ ಕಾರ್ಯವನ್ನು ಮೆಚ್ಚಿದ ಇದೀಗ ಗ್ರಾಮಸ್ಥರು ಹಾಡಿ ಹೊಗಳುತ್ತಿದ್ದಾರೆ. ಸದಾ ಲಾಠಿ, ಬಂದೂಕು ಹಿಡಿದು ಓಡಾಡುತ್ತಿದ್ದ ಸೋಮವಾರಪೇಟೆ...