ಕಳ್ಳನೆಂದು ಭಾವಿಸಿ ಅಮಾಯಕ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು
ವಿಜಯಪುರ: ಕಳ್ಳನೆಂದು ಭಾವಿಸಿ ವ್ಯಕ್ತಿಯೋರ್ವನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ…
ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆ ಸೆರೆ
ಮಂಡ್ಯ: ಗ್ರಾಮದಲ್ಲಿ ನಿರಂತರವಾಗಿ ಹಸು, ಕರು ಹಾಗೂ ನಾಯಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಅರಣ್ಯ…
ಸಾಕು ನಾಯಿ ಬಾಯಿಗೆ ಆಹಾರವಾದ ಮಂಗನಮರಿ- ಕಂದನ ಕಳೆದುಕೊಂಡ ನೋವಿನಲ್ಲಿ ಗ್ರಾಮಸ್ಥರ ಮೇಲೆ ದಾಳಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಮಂಗಗಳು ಊರಿನ ಜನರ ಮೇಲೆ…
ಕೆರೆ ನೀರಿಗೆ ಜಿಗಿದು ಟ್ರಾನ್ಸ್‌ಫಾರ್ಮರ್ ಸರಿಪಡಿಸಿದ ಲೈನ್‍ಮನ್
- ಎರಡು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಹಾವೇರಿ: ಎರಡು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲೈನ್‍ಮನ್…
ಅಂಗನವಾಡಿ ಕೇಂದ್ರಕ್ಕೆ ಹಾವುಗಳ ಕಾಟ – ಅಧಿಕಾರಿಗಳ ವಿರುದ್ಧ ಆಕ್ರೋಶ
ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕ ಕಡಬೂರಿನ ಅಂಗನವಾಡಿ ಸಂಖ್ಯೆ 1 ಕ್ಕೆ ಹಾವುಗಳ ಕಾಟ…
ಲಕ್ಕಿಡಿಪ್ ಸ್ಕೀಮ್ ಹೆಸರಿನಲ್ಲಿ ಅಮಾಯಕ ಹಳ್ಳಿಗರಿಗೆ ಪಂಗನಾಮ
ಯಾದಗಿರಿ: ನಿಮಗೆ ಲಕ್ಕಿಡಿಪ್ ನಲ್ಲಿ ಕಾರ್, ಬೈಕ್ ಸಿಗುತ್ತದೆ ಎಂದು ಹಳ್ಳಿಗರನ್ನು ನಂಬಿಸಿದ ಖದೀಮರ ತಂಡವೊಂದು…
ನೀವಿರುವ ತನಕ ಮೂರಲ್ಲ, ಐದಾರು ಕೊರೊನಾ ಅಲೆ ಬಂದ್ರು ಎನೂ ಆಗಲ್ಲ- ರೇಣುಕಾಚಾರ್ಯಗೆ ಗ್ರಾಮಸ್ಥರ ಅಭಿನಂದನೆ
ದಾವಣಗೆರೆ: ಕೋವಿಡ್ ಶುರುವಾದಾಗಿನಿಂದ ಜನರಿಗೆ ಸಹಾಯ ಮಾಡುವುದರಲ್ಲೇ ಕಾಲ ಕಳೆಯುತ್ತಿರುವ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯರನ್ನು…
ಮನೆಯವರಿಂದ ಹಸುವಿಗೆ ಸೀಮಂತ ಕಾರ್ಯ
ಗದಗ: ಚೊಚ್ಚಲು ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡುವುದು ಸಾಮಾನ್ಯ. ಆದರೆ ಗದಗ ಜಿಲ್ಲೆಯ ರೋಣ ತಾಲೂಕಿನ…
ಕಣ್ಣು ಬಿಟ್ಟಿದ್ದ ದೇವರ ಕಣ್ಣನ್ನು ಪೂಜಾರಿ ಕೈಯಿಂದಲೇ ತೆಗೆಸಿದ ತಹಶೀಲ್ದಾರ್
ಚಿಕ್ಕೋಡಿ: ಕಣ್ಣು ಬಿಟ್ಟಿದ್ದ ದೇವಿ ವಿಗ್ರಹದ ಕಣ್ಣನ್ನು ಪೂಜಾರಿ ಕೈಯಿಂದಲೇ ತಹಶೀಲ್ದಾರ್ ತೆಗೆಸಿರುವ ಘಟನೆ ಬೆಳಗಾವಿ…
ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು
ಕಾರವಾರ: ಆಹಾರ ಅರಸಿ ನದಿ ಭಾಗದಿಂದ ಮೊಸಳೆಯೊಂದು ಗ್ರಾಮಕ್ಕೆ ನುಗ್ಗಿದ ಘಟನೆ ದಾಂಡೇಲಿಯ ಕೊಗಿಲಬನ ಗ್ರಾಮದ…