Tuesday, 21st May 2019

Recent News

3 months ago

90ರ ದಶಕದ ಬಾಲಿವುಡ್ ಖಳನಟನ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮುಂಬೈ: 90ರ ದಶಕದ ಬಾಲಿವುಡ್ ಖಳನಟ ಮಹೇಶ್ ಆನಂದ್ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹೇಶ್ ಆನಂದ್ 80 ಹಾಗೂ 90ರ ದಶಕದಲ್ಲಿ ಹಿಂದಿ ಚಿತ್ರಗಳಲ್ಲಿ ಖಳನಟರಾಗಿ ಅಭಿನಯಿಸಿದ್ದಾರೆ. ಮಹೇಶ್ ಅವರ ಸಾವಿನ ವಿಷಯ ಅಧಿಕೃತವಾಗಿ ತಿಳಿದು ಬಂದಿಲ್ಲ. ಸದ್ಯ ಅವರ ಮೃತದೇಹವನ್ನು ಕೋಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಂತರ ಇದು ಆತ್ಮಹತ್ಯೆಯೋ ಅಥವಾ ಸಹಜ ಸಾವೋ ಎಂಬುದು ತಿಳಿದು ಬರಲಿದೆ. ಮಹೇಶ್ ಆನಂದ್ ಮುಂಬೈನ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಅವರ ಪತ್ನಿ ಮಾಸ್ಕೋದಲ್ಲಿ ವಾಸಿಸುತ್ತಿದ್ದಾರೆ. […]

4 months ago

ಸಲ್ಮಾನ್ ಖಾನ್‍ಗೆ ವಿಲನ್ ಆದ ಕಿಚ್ಚ ಸುದೀಪ್..!

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ನಟನೆ ‘ದಬಾಂಗ್ 3’ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ನಟನೆಯ ದಬಾಂಗ್ ಹಾಗೂ ದಬಾಂಗ್ -2 ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಯಶಸ್ಸು ಕಂಡ ಸಿನಿಮಾಗಳು. ಈಗ ಈ ಸಿನಿಮಾದ ಮೂರನೇ ಭಾಗ ಬರುತ್ತಿದ್ದು, ಈ ಚಿತ್ರದಲ್ಲಿ ಸುದೀಪ್ ಅವರು ವಿಲನ್ ಪಾತ್ರಕ್ಕೆ ಬಣ್ಣ...

ಕನ್ನಡಕ್ಕೆ ಬರಲಿದ್ದಾರಾ ಬಾಲಿವುಡ್ ಸಂಜಯ್ ದತ್?

2 years ago

ಬೆಂಗಳೂರು: ಬಾಲಿವುಡ್ ಕಲಾವಿದರು ಸಾಕಷ್ಟು ಮಂದಿ ಸ್ಯಾಂಡಲ್‍ ವುಡ್ ನಲ್ಲಿ ನಟಿಸಿದ್ದಾರೆ. ಆದರೆ ಈಗ ಸಂಜಯ್ ದತ್ ಕನ್ನಡ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ. ವಿನೋದ್ ಪ್ರಭಾಕರ್ ಅಭನಯಿಸುತ್ತಿರುವ `ಮುಧೋಳ’ ಚಿತ್ರದಲ್ಲಿ ಸಂಜಯ್ ದತ್ತ್ ವಿಲನ್...

ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ 25ಕ್ಕೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ವೆಂಕಟೇಶ್ ಈಗ ಭಾರತೀಯ ಚಿತ್ರರಂಗದ ಹೆಸರಂತ ನಿರ್ಮಾಪಕರಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ರವಿತೇಜ, ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಚಿತ್ರಗಳಿಗೆ ಬಂಡವಾಳ ಹೂಡಿದ ಹೆಗ್ಗಳಿಕೆ ರಾಕ್‍ಲೈನ್...