Wednesday, 13th November 2019

Recent News

7 months ago

ಯಡಿಯೂರಪ್ಪಗೆ ಪೆನ್ ಡ್ರೈವ್ ಸಂಕಷ್ಟ!

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೆನ್ ಡ್ರೈವ್ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪಗೆ ಸಂಬಂಧಿಸಿದ ಡೈರಿ, ಪೆನ್ ಡ್ರೈವ್ ಅನ್ನು ತನಿಖಾಧಿಕಾರಿ ಮತ್ತು ನ್ಯಾಯಾಲಯದ ಮುಂದೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಡೈರಿ, ಪೆನ್ ಡ್ರೈವ್ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದು, ನನಗೆ ಭದ್ರತೆ ಕೊಟ್ಟರೆ ಮಾತ್ರ ಪೆನ್ ಡ್ರೈವ್ ನೀಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:  ಬಿಎಸ್‍ವೈ ಡೈರಿ ಪ್ರಕರಣ- ಈಶ್ವರಪ್ಪ ಆಪ್ತ ವಿನಯ್ […]

8 months ago

ಬಿಎಸ್‍ವೈ ಡೈರಿ ಪ್ರಕರಣ- ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೇಂದ್ರಕ್ಕೆ ಹಣ ಸಂದಾಯ ಮಾಡಿದ್ದಾರೆ ಎಂದು ಹೇಳಲಾದ ಡೈರಿಯೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ತಲ್ಲಣವೇರ್ಪಟ್ಟಿದೆ. ಈ ಕುರಿತು ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ವಿನಯ್ ಅವರೇ ಡೈರಿ ನೀಡಿದ್ದಾರೆ ಎಂಬ ವಿಚಾರ ಸಂಬಂಧ ಪಬ್ಲಿಕ್ ಟಿವಿ...

ಕೆಜಿಎಫ್ ನಟರ ಗಡ್ಡದ ಹಿಂದಿದೆ ರೋಚಕ ಕಥೆ

10 months ago

ವಿಶೇಷ ವರದಿ: ಕೆಜಿಎಫ್ ಸಿನಿಮಾ ನೋಡಿದವರಿಗೆ ಪ್ರತಿಯೊಂದು ದೃಶ್ಯದಲ್ಲಿ ಆರು ಅಡಿ ಎತ್ತರದ ಗಡ್ಡಧಾರಿಗಳು ಕಾಣಿಸುತ್ತಾರೆ. ಸಿನಿಮಾಗಾಗಿ ಗಡ್ಡ ಬಿಟ್ಟಿದ್ದ ಕಲಾವಿದರು ಕುಟುಂಬಸ್ಥರಿಂದ ಬೈಯಿಸಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಎಲ್ಲ ನಟರು ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ....

ರಣ ರಣ ಲುಕ್‍ನಲ್ಲಿ ಮಿಂಚಿರುವ ಕೆಜಿಎಫ್ ಕಿಲಾಡಿಗಳ ಸಿನಿಮಾ ಜರ್ನಿ ಆರಂಭದ ಕಥೆ

11 months ago

-ಕೆಜಿಎಫ್ ಚಿತ್ರದಲ್ಲಿ ಅವಕಾಶ ಸಿಕ್ಕಿದ್ದನ್ನು ಬಿಚ್ಚಿಟ್ಟ ವಿಲನ್‍ಗಳು ವಿಶೇಷ ವರದಿ ಕೆಜಿಎಫ್ ಚಿತ್ರತಂಡದ ಕಲಾವಿದರೇ ಸಿನಿಮಾದ ಪ್ಲಸ್ ಪಾಯಿಂಟ್. ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಹೊಸ ಮುಖಗಳನ್ನು ಚಂದನವನಕ್ಕೆ ಪರಿಚಯಿಸಿದ್ದಾರೆ. ಚಿತ್ರದುದ್ದಕ್ಕೂ ನಿಮಗೆ ಆರು ಅಡಿ ಎತ್ತರದ ಗಡ್ಡದಾರಿಗಳು ಕಾಣ ಸಿಗುತ್ತಾರೆ....

ರಾಜಧಾನಿಯಲ್ಲಿ ರಾರಾಜಿಸ್ತಿದೆ ಮೂರು ಬಿಟ್ಟವರು ಊರಿಗೆ ದೊಡ್ಡವರು ಚಿತ್ರದ ಫ್ಲೆಕ್ಸ್

2 years ago

ಬೆಂಗಳೂರು: ನಗರದ ನಾನಾ ಕಡೆ ‘ಮೂರು ಬಿಟ್ಟವರು ಊರಿಗೆ ದೊಡ್ಡವರು’ ಚಿತ್ರದ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ. ಬಳ್ಳಾರಿ ರಸ್ತೆ, ರಾಜಾಜಿನಗರ, ನೆಲಮಂಗಲ ಸೇರಿದಂತೆ ಹಲವು ಕಡೆ ಚಿತ್ರದ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದ್ದು, ಕಿಡಿಗೇಡಿಗಳಿಗೆ ಎಚ್ಚರಿಕೆ, ಈ ಪೋಸ್ಟರ್ ಸಿಸಿಟಿವಿ ಕಣ್ಗಾವಲಿನಲ್ಲಿದೆ ಅಂತಾ...

ಬಿಎಸ್‍ವೈ ವಿರುದ್ಧ ಸಿನಿಮಾ-`ಮೂರೂ ಬಿಟ್ಟುವರು ದೇವರಿಗೆ ದೊಡ್ಡವರು’ ಫಿಲ್ಮ್ ಟೈಟಲ್

2 years ago

ಬೆಂಗಳೂರು: ವಿಧಾನಸಭಾ ಚುನಾವಣೆಯ ಹೊತ್ತಲ್ಲೇ ಬಿಜೆಪಿ ಸಿಎಂ ಅಭ್ಯರ್ಥಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಿನಿಮಾ ಶಾಕ್ ಸಿಕ್ಕಿದೆ. ಮಾಜಿ ಡಿಸಿಎಂ ಈಶ್ವರಪ್ಪ ಆಪ್ತ ವಿನಯ್, ಬಿಎಸ್‍ವೈ ವಿರುದ್ಧವೇ ಸಿನಿಮಾ ಮಾಡಲು ಹೊರಟಿದ್ದಾರೆ. `ಮೂರೂ ಬಿಟ್ಟುವರು ದೇವರಿಗೆ ದೊಡ್ಡವರು’ ಎಂಬ ಟೈಟಲ್...