Sunday, 21st July 2019

3 months ago

ಮಗನಿಗೆ ಹಸುಹಾಲು ಕರೆಯೋ ಟ್ರೈನಿಂಗ್ ಕೊಡೋದ್ರಲ್ಲಿ ಡಿ ಬಾಸ್ ಬ್ಯುಸಿ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮಗ ವಿನೀಶ್‍ಗೆ ಹಸುಹಾಲು ಕರೆಯುವ ಟ್ರೈನಿಂಗ್  ಕೊಡುವುದರಲ್ಲಿ ಫುಲ್ ಬ್ಯುಸಿಯಗಿದ್ದಾರೆ. ಮೈಸೂರಿನ ಫಾರ್ಮ್‍ಹೌಸ್‍ನಲ್ಲಿ ದರ್ಶನ್ ಮತ್ತು ವಿನೀಷ್ ಹಸುಹಾಲು ಕರೆಯುತ್ತಿರುವ ವಿಡಿಯೋವನ್ನು ಅವರ ಫ್ಯಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮಂಡ್ಯ ಎಲೆಕ್ಷನ್ ಪ್ರಚಾರದಲ್ಲಿ ಸಿಕ್ಕಪಟ್ಟೆ ಬ್ಯುಸಿಯಾಗಿದ್ದ ದಚ್ಚು ಈಗ ಮಗನ ಜೊತೆ ಕಾಲ ಕಳೆಯುತ್ತಿದ್ದಾರೆ. ಡಿ ಬಾಸ್‍ನ ಹೊಸ ಸಿನಿಮಾ ರಾಬರ್ಟ್ ಸದ್ಯದಲ್ಲೇ ಸೆಟ್ಟೇರಲಿದ್ದು, ಈ ಗ್ಯಾಪ್‍ನಲ್ಲಿ ಮಗನ ಜೊತೆ ದಚ್ಚು ತಮ್ಮ ಸಮಯ ಕಳೆಯುತ್ತಿದ್ದಾರೆ. ಅಪ್ಪನ […]

4 months ago

ದರ್ಶನ್ ಪುತ್ರ ವಿನೀಶ್ ನಟನೆಯ ಹಾಡು ಬಿಡುಗಡೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ 15 ದಿನಗಳ ಬಳಿಕ ಚಿತ್ರದ ವಿಡಿಯೋ ಹಾಡು ಬಿಡುಗಡೆ ಆಗಿದೆ. ಈ ಬಗ್ಗೆ ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ನಿಮ್ಮ ಪ್ರೀತಿಯ `ಯಜಮಾನ’ ಚಿತ್ರದ ಶಿವನಂದಿ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ನೀವು ತೋರಿರುವ ಪ್ರೀತಿ-ಪ್ರೋತ್ಸಾಹಕ್ಕೆ ನಾನು ಸದಾ ಚಿರಋಣಿ” ಎಂದು ಟ್ವೀಟ್ ಮಾಡಿ ವಿಡಿಯೋ ಲಿಂಕ್...

ದರ್ಶನ್ ಮಗನಿಗೆ ಡಿ ಕಂಪನಿಯಿಂದ ಸಿಕ್ತು ಅಪರೂಪದ ಗಿಫ್ಟ್

9 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರ ವಿನೀಶ್ ಗೆ ಹುಟ್ಟು ಹಬ್ಬದ ಪ್ರಯುಕ್ತ ಡಿ ಕಂಪನಿ ವತಿಯಿಂದ ಒಂದು ಅಪರೂಪದ ಉಡುಗೊರೆ ಸಿಕ್ಕಿದೆ. ಅಕ್ಟೋಬರ್ 31 ಬುಧವಾರ ವಿನೀಶ್ ತಮ್ಮ 10 ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅಂದು ಅಭಿಮಾನಿಗಳು ಅವರ...

ಮನೆಗೆ ಬಂದ ಅತಿಥಿಯ ಜೊತೆ ಪತ್ನಿಯ ತರ್ಲೆ ನೋಡಿ ನಸುನಕ್ಕ ಯಜಮಾನ

9 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸದ್ಯಕ್ಕೆ ಮೈಸೂರಿನ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಆದರೆ ಈಗ ಅವರ ಮನೆಗೆ ವಿಶೇಷ ಅತಿಥಿಯೊಬ್ಬರು ಆಗಮಿಸಿದ್ದಾರೆ. ದರ್ಶನ್ ಮನೆಗೆ ವಿಶೇಷ ಅತಿಥಿಯಾಗಿ ಬಂದಿರುವುದು ಮುದ್ದಾದ ಗಿಳಿ. ದರ್ಶನ್, ಪತ್ನಿ ವಿಜಯಲಕ್ಷ್ಮಿ ಮತ್ತು ಮುದ್ದಾದ...

ಅಪ್ಪನ ಹಾದಿಯಲ್ಲಿ ಮಗ ವಿನೀಶ್ ದರ್ಶನ್

10 months ago

ಬೆಂಗಳೂರು: ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳು ಅವರ ತಂದೆಯನ್ನೇ ಹಿಂಬಾಲಿಸುತ್ತಾರೆ. ಅದೇ ರೀತಿ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ ವಿನೀಶ್ ಕೂಡ ಅಪ್ಪನ ಹಾದಿಯಲ್ಲೇ ಹೋಗುತ್ತಿದ್ದಾರೆ. ನಟ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಪ್ರೀತಿ. ಈಗಾಗಲೇ ಅವರು ಅನೇಕ...

ಅಪ್ಪನಂತೆ ಸಕಲಕಲಾವಲ್ಲಭನಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ

1 year ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ವಿನೀಶ್ ಅಪ್ಪನಂತೆ ಚಿಕ್ಕ ವಯಸ್ಸಿನಿಂದಲೇ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಅಪ್ಪ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದ್ದರೆ, ಮಗ ತನ್ನ ಟ್ಯಾಲೆಂಟ್ ನಿಂದ ಎಲ್ಲರನ್ನು ಇಂಪ್ರೆಸ್ ಮಾಡುತ್ತಿದ್ದಾರೆ. ಇತ್ತೀಚೆಗೆ ವಿನೀಶ್ ದರ್ಶನ್ ಕರಾಟೆಯಲ್ಲಿ ಚಿನ್ನದ...