Saturday, 20th July 2019

5 months ago

ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ – ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಜಿಲ್ಲಾ ವೈದ್ಯಾಧಿಕಾರಿ

ಬೆಂಗಳೂರು: ಗ್ರಾಮೀಣ ಭಾಗದ ರೈತಾಪಿ ಹಾಗೂ ಬಡ ಜನರ ಅನುಕೂಲಕ್ಕಾಗಿ ಹಿರಿಯ ಚಿತ್ರನಟಿ ಡಾ. ಲೀಲಾವತಿ ನಿರ್ಮಾಣ ಮಾಡಿದ ಆಸ್ಪತ್ರೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿದ ಬಳಿಕ ಜಿಲ್ಲಾ ವೈದ್ಯಾಧಿಕಾರಿ ಎಚ್ಚೆತ್ತುಕೊಂಡಿದ್ದಾರೆ. ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ನಟ ವಿನೋದ್ ರಾಜ್ ಜಿಲ್ಲಾ ವೈದ್ಯಾಧಿಕಾರಿ ಯೋಗೀಶ್ ಗೌಡಗೆ ದೂರು ನೀಡಿ, ವೈದ್ಯರ ನೇಮಕ ಮಾಡುವಂತೆ ಮನವಿ ಮಾಡಿಕೊಂಡರು. ಬಳಿಕ ಪಬ್ಲಿಕ್ ಟಿವಿ […]

7 months ago

ಭಾವುಕರಾದ ನಟ ವಿನೋದ್ ರಾಜ್

ಬೆಂಗಳೂರು: ಕಳೆದುಕೊಂಡಿದ್ದ ಹಣ ವಾಪಸ್ ಸಿಕ್ಕಿದ ಖುಷಿಯಲ್ಲಿ ನಟ ವಿನೋದ್ ರಾಜ್ ಅವರು ಭಾವುಕರಾಗಿದ್ದಾರೆ. ಒಂದೂವರೆ ತಿಂಗಳ ಹಿಂದೆ ನಟ ವಿನೋದ್ ರಾಜ್ ಅವರ ಹಣ ಕಳ್ಳತನವಾಗಿತ್ತು. ಬಳಿಕ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಿ ಆತನಿಂದ ಹಣವನ್ನು ವಶಪಡಿಸಿಕೊಂಡಿದ್ದರು. ಬಂಧಿತ ಆರೋಪಿಯಿಂದ ವಶಪಡಿಸಿಕೊಂಡಿದ್ದ ಹಣವನ್ನು ಪೊಲಿಸರು ಇಂದು ನಟ ವಿನೋದ್ ರಾಜ್...

ಸಂಕಷ್ಟದಲ್ಲಿ ನಟ ವಿನೋದ್ ರಾಜ್!

9 months ago

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಮೇರು ನಟಿಯ ಮಗನಿಗೆ ಜೀವನದಲ್ಲಿ ಕಷ್ಟ ಎದುರಾಗಿದ್ದು, ತಮ್ಮ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಹಿರಿಯ ನಟಿ ಡಾ.ಲೀಲಾವತಿಯ ಪುತ್ರ ವಿನೋದ್ ರಾಜ್ ಅವರು ಚೆನ್ನೈನಲ್ಲಿರುವ ಆಸ್ತಿ ಮಾರಾಟಕ್ಕೆ ಮುಂದಾಗಿದ್ದಾರೆ. ಚಿತ್ರರಂಗದಿಂದ ದೂರ ಉಳಿದು ಕೃಷಿ...

ವಿನೋದ್‍ರಾಜ್ ಕಾರಿನಲ್ಲಿದ್ದ 1 ಲಕ್ಷ ರೂ. ದೋಚಿದ ಕಳ್ಳರು!

10 months ago

ಬೆಂಗಳೂರು: ಸರ್ ಟೈರ್ ಪಂಚರ್ ಆಗಿದೆ ಎಂದು ಹೇಳಿ, ನಟ ವಿನೋದ್ ರಾಜ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಕಳ್ಳರು ಕಾರಿನಿಂದ 1 ಲಕ್ಷ ರೂ. ಹಣವನ್ನು ಕದ್ದು ಪರಾರಿಯಾಗಿದ್ದಾರೆ. ನೆಲಮಂಗಲ ಪಟ್ಟಣದ, ಇಂಡಸ್‍ಲ್ಯಾಂಡ್ ಬ್ಯಾಂಕ್ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಈ...

‘ಯುಗ ಯುಗಾದಿ ಕಳೆದರೂ… ಯುಗಾದಿ ಮರಳಿ ಬರುತಿದೆ…’ ಹಾಡಿಗೆ ಹೆಜ್ಜೆ ಹಾಕಿದ ಹಿರಿಯ ನಟಿ ಲೀಲಾವತಿ!

1 year ago

ಬೆಂಗಳೂರು: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ…… ಈ ಹಾಡನ್ನು ನೀವೆಲ್ಲರೂ ಕೇಳಿ ನೋಡಿ ಆನಂದಿಸಿದ್ದಿರಾ. ಬ್ಲಾಕ್ ಆಡ್ ವೈಟ್ ತೆರೆಯ ಮೇಲೆ 55 ವರ್ಷಗಳ ಹಿಂದೆ ಕುಲವಧು ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ತಾರೆ ನಟಿ ಲೀಲಾವತಿ. ಲೀಲಾವತಿ...

ಶ್ರೀದೇವಿಯ ಕಣ್ಣಿನ ರೆಪ್ಪೆ ನಟನೆ ಮಾಡ್ತಿತ್ತು- ಶ್ರೀದೇವಿ ಜೊತೆ ಸಿನಿಮಾ ಮಾಡಿದ್ದು ನೆನೆದು ಕಣ್ಣೀರಿಟ್ಟ ಲೀಲಾವತಿ

1 year ago

ಬೆಂಗಳೂರು: ಬಹುಭಾಷಾ ನಟಿ ಶ್ರೀದೇವಿ ನಿಧನಕ್ಕೆ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಕಂಬನಿ ಮಿಡಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮಾತನಾಡಿದ ಹಿರಿಯ ನಟಿ ಲೀಲಾವತಿ ಶ್ರೀದೇವಿ ಜೊತೆಯಲ್ಲಿ ಸಿನಿಮಾ ಮಾಡಿದ್ದನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಶ್ರೀದೇವಿಯ ಕಣ್ಣಿನ ರೆಪ್ಪೆ...

ಸಚಿವ ಜಯಚಂದ್ರರನ್ನು ದಿಢೀರ್ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

1 year ago

ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಹಿರಿಯ ನಟಿ ಲೀಲಾವತಿ ಮತ್ತು ವಿನೋದ್ ರಾಜ್ ಕುಮಾರ್ ಭೇಟಿ ಮಾಡಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ತಾಯಿ-ಮಗ, ನೆಲಮಂಗಲ ತಾಲೂಕು ಸೋಲದೇವನಹಳ್ಳಿಯನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ...

ಹಿರಿಯ ನಟಿ ಲೀಲಾವತಿ ನಿರ್ಮಾಣದ ಆಸ್ಪತ್ರೆ ಸಿಬ್ಬಂದಿಗೆ ಸಂಬಳ ನೀಡದ ಸರ್ಕಾರ!

2 years ago

ಬೆಂಗಳೂರು: ಹಿರಿಯ ನಟಿ ಲೀಲಾವತಿ ನಿರ್ಮಾಣದ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಸಂಬಳ ನೀಡದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದ್ದು, ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಹಿರಿಯ ನಟಿ ಡಾ. ಲೀಲಾವತಿಯವರು ಎಂಟು ವರ್ಷದ ಹಿಂದೆ ಗ್ರಾಮೀಣ...